‘ಕಣ್ಣು ರಸ್ತೆಯ ಮೇಲಿರಲಿ’: ರೀಲ್ಸ್‌ ಮಾಡುತ್ತಾ ಅಪಘಾತಕ್ಕೀಡಾದ ಯುವಕರ ವಿಡಿಯೋ ಹಂಚಿಕೊಂಡ ಪೊಲೀಸರು

Date:

ಯುವಕರಿಬ್ಬರು ಬೈಕ್‌ನಲ್ಲಿ ಸವಾರಿ ಮಾಡುವಾಗ ‘ರೀಲ್ಸ್‌’ ಚಿತ್ರೀಕರಿಸಲು ಮುಂದಾಗಿದ್ದು, ಅಪಘಾತಕ್ಕೀಡಾಗಿದ್ದಾರೆ. ಆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಪೊಲೀಸರು, ವಾಹನ ಸವಾರಿ ವೇಳೆ ‘ಕಣ್ಣು ರಸ್ತೆಯ ಮೇಲಿರಲಿ’ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

- Advertisement -

ವೈರಲ್‌ ಆದ ವಿಡಿಯೋದಲ್ಲಿ, ಬೈಕ್‌ನಲ್ಲಿ ತೆರಳುತ್ತಿದ್ದ ಇಬ್ಬರಲ್ಲಿ ಹಿಂಬದಿಯಲ್ಲಿ ಕುಳಿತಿದ್ದ ಯುವಕ ರೀಲ್ಸ್‌ಗಾಗಿ ವಿಡಿಯೋ ಸೆರೆಹಿಡಿಯಲು ಅರಂಭಿಸಿದ್ದಾನೆ. ಬೈಕ್ ಚಲಾಯಿಸುತ್ತಿದ್ದ ಸವಾರ ಕೂಡ ಆತನ ವಿಡಿಯೋಗೆ ಮುಖ ತೋರಿಸಲು ಮುಂದಾಗಿದ್ದು, ಬೈಕ್‌ ಅಪಘಾತಕ್ಕೀಡಾಗಿದೆ. ಕ್ರ್ಯಾಶ್‌ ಆಗುವ ಖಾಲಿ ಪರದೆಯೊಂದಿಗೆ ವಿಡಿಯೋ ಕೊನೆಗೊಳ್ಳುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ವಿಡಿಯೋವನ್ನು ಉತ್ತರ ಪ್ರದೇಶ ಪೊಲೀಸರು ಸಾರ್ವಜನಿಕರಿಗೆ ಸಲಹೆ ನೀಡಲು ಬಳಸಿಕೊಂಡಿದ್ದಾರೆ. ಎಲ್ಲ ಸವಾರರು ಮತ್ತು ಚಾಲಕರು ತಮ್ಮ ಫೋನ್‌ಗಳನ್ನು ಬಳಸುವುದನ್ನು ಅಥವಾ ರಸ್ತೆಯಲ್ಲಿ ವೀಡಿಯೊಗಳನ್ನು ರೆಕಾರ್ಡ್ ಮಾಡುವುದನ್ನು ನಿಲ್ಲಿಸುವಂತೆ ಮನವಿ ಮಾಡಿದ್ದಾರೆ.

”ಕಣ್ಣುಗಳು ರಸ್ತೆಯ ಮೇಲಿರಲಿ. ಲೈಕ್ಸ್‌ಗಳ ಮೇಲೆ ಅಲ್ಲ. ಒಂದು ವಿಡಿಯೋ ಲಕ್ಷಾಂತರ ವೀಕ್ಷಣೆಗಳನ್ನು ಗಳಿಸಬಹುದು. ಆದರೆ, ಲಕ್ಷಾಂತರ ಮೌಲ್ಯದ ಜೀವನವನ್ನು ಬದಲಿಸಲು ಸಾಧ್ಯವಿಲ್ಲ” ಎಂದು ಪೊಲೀಸರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ ಪ್ರತಿಭಟನೆ ವೇಳೆ ಪೊಲೀಸರಿಂದ ಲೈಂಗಿಕ ಕಿರುಕುಳ: ಮೂವರು ಪತ್ರಕರ್ತೆಯರ ಆರೋಪ

ದೇಶದ ರಾಜಧಾನಿ ದೆಹಲಿಯ ಜಂತರ್ ಮಂತರ್ ಬಳಿ ನಡೆದ ಪ್ರತಿಭಟನೆಯ ವರದಿಗಾರಿಕೆಯಲ್ಲಿ...

ಹಳೆಯ ಪ್ರಕರಣ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ವಿಜಿಲೆನ್ಸ್ ತನಿಖೆಗೆ ಕೇರಳ ಸರ್ಕಾರ ಆದೇಶ

20೦6ರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹಾಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್...

ಗಣೇಶ ವಿಸರ್ಜನೆ ಮುಗಿಯಿತು, ಇನ್ನು ಸಿಇಸಿ ಗ್ಯಾನೇಶ್ ಕುಮಾರ್ ವಿಸರ್ಜನೆ ಬಾಕಿ: ನಟ ಪ್ರಕಾಶ್ ರಾಜ್

ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ...

ಜಿಎಸ್‌ಟಿ ದಸ್ತಗಿರಿ ಅಧಿಕಾರ ಹಿಂಪಡೆಯುವ ಪ್ರಸ್ತಾಪ: ಆಡಂಬರದ ಜಾರಿಯೂ ಇಂದಿನ ಭ್ರಮನಿರಸನವೂ….

2017ರ ಜೂನ್ 30ರ ಮಧ್ಯರಾತ್ರಿ ಭಾರತದ ಸಂಸತ್ತಿನಲ್ಲಿ ವಿಶೇಷ ಅಧಿವೇಶನ ಕರೆಯಾಗಿತ್ತು....