ಕೇರಳ ವಿಧಾನಸಭೆ ಚುನಾವಣೆ: ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೊಳಿಸಿದ ಬಿಜೆಪಿ

Date:

ಮುಂಬರುವ ಕೇರಳ ವಿಧಾನಸಭಾ ಚುನಾವಣೆಗೆ ಬಿಜೆಪಿ ಸೋಮವಾರ 47 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಹಲವಾರು ಕ್ಷೇತ್ರಗಳಿಂದ ರಾಜ್ಯ ನಾಯಕರು ಮತ್ತು ಪ್ರಮುಖ ನಾಯಕರುಗಳನ್ನು ಕಣಕ್ಕಿಳಿಸಿದೆ.

- Advertisement -

ಮಂಜೇಶ್ವರದಿಂದ ಪಕ್ಷದ ಅಭ್ಯರ್ಥಿಯಾಗಿ ರಾಜ್ಯ ನಾಯಕ ಕೆ. ಸುರೇಂದ್ರನ್ ಅವರು ಸ್ಪರ್ಧೆಯಲ್ಲಿದ್ದರೆ, ಕೋಝಿಕ್ಕೋಡ್ ಉತ್ತರದಲ್ಲಿ ನವ್ಯಾ ಹರಿದಾಸ್ ಕಣದಲ್ಲಿದ್ದಾರೆ. ಕಜಕೂಟ್ಟಂನಲ್ಲಿ ವಿ. ಮುರಳೀಧರನ್, ಕಾಂಜಿರಪಳ್ಳಿಯಲ್ಲಿ ವಕೀಲ ಜಾರ್ಜ್ ಕುರಿಯನ್ ಸ್ಪರ್ಧಿಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಇದನ್ನು ಓದಿದ್ದೀರಾ? ಮತದಾನ ಮಾಡಿ ಫಲಿತಾಂಶಕ್ಕಾಗಿ 25 ದಿನ ಕಾಯಬೇಕು ಕೇರಳ, ಅಸ್ಸಾಂ, ಪುದುಚೇರಿ ಜನತೆ!

ರಾಜ್ಯದಲ್ಲಿ ಬಿಜೆಪಿಯ ಪ್ರಮುಖ ಸ್ಥಾನಗಳಲ್ಲಿ ಒಂದೆಂದು ಪರಿಗಣಿಸಲಾದ ನೇಮೊಮ್ ಕ್ಷೇತ್ರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಅವರು ಕಣದಲ್ಲಿದ್ದಾರೆ.

ಕೇರಳದಲ್ಲಿ ಒಟ್ಟು 140 ವಿಧಾನಸಭೆ ಕ್ಷೇತ್ರಗಳಿದ್ದು, ಏಪ್ರಿಲ್ 9ರಂದು ಚುನಾವಣೆ ನಡೆಯಲಿದೆ. ಮತದಾನ ನಡೆದ 25 ದಿನಗಳ ನಂತರ ಅಂದರೆ ಮೇ 4ರಂದು ಫಲಿತಾಂಶ ಹೊರಬೀಳಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಷ್ಯಾದಿಂದ ತೈಲ ಖರೀದಿಸುತ್ತಿರುವ ಭಾರತಕ್ಕೆ ಅಮೆರಿಕದ ಶೇ.100ರಷ್ಟು ಸುಂಕದ ಬೆದರಿಕೆ

ರಷ್ಯಾ ವಿರುದ್ಧದ ನಿರ್ಬಂಧಗಳ ಮಸೂದೆಗೆ ತಿದ್ದುಪಡಿ ತಂದು, ಭಾರತ ಸೇರಿದಂತೆ ಹಲವು...

ಸಂಜೆ ಮಳೆಗೆ ಬೆಂಗಳೂರು ತತ್ತರ: ಟ್ರಾಫಿಕ್‌ನಲ್ಲಿ ಸಿಲುಕಿದ ಜನರು, 11 ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ

ಬೆಂಗಳೂರಿನಲ್ಲಿ ಸಂಜೆಯಾಗುತ್ತಿದ್ದಂತೆ ದಿಢೀರನೆ ಶುರುವಾದ ಭಾರೀ ಮಳೆಯಿಂದಾಗಿ ಸಿಲಿಕಾನ್ ಸಿಟಿಯ ಜನಜೀವನ...

ಪತಂಜಲಿ ಪ್ರಕರಣ: ಕಣ್ಣುಮುಚ್ಚಿಕೊಂಡು ಆದೇಶ ಹೊರಡಿಸಿದ ‘ಐಟಿಎಟಿ’ಗೆ ದೆಹಲಿ ಹೈಕೋರ್ಟ್ ತರಾಟೆ, 7 ಆದೇಶಗಳು ರದ್ದು

ಪತಂಜಲಿ ಆಯುರ್ವೇದ ಲಿಮಿಟೆಡ್‌ಗೆ ಸಂಬಂಧಿಸಿದಂತೆ 'ಆದಾಯ ತೆರಿಗೆ ಮೇಲ್ಮನವಿ ನ್ಯಾಯಾಧೀಕರಣ' (ITAT)...

ದುಬೈಗೆ ತೆರಳಬೇಕಿದ್ದ ಸ್ಪೈಸ್‌ಜೆಟ್‌ ವಿಮಾನಗಳ ವಿಳಂಬ: ದೆಹಲಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಪ್ರತಿಭಟನೆ

ದುಬೈಗೆ ತೆರಳಬೇಕಿದ್ದ ಸ್ಪೈಸ್‌ಜೆಟ್‌ನ ಎರಡು ವಿಮಾನಗಳು ಪದೇಪದೇ ವಿಳಂಬಗೊಂಡ ಹಿನ್ನೆಲೆಯಲ್ಲಿ ಅಸಮಾಧಾನಗೊಂಡ...