ಕೇರಳ | ಬಸ್ಸಿನಲ್ಲಿ ಕಿರುಕುಳ ಪ್ರಕರಣ: ವಿಡಿಯೋ ವೈರಲ್‌ ಮಾಡಿದ ಮಹಿಳೆ ಬಂಧನ

Date:

ಬಸ್ಸಿನಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ವಿಡಿಯೋ ವೈರಲ್ ಆದ ಬಳಿಕ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋ ಹಂಚಿಕೊಂಡಿದ್ದ ಮಹಿಳೆಯನ್ನು ಬುಧವಾರ ಕೇರಳದ ಕೋಝಿಕ್ಕೋಡ್‌ನಲ್ಲಿ ಪೊಲೀಸರು ಬಂಧಿಸಿದ್ದಾರೆ.

- Advertisement -

ಶಿಮ್ಜಿತಾ ಮುಸ್ತಫಾ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಪ್ರಕರಣ ದಾಖಲಾಗಿದ್ದು, ಬಡಗರದಲ್ಲಿರುವ ಸಂಬಂಧಿಕರ ಮನೆಯಿಂದ ಆಕೆಯನ್ನು ವಶಕ್ಕೆ ಪಡೆಯಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನವೆಂಬರ್ 1 | ಕರ್ನಾಟಕ ರಾಜ್ಯೋತ್ಸವ ಮಾತ್ರವಲ್ಲ; ಭಾರತದ...

ನವೆಂಬರ್ 1 ಕನ್ನಡಿಗರ ಹೆಮ್ಮೆಯ ಕರ್ನಾಟಕ ರಾಜ್ಯೋತ್ಸವ. ಇದೇ ದಿನ ದೇಶದ ಎಂಟು ರಾಜ್ಯಗಳು ಮತ್ತು ಐದು ಕೇಂದ್ರಾಡಳಿತ ಪ್ರದೇಶಗಳ ರಚನೆ, ಮರುರಚನೆ ಹಾಗೂ ವಿಮೋಚನೆಯ ಇತಿಹಾಸವೂ ಇದೆ. ಭಾಷಾವಾರು ರಾಜ್ಯಗಳಿಗಾಗಿ ನಡೆದ...

ರಾಜ್ಯೋತ್ಸವ ವಿಶೇಷ | ಕನ್ನಡಕ್ಕೊಂದು ವಿಜ್ಞಾನದ ಓದು

ವಿಜ್ಞಾನ ಓದು ಎಂದರೇನು? ಕನ್ನಡಕ್ಕಾಗಿ ಅಂತಹದೊಂದು ಬೇಕಾ? ಇಂತಹದ್ದೊಂದರ ಚರ್ಚೆ ಇಂದಿನ ಅಗತ್ಯಗಳಲ್ಲೊಂದು. ಏಕೆಂದರೆ ನಮ್ಮಲ್ಲಿ ಓದು ಎನ್ನುವುದು ಬಹುಪಾಲು ಸಾಹಿತ್ಯಕವಾದ ಓದೇ ಆಗಿದೆ. ಸಾಹಿತ್ಯದಲ್ಲಿ ಸಹಜವಾಗಿ ಕಾಣಬರುವ ಒಂದು ಬಗೆಯ ಎಲ್ಲವೂ...

ರೈತ ಹೋರಾಟದಿಂದ ವಿಧಾನಸಭಾಧ್ಯಕ್ಷ ಸ್ಥಾನದವರೆಗೆ ಕಾಗೋಡು ತಿಮ್ಮಪ್ಪ ಹಾದಿ…

ಕರ್ನಾಟಕದ ಸಾಮಾಜಿಕ ಮತ್ತು ರಾಜಕೀಯ ಇತಿಹಾಸದಲ್ಲಿ ಕೆಲವು ವ್ಯಕ್ತಿಗಳು ತಮ್ಮ ಹೋರಾಟ, ಸಾರ್ವಜನಿಕ ಬದುಕು ಹಾಗೂ ಜನಪರ ಚಟುವಟಿಕೆಗಳ ಮೂಲಕ ವಿಶೇಷ ಛಾಪು ಮೂಡಿಸಿದ್ದಾರೆ. ಅಂತಹವರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರದ ಕಾಂಗ್ರೆಸ್...

ಇದನ್ನು ಓದಿದ್ದೀರಾ? 24 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಶಾಲಾ ಶಿಕ್ಷಕನ ಬಂಧನ

42 ವರ್ಷದ ಯು. ದೀಪಕ್ ಖಾಸಗಿ ಬಸ್ಸಿನಲ್ಲಿ ಲೈಂಗಿಕ ಕಿರುಕುಳ ನೀಡಿದ್ದ ಎಂದು ಆರೋಪಿಸಿ ಮಹಿಳೆ ವಿಡಿಯೋ ಹರಿಬಿಟ್ಟಿದ್ದಳು. ಇದಾದ ಬಳಿಕ ದೀಪಕ್ ಆತ್ಮಹತ್ಯೆ ಮಾಡಿಕೊಂಡಿದ್ದ. ಈ ಪ್ರಕರಣ ದೇಶದಾದ್ಯಂತ ಸುದ್ದಿಯಾಗಿದೆ.

ಈಗಾಗಲೇ ಶಿಮ್ಜಿತಾ ನಿರೀಕ್ಷಣಾ ಜಾಮೀನು ಕೋರಿ ಕೋಝಿಕ್ಕೋಡ್ ಜಿಲ್ಲಾ ನ್ಯಾಯಾಲಯದ ಮೆಟ್ಟಿಲೇರಿದ್ದು ಆದರೆ ಬುಧವಾರವೇ ಬಂಧನವಾಗಿದೆ. ದೀಪಕ್ ಅವರ ಪೋಷಕರು ಸಲ್ಲಿಸಿದ ದೂರಿನ ಆಧಾರದಲ್ಲಿ ಬಂಧನ ಮಾಡಲಾಗಿದೆ.

ಜಾಮೀನು ರಹಿತ ಪ್ರಕರಣ ದಾಖಲಿಸಿಕೊಂಡ ಕಾರಣ ಶಿಮ್ಜಿತಾ ತಲೆಮರೆಸಿಕೊಂಡಿದ್ದರು. ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿತ್ತು. ಕೇರಳವನ್ನು ತೊರೆದು ಮಂಗಳೂರಿಗೆ ಹೋಗಿರುವುದು ತಿಳಿದುಬಂದಿತ್ತು. ಆಕೆ ದೇಶ ಬಿಟ್ಟು ಹೋಗದಂತೆ ತಡೆಯಲು ಪೊಲೀಸರು ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದರು. ಇದೀಗ ಸಂಬಂಧಿಕರ ಮನೆಯಿಂದ ಬಂಧಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನವೆಂಬರ್ 1 | ಕರ್ನಾಟಕ ರಾಜ್ಯೋತ್ಸವ ಮಾತ್ರವಲ್ಲ; ಭಾರತದ ನಕ್ಷೆಯನ್ನೇ ಬದಲಿಸಿದ ಐತಿಹಾಸಿಕ ದಿನ!

ನವೆಂಬರ್ 1 ಕನ್ನಡಿಗರ ಹೆಮ್ಮೆಯ ಕರ್ನಾಟಕ ರಾಜ್ಯೋತ್ಸವ. ಇದೇ ದಿನ ದೇಶದ...

‘ಇಂಡಿಯಾ’ ಬೃಹತ್ ರ್ಯಾಲಿ ಮೇಲೆ ಮೋದಿ ಸರ್ಕಾರದ ಕಣ್ಣು; 4,000 ಪೊಲೀಸರು, 200 ಸಿಸಿಟಿವಿ ಕ್ಯಾಮೆರಾಗಳ ನಿಯೋಜನೆ!

ಚುನಾವಣಾ ಅಕ್ರಮಗಳ ವಿರುದ್ಧ ಮತ್ತು ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್...

ಪ್ರತಿಭಟನೆ ನಂತರ ಸ್ವಲ್ಪ ಶಾಪಿಂಗ್ ಮಾಡಿ: ವರ್ತಕರ ಆಕ್ಷೇಪಕ್ಕೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ಇಂದು (ನ.1) ದೆಹಲಿಯ ರಾಮಲೀಲಾ ಮೈದಾನದಲ್ಲಿ ಪ್ರತಿಪಕ್ಷಗಳ 'ಇಂಡಿಯಾ' ಒಕ್ಕೂಟ ಆಯೋಜಿಸಿರುವ...