WPL 2026: ಸ್ಮೃತಿ ಮಂಧನಾ ನೇತೃತ್ವದ ಆರ್‌ಸಿಬಿ ಮತ್ತೆ ಚಾಂಪಿಯನ್; ಬಹುಮಾನದ ಮೊತ್ತವೆಷ್ಟು?

Date:

ಮಹಿಳಾ ಪ್ರೀಮಿಯರ್ ಲೀಗ್ 2026ರ (WPL 2026) ಮುಗಿದಿದ್ದು, ಈ ಬಾರಿಯೂ ಸ್ಮೃತಿ ಮಂಧಾನ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಚಾಂಪಿಯನ್ ಆಗಿದೆ. ಫೈನಲ್‌ನ ವಿಜೇತರು 6 ಕೋಟಿ ರೂ.ಗಳ ಬಹುಮಾನವನ್ನು ಪಡೆದಿದ್ದು, ಕಳೆದ ವರ್ಷದಷ್ಟೇ ಬಹುಮಾನ ಮೊತ್ತವನ್ನು ನೀಡಲಾಗಿದೆ.

- Advertisement -

2025ರ ಫೈನಲ್‌ನಲ್ಲಿ ಪ್ರಶಸ್ತಿ ಗೆದ್ದ ನಂತರ ಮುಂಬೈ ಇಂಡಿಯನ್ಸ್‌ಗೆ ನೀಡಲಾದ ಬಹುಮಾನದ ಹಣವೂ ಆರು ಕೋಟಿ ರೂಪಾಯಿ ಆಗಿತ್ತು. ಹಾಗೆಯೇ ಅದಕ್ಕೂ ಹಿಂದೆ ಆರ್‌ಸಿಬಿ ಗೆದ್ದಾಗಲೂ ಅಷ್ಟೇ ಮೊತ್ತವನ್ನು ನೀಡಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಇದನ್ನು ಓದಿದ್ದೀರಾ? ಜನಪ್ರಿಯವಾಗುತ್ತಿರುವ ವಿಮೆನ್ ಪ್ರೀಮಿಯರ್‌ ಲೀಗ್‌: ದೇಶದ ಉದ್ದಕ್ಕೂ ಮಹಿಳಾ ಕ್ರಿಕೆಟ್ ಪಸರಿಸಲಿ!

ಗುರುವಾರ ನಡೆದ ಫೈನಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಅನ್ನು ಆರು ವಿಕೆಟ್‌ಗಳಿಂದ ಸೋಲಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಎರಡನೇ ಬಾರಿಗೆ WPL ಪ್ರಶಸ್ತಿಯನ್ನು ಗೆದ್ದು ಈ ಬಹುಮಾನವನ್ನು ಪಡೆದುಕೊಂಡಿದೆ.

ಇನ್ನು ರನ್ನರ್-ಅಪ್ ಡೆಲ್ಲಿ ಕ್ಯಾಪಿಟಲ್ಸ್ ನಾಲ್ಕನೇ ಬಾರಿಗೆ ಫೈನಲ್ ತಲುಪಿದ್ದರೂ ಕೊನೆಯ ಹಂತದಲ್ಲಿ ವಿಫಲವಾಗಿದೆ. ರನ್ನರ್ ಅಪ್ ತಂಡಕ್ಕೂ ಬಹುಮಾನವಿದ್ದು, 3 ಕೋಟಿ ರೂಪಾಯಿ ಪಡೆದಿದೆ.

ಇನ್ನು ಹೆಚ್ಚು ರನ್ ಗಳಿಸಿ ಆರೆಂಜ್ ಕ್ಯಾಪ್ ಪಡೆದ ಸ್ಮೃತಿ ಮಂಧಾನ (ಆರ್‌ಸಿಬಿ – 377 ರನ್) ₹5 ಲಕ್ಷ, ಹೆಚ್ಚು ವಿಕೆಟ್ ಕಬಳಿಸಿ ಪರ್ಪಲ್ ಕ್ಯಾಪ್ ಗಳಿಸಿಕೊಂಡ ಸೋಫಿ ಡಿವೈನ್ (ಗುಜರಾತ್ ಜೈಂಟ್ಸ್ – 17 ವಿಕೆಟ್) ₹5 ಲಕ್ಷ, ತಂಡದ ಯಶಸ್ಸಿಗೆ ಅತಿ ಹೆಚ್ಚು ಕೊಡುಗೆ ನೀಡ ‘ಮೋಸ್ಟ್ ವ್ಯಾಲ್ಯೂಯಬಲ್ ಪ್ಲೇಯರ್ (MVP)’ ಎನಿಸಿಕೊಂಡ ಸೋಫಿ ಡಿವೈನ್ (ಗುಜರಾತ್ ಜೈಂಟ್ಸ್ ) ₹5 ಲಕ್ಷ, ಎಮರ್ಜಿಂಗ್ ಪ್ಲೇಯರ್ ಆಫ್ ದಿ ಸೀಸನ್ (ಉದಯೋನ್ಮುಖ ಆಟಗಾರ್ತಿ) ನಂದಿನಿ ಶರ್ಮಾ (ಡೆಲ್ಲಿ ಕ್ಯಾಪಿಟಲ್ಸ್) ₹5 ಲಕ್ಷ, ಫೈನಲ್ ಪಂದ್ಯದ ಶ್ರೇಷ್ಠ ಆಟಗಾರ್ತಿ ಸ್ಮೃತಿ ಮಂಧಾನ ₹2.5 ಲಕ್ಷ, ಟೂರ್ನಿಯಲ್ಲಿ ಹೆಚ್ಚು ಸಿಕ್ಸರ್ ಬಾರಿಸಿ ಮುಂಬೈ ಇಂಡಿಯನ್ಸ್ ತಂಡದ ಹರ್ಮನ್‌ಪ್ರೀತ್ ಕೌರ್ ₹5 ಲಕ್ಷ ಪಡೆಯಲಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಗೆ ಬಿಜೆಪಿ‌ ಸೇರುವಂತೆ ಗ್ಯಾನೇಶ್ ಕುಮಾರ್ ಆಹ್ವಾನಿಸಿದ್ದರು: ನಿವೃತ್ತ ಐಎಎಸ್ ಜಿಜಿ ಥಾಮ್ಸನ್

ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ಅವರು 2016ರಲ್ಲಿ ಸರ್ಕಾರಿ ಸೇವೆಯಲ್ಲಿದ್ದಾಗ...

ಏಕಪಕ್ಷೀಯ ನಿರ್ಧಾರ ವಿವಾದದ ಬೆನ್ನಲ್ಲೇ ಸಭೆ: ಸರ್ವಮತದಿಂದ ತೀಮಾರ್ನಗಳ ತಗೆದುಕೊಂಡಿದ್ದು ಎಂದ ಇಸಿಐ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಹಾಗೂ ಚುನಾವಣಾ ಆಯುಕ್ತರಾದ...

ಮೋದಿ ಜನ್ಮದಿನದ ನಾಟಕದಲ್ಲಿ ಅಭಿನಯಿಸಲು ನಕಾರ; ವಿದ್ಯಾರ್ಥಿಗೆ ‘ಅಂಕ ಕಡಿತ’ದ ಬೆದರಿಕೆ

ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿರುವ ನಾಟಕದಲ್ಲಿ ಅಭಿನಯಿಸಲು ನಿರಾಕರಿಸಿದ ವಿದ್ಯಾರ್ಥಿಗಳಿಗೆ...