ಕೋಲ್ಕತ್ತಾ | ನಿರಾಶ್ರಿತ ದಂಪತಿಯ ಏಳು ತಿಂಗಳ ಮಗುವಿನ ಮೇಲೆ ಅತ್ಯಾಚಾರ

Date:

ನಿರಾಶ್ರಿತ ದಂಪತಿಯ ಏಳು ತಿಂಗಳ ಮಗುವಿನ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

ನವೆಂಬರ್ 30ರಂದು ಮಗುವೊಂದು ಫುಟ್‌ಪಾತ್‌ನಲ್ಲಿ ಒಬ್ಬಂಟಿಯಾಗಿ ಅಳುತ್ತಿರುವುದನ್ನು ವ್ಯಕ್ತಿಯೊಬ್ಬರು ಬರ್ತುಲ್ಲಾ ಪೊಲೀಸ್ ಠಾಣೆಗೆ ಕರೆ ಮಾಡಿ ತಿಳಿಸಿದ್ದಾರೆ. ಆ ಬಳಿಕ ಈ ಪ್ರಕರಣ ಬೆಳಕಿಗೆ ಬಂದಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಈ ವೇಳೆ ಮಗುವಿನ ಪೋಷಕರೂ ಕೂಡಾ ನಮ್ಮನ್ನು ಸಂಪರ್ಕಿಸಿದ್ದಾರೆ. ನಾವು ಮಗುವನ್ನು ಆರ್‌ಜಿ ಕರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗೆ ಕರೆದೊಯ್ದೆವು. ಅಲ್ಲಿ ವೈದ್ಯರು ಮಗುವಿನ ಖಾಸಗಿ ಅಂಗದಲ್ಲಿರುವ ಗಾಯದ ಗುರುತುಗಳನ್ನು ನೋಡಿ ಆಘಾತಗೊಂಡರು” ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಕಲಬುರಗಿ | ಬಾಲಕಿ ಮೇಲೆ ಅತ್ಯಾಚಾರ‌; ಶಾಲಾ ಶಿಕ್ಷಕ ಹಾಜಿಮಲಂಗ ಗಿಣಿಯಾರ ಬಂಧನ

“ಮಗುವಿನ ದೇಹ ಪೂರ ಗೀರುಗಳ ಗುರುತುಗಳಿವೆ. ಸ್ಪಷ್ಟವಾಗಿ ಲೈಂಗಿಕ ದೌರ್ಜನ್ಯ ನಡೆದಿರುವ ಸೂಚನೆಗಳು ಕಂಡುಬಂದಿದೆ. ಈ ಬಗ್ಗೆ ನಾವು ತನಿಖೆ ಆರಂಭಿಸಿದ್ದೇವೆ. ಸದ್ಯ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದೆ” ಎಂದು ಪೊಲೀಸ್ ಅಧಿಕಾರಿ ಪಿಟಿಐಗೆ ಮಾಹಿತಿ ನೀಡಿದ್ದಾರೆ.

“ಮಗುವನ್ನು ಫುಟ್‌ಪಾತ್‌ನಿಂದ ಎತ್ತಿಕೊಂಡು ಹೋಗಿ, ಎಲ್ಲೋ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಇದು ಯಾರೋ ಅಲೆಮಾರಿಗಳ ಕೆಲಸವಾಗಿರಬಹುದು. ಅಪರಾಧ ಎಸಗಿ ಮತ್ತೆ ಮಗುವನ್ನು ಫುಟ್‌ಪಾತ್‌ನಲ್ಲಿ ಬಿಟ್ಟು ಹೋಗಿದ್ದಾರೆ. ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ. ಆರೋಪಿಗಳನ್ನು ಶೀಘ್ರವೇ ಪತ್ತೆ ಹಚ್ಚಲಾಗುವುದು” ಎಂದು ಪೊಲೀಸರು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ ಪ್ರತಿಭಟನೆ ವೇಳೆ ಪೊಲೀಸರಿಂದ ಲೈಂಗಿಕ ಕಿರುಕುಳ: ಮೂವರು ಪತ್ರಕರ್ತೆಯರ ಆರೋಪ

ದೇಶದ ರಾಜಧಾನಿ ದೆಹಲಿಯ ಜಂತರ್ ಮಂತರ್ ಬಳಿ ನಡೆದ ಪ್ರತಿಭಟನೆಯ ವರದಿಗಾರಿಕೆಯಲ್ಲಿ...

ಹಳೆಯ ಪ್ರಕರಣ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ವಿಜಿಲೆನ್ಸ್ ತನಿಖೆಗೆ ಕೇರಳ ಸರ್ಕಾರ ಆದೇಶ

20೦6ರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹಾಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್...

ಗಣೇಶ ವಿಸರ್ಜನೆ ಮುಗಿಯಿತು, ಇನ್ನು ಸಿಇಸಿ ಗ್ಯಾನೇಶ್ ಕುಮಾರ್ ವಿಸರ್ಜನೆ ಬಾಕಿ: ನಟ ಪ್ರಕಾಶ್ ರಾಜ್

ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ...

ಜಿಎಸ್‌ಟಿ ದಸ್ತಗಿರಿ ಅಧಿಕಾರ ಹಿಂಪಡೆಯುವ ಪ್ರಸ್ತಾಪ: ಆಡಂಬರದ ಜಾರಿಯೂ ಇಂದಿನ ಭ್ರಮನಿರಸನವೂ….

2017ರ ಜೂನ್ 30ರ ಮಧ್ಯರಾತ್ರಿ ಭಾರತದ ಸಂಸತ್ತಿನಲ್ಲಿ ವಿಶೇಷ ಅಧಿವೇಶನ ಕರೆಯಾಗಿತ್ತು....