ಕೋಲ್ಕತ್ತಾ ಭೂಕಂಪ: ಕಚೇರಿಯಿಂದ ಓಡಿಹೋದ ಚುನಾವಣಾ ಅಧಿಕಾರಿಗಳು

Date:

ಚುನಾವಣಾ ಹೊಸ್ತಿಲಿನಲ್ಲಿರುವ ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾದಲ್ಲಿ 4.9 ತೀವ್ರತೆಯ ಭೂಕಂಪ ಸಂಭವಿಸಿದೆ. ಎಸ್‌ಐಆರ್ ಪ್ರಕ್ರಿಯೆಯಲ್ಲಿದ್ದ ಚುನಾವಣಾ ಅಧಿಕಾರಿಗಳು ಕಚೇರಿ ತೊರೆದು ಓಡಿಹೋಗಿದ್ದಾರೆ. ಜನರು ತಮ್ಮ ಮನೆಗಳು, ಕಚೇರಿಗಳು ಹಾಗೂ ಇತರ ಕಟ್ಟಡಗಳಿಂದ ಹೊರಗೆ ಓಡಿದ್ದಾರೆ ಎಂದು ವರದಿಯಾಗಿದೆ.

- Advertisement -

ಇಂದು (ಶುಕ್ರವಾರ) ಮಧ್ಯಾಹ್ನ ಕೋಲ್ಕತ್ತಾದಲ್ಲಿ 4.9 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪದ ಕೇಂದ್ರಬಿಂದು ಬಾಂಗ್ಲಾದೇಶದಲ್ಲಿದೆ ಎಂದು ತಿಳಿದುಬಂದಿದೆ. ಭೂಕಂಪನಕ್ಕೂ ಕೆಲವೇ ಕ್ಷಣಗಳ ಮುನ್ನ ಜನರಿಗೆ ತಮ್ಮ ಮೊಬೈಲ್ ಫೋನ್‌ಗಳಲ್ಲಿ ಭೂಕಂಪದ ಎಚ್ಚರಿಕೆಯ ಮಾಹಿತಿಗಳೂ ಬಂದಿವೆ ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಕೋಲ್ಕತ್ತಾದಲ್ಲಿ ಭೂಕಂಪ ಸಂಭವಿಸಿದಾಗ ಕೇಂದ್ರ ಸಚಿವ ಸುಕಾಂತ ಮಜುಂದಾರ್ ಅವರು ಕೋಲ್ಕತ್ತಾದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದರು. ಇದ್ದಕ್ಕಿದ್ದಂತೆ ಭೂಮಿ ನಡುಗಿದ್ದು, ನೆರೆದಿದ್ದವರೂ ಓಡಿದ್ದಾರೆ. ಅನೇಕರು ಅಪಾರ್ಟ್‌ಮೆಂಟ್ ಸಂಕೀರ್ಣಗಳಿಂದ ಹೊರಗೆ ಓಡಿಬಂದು ತೆರೆದ ಪ್ರದೇಶಗಳಲ್ಲಿ ಜಮಾಯಿಸಿದ್ದಾರೆ.

ಭಯಾನಕ ಕ್ಷಣದ ಕುರಿತು ನೆಟ್ಟಿಗರೊಬ್ಬರು ವಿಡಿಯೋವನ್ನು ಹಂಚಿಕೊಂಡಿದ್ದು, “ಕೋಲ್ಕತ್ತಾದಲ್ಲಿ ಭೂಕಂಪದಿಂದಾಗಿ ಹಾಸಿಗೆ ನಡುಗುತ್ತಿತ್ತು, ಫ್ಯಾನ್ ತೂಗಾಡುತ್ತಿತ್ತು. ಅದು ಒಂದು ಕ್ಷಣ ಭಯಾನಕವಾಗಿತ್ತು. ಎಲ್ಲರೂ ಸುರಕ್ಷಿತವಾಗಿರುತ್ತಾರೆಂದು ಭಾವಿಸುತ್ತೇನೆ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2 ರೂ.ಗಾಗಿ ಆಸೆಪಟ್ಟ ಹೋಟೆಲ್‌ಗೆ 1 ಲಕ್ಷ ರೂ. ದಂಡ!

ಮುದ್ರಿತ ‘ಗರಿಷ್ಠ ಚಿಲ್ಲರೆ ಬೆಲೆ’ಗಿಂತ (MRP) 2 ರೂಪಾಯಿ ಹೆಚ್ಚುವರಿ ವಸೂಲಿ...

ಸಂವಿಧಾನವೆಂಬ ನಮ್ಮೆಲ್ಲರ ಆಸ್ತಿಗಾಗಿ ಸತ್ಯಾಗ್ರಹ

ಇವತ್ತು ಬೀದಿಗೆ ಇಳಿದಿರೋ ಜನ ಸಾಮಾನ್ಯರಲ್ಲ. ಬದುಕಿನ ಹಕ್ಕನ್ನು ಈ ದೇಶದ...

ಸಮಯೋಚಿತ ಕ್ರಮದಿಂದ ದೊಡ್ಡ ಮಟ್ಟದ ಅಶಾಂತಿ ತಪ್ಪಿತು: ಸುಪ್ರೀಂಗೆ ದೆಹಲಿ ಪೊಲೀಸ್ ಆಯುಕ್ತರ ಹೇಳಿಕೆ

ರಾಷ್ಟ್ರ ರಾಜಧಾನಿಯಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಗಳ ವೇಳೆ ಪೊಲೀಸರು ಕೈಗೊಂಡ ಸಮಯೋಚಿತ,...