ಕ್ಷೌರಿಕನ ಕಷ್ಟ, ಸುಖಗಳನ್ನು ಆಲಿಸಿದ ರಾಹುಲ್ ಗಾಂಧಿ

Date:

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ನವದೆಹಲಿಯ ಸ್ಥಳೀಯ ಕ್ಷೌರದ ಅಂಗಡಿಗೆ ಭೇಟಿ ನೀಡಿ ಕ್ಷೌರಿಕನ ಜೊತೆ ಮಾತನಾಡುತ್ತಾ ಅವರ ಕಷ್ಟ, ಸುಖಗಳನ್ನು ಆಲಿಸಿದ್ದಾರೆ.

- Advertisement -

ಉತ್ತಮ್ ನಗರದ ಪ್ರಜಾಪತ್ ಕಾಲೋನಿಯಲ್ಲಿರುವ ಕ್ಷೌರಿದ ಅಂಗಡಿಗೆ ಭೇಟಿ ನೀಡಿದ ವಿಡಿಯೋವನ್ನು ರಾಹುಲ್ ಗಾಂಧಿ ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ. ಅವರು ತಮ್ಮ ಗಡ್ಡವನ್ನು ಟ್ರಿಮ್ ಮಾಡುವಾಗ ಕ್ಷೌರಿಕರ ಸಮಸ್ಯೆಗಳನ್ನು ಕೇಳುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

ಆದಾಯ ಕುಸಿತ ಮತ್ತು ಹೆಚ್ಚುತ್ತಿರುವ ಹಣದುಬ್ಬರ ಕಷ್ಟಪಟ್ಟು ದುಡಿಯುವ ಬಡ ಜನರ ಕನಸುಗಳನ್ನು ಕಸಿದುಕೊಂಡಿದೆ. ಆದ್ದರಿಂದ ಉಳಿತಾಯವನ್ನು ಉತ್ತೇಜಿಸುವ ಹೊಸ ಯೋಜನೆಗಳ ಜಾರಿ ಅವಶ್ಯಕತೆಯಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೂರು ಪಕ್ಷಗಳಿಂದಲೂ ಕುಟುಂಬ ಅಭ್ಯರ್ಥಿಗಳ ದುರಂತ ರಾಜಕಾರಣ

ವಿಡಿಯೋದಲ್ಲಿ ರಾಹುಲ್ ಕುರ್ಚಿಯ ಮೇಲೆ ಕುಳಿತಿದ್ದಾರೆ, ಅಜಿತ್ ಎಂಬ ಕ್ಷೌರಿಕ ರಾಹುಲ್ ಗಾಂಧಿಯ ಗಡ್ಡವನ್ನು ಟ್ರಿಮ್ ಮಾಡುತ್ತಾ ತನ್ನ ಕಥೆಯನ್ನು ಅವರ ಜೊತೆ ಹಂಚಿಕೊಂಡಿದ್ದಾರೆ.

“‘”ಉಳಿತಾಯಕ್ಕೆ ಏನೂ ಉಳಿದಿಲ್ಲ!’ ಅಜಿತ್ ಭಾಯ್ ಅವರ ಮಾತುಗಳು ಮತ್ತು ಅವರ ಕಣ್ಣೀರು ಇಂದು ಭಾರತದ ಪ್ರತಿಯೊಬ್ಬ ಕಷ್ಟಪಟ್ಟು ದುಡಿಯುವ ಬಡ ಮತ್ತು ಮಧ್ಯಮ ವರ್ಗದ ವ್ಯಕ್ತಿಯ ಕಥೆಯನ್ನು ಹೇಳುತ್ತದೆ. ಆದಾಯ ಕುಸಿತ ಮತ್ತು ಹೆಚ್ಚುತ್ತಿರುವ ಹಣದುಬ್ಬರವು ಕ್ಷೌರಿಕರು, ಚಮ್ಮಾರರು, ಕುಂಬಾರರು, ಬಡಗಿಗಳು ಸೇರಿದಂತೆ ಕಾರ್ಮಿಕ ವರ್ಗದ ಅಂಗಡಿ, ಮನೆ ಮತ್ತು ಸ್ವಾಭಿಮಾನದ ಕನಸುಗಳನ್ನು ಕಸಿದುಕೊಂಡಿದೆ” ಎಂದು ರಾಹುಲ್ ಗಾಂಧಿ ತನ್ನ ಪೋಸ್ಟ್‌ನಲ್ಲಿ ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗ್ಯಾನೇಶ್‌ ಕುಮಾ‌ರ್ – ಮೇಧಾ ರೂಪಂ: ತಪ್ಪು ಕಾರಣಗಳಿಗಾಗಿ ಸುದ್ದಿಯ ಸುಳಿಯಲ್ಲಿ ಐಎಎಸ್ ಅಪ್ಪ-ಮಗಳ ಜೋಡಿ

ಉನ್ನತ ಸಾಂವಿಧಾನಿಕ ಹಾಗೂ ಆಡಳಿತಾತ್ಮಕ ಹುದ್ದೆಗಳನ್ನು ಅಲಂಕರಿಸಿರುವ ಐಎಎಸ್ ಅಧಿಕಾರಿಗಳಾದ ಅಪ್ಪ–ಮಗಳ...

IIT ಬಾಂಬೆ ವಿದ್ಯಾರ್ಥಿ ಸಾಹಿಲ್‌ ಆತ್ಮಹತ್ಯೆ ಪ್ರಕರಣ | ಪೋಷಕರ ಬೆಂಬಲಕ್ಕೆ ನಿಂತ ರಾಹುಲ್‌ ಗಾಂಧಿ

IIT ಬಾಂಬೆ ವಿದ್ಯಾರ್ಥಿ ಸಾಹಿಲ್‌ ವಕೋಡೆ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌...

EC ಒಳಜಗಳ | ಗ್ಯಾನೇಶ್‌ ಕುಮಾರ್‌ ಎಡವಟ್ಟುಗಳಿಗೆ ಆಕ್ಷೇಪಗಳ ಸರಮಾಲೆ

SIR ವಿಚಾರದಲ್ಲಿ ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯ ಬಹಿರಂಗಗೊಂಡ ಬೆನ್ನಲ್ಲೇ, ಮುಖ್ಯ ಚುನಾವಣಾ...