ಜೀವಿತ್‌ಪುತ್ರಿಕ ಹಬ್ಬ | ಸ್ನಾನಕ್ಕೆಂದು ನದಿಗೆ ಇಳಿದಿದ್ದ 43 ಮಂದಿ ದಾರುಣ ಸಾವು

Date:

ಬಿಹಾರದಲ್ಲಿ ನಡೆದ ‘ಜೀವಿತ್‌ಪುತ್ರಿಕ’ ಹಬ್ಬದಂದು ಪ್ರತ್ಯೇಕ ಘಟನೆಗಳಲ್ಲಿ ‘ಪವಿತ್ರ ಸ್ನಾನ’ ಮಾಡಲು ನದಿಗಳು ಮತ್ತು ಕೊಳಗಳಿಗೆ ಇಳಿದಿದ್ದ 43 ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಅವರಲ್ಲಿ, 37 ಮಂದಿ ಅಪ್ತಾಪ್ತ ವಯಸ್ಸಿನ ಮಕ್ಕಳು ಎಂದು ಬಿಹಾರ ಸರ್ಕಾರ ಗುರುವಾರ ಹೇಳಿದೆ.

- Advertisement -

ಬುಧವಾರ, ರಾಜ್ಯಾದ್ಯಂತ ಜೀವಿತ್‌ಪುತ್ರಿಕ ಹಬ್ಬದ ಆಚರಣೆ ನಡೆದಿದೆ. ಈ ವೇಳೆ, ರಾಜ್ಯದ 15 ಜಿಲ್ಲೆಗಳಲ್ಲಿ ಒಟ್ಟು 43 ಮಂದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಸರ್ಕಾರದ ವರದಿ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

‘ಜೀವಿತ್‌ಪುತ್ರಿಕಾ’ ಹಬ್ಬದ ಸಂದರ್ಭದಲ್ಲಿ ಮಹಿಳೆಯರು ತಮ್ಮ ಮಕ್ಕಳಿಗೆ ಒಳಿತಾಗಲೆಂದು ಉಪವಾಸ ವ್ರತ ಮಾಡುತ್ತಾರೆ. ಬಳಿಕ, ನದಿ, ಕೊಳಗಳಿಗೆ ಇಳಿದು ‘ಸ್ಥಾನ’ ಮಾಡುತ್ತಾರೆ.

ಬಿಹಾರದಲ್ಲಿ ಕಳೆದ ಅಕ್ಟೋಬರ್‌ನಲ್ಲಿಯೂ ಇದೇ ಹಬ್ಬ ನಡೆದಿತ್ತು. ಆಗಲೂ, ಪ್ರತ್ಯೇಕ ಘಟನೆಗಳಲ್ಲಿ 15 ಮಕ್ಕಳು ಸೇರಿದಂತೆ 22 ಮಂದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದರು.

ಬುಧವಾರ ನಡೆದ ದುರಂತ ಘಟನೆ ಬಳಿಕ, ಬಿಹಾರ ಸರ್ಕಾರವು ಮೃತರ ಕುಟುಂಬಗಳಿಗೆ ತಲಾ 4 ಲಕ್ಷ ರೂ. ಪರಿಹಾರ ಘೋಷಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೀಪ್ಕೆ ಬಂಧನ ಬಳಿಕ, ಹೋರಾಟಕ್ಕೆ ಅಜಿಂಕ್ಯ ಶಿಂಧೆ ಉಸ್ತುವಾರಿ; ಯಾರು ಈ ಹೊಸ ನಾಯಕ?

ಗ್ಯಾನೇಶ್‌ ಕುಮಾರ್ ವಿರುದ್ಧದ ಪ್ರತಿಭಟನೆ ಆರಂಭಕ್ಕೂ ಮುನ್ನವೇ ಸಿಜೆಪಿ ಸಂಸ್ಥಾಪಕ ಅಭಿಜಿತ್...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ಎಎಪಿ ನಾಯಕ ಕೇಜ್ರಿವಾಲ್ ಸೇರಿ ಹಲವರ ಬಂಧನ

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ...

ಇಎಸ್‌ಐ ಆಸ್ಪತ್ರೆ ಎಡವಟ್ಟು; ಇಲಿಗಳು ಮಹಿಳೆಯ ಶವ ಕಚ್ಚಿ ತಿಂದ ಆರೋಪ, ತನಿಖೆಗೆ ಸಮಿತಿ ರಚನೆ

ಪಶ್ಚಿಮ ಬಂಗಾಳದ ಕೋಲ್ಕತ್ತಾದ ಮಾಣಿಕ್ತಲದ ಇಎಸ್ಐ ಆಸ್ಪತ್ರೆಯೊಂದರಲ್ಲಿ ಮೃತಪಟ್ಟ ಮಹಿಳೆಯ ಮೃತದೇಹವನ್ನು...