ಶುಕ್ರವಾರದ ಮತದಾನ ದಿನ ಬದಲಿಸಲು ಚುನಾವಣಾ ಆಯೋಗಕ್ಕೆ ಕೇರಳ ಕಾಂಗ್ರೆಸ್ ಆಗ್ರಹ

Date:

ರಾಜ್ಯದಲ್ಲಿ ಏಪ್ರಿಲ್ 26ರಂದು ಶುಕ್ರವಾರ ನಡೆಯುವ ಲೋಕಸಭಾ ಚುನಾವಣೆಯ ದಿನಾಂಕವನ್ನು ಬದಲಿಸಬೇಕೆಂದು ಕೇರಳ ಕಾಂಗ್ರೆಸ್ ಕೇಂದ್ರ ಚುನಾವಣಾ ಆಯೋಗವನ್ನು ಆಗ್ರಹಿಸಿದೆ.

- Advertisement -

ಇದೇ ವಿಷಯಕ್ಕೆ ಸಂಬಂಧಿಸಿದಂತೆ ಕೇರಳ ಕಾಂಗ್ರೆಸ್ ಸಮಿತಿಯ ಉಸ್ತುವಾರಿ ಅಧ್ಯಕ್ಷ ಎಂ ಎಂ ಹಸನ್‌ ಹಾಗೂ ವಿಪಕ್ಷ ನಾಯಕ ವಿ ಡಿ ಸತೀಶನ್ ಅವರು ಕೇಂದ್ರ ಚುನಾವಣಾ ಆಯುಕ್ತರಿಗೆ ಪತ್ರ ಬರೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಶುಕ್ರವಾರ ಚುನಾವಣೆ ಹಮ್ಮಿಕೊಂಡಿರುವುದರಿಂದ ಹಲವು ಚುನಾವಣಾ ಅಧಿಕಾರಿಗಳು,ಮತಗಟ್ಟೆ ಏಜೆಂಟ್‌ಗಳು ಹಾಗೂ ಮತದಾರರಿಗೆ ಆನಾನುಕೂಲವಾಗುತ್ತದೆ. ಆದ ಕಾರಣ ಕೇರಳದ ಚುನಾವಣಾ ದಿನಾಂಕವನ್ನು ಬದಲಿಸಬೇಕು ಎಂದು ಹಸನ್‌ ಆಗ್ರಹಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹೇಳುವುದು ಹಬ್ಬ, ಮಾಡುವುದು ಯುದ್ಧ, ಸಾಯುವುದು ಸೈನಿಕರು

ಕೇರಳದಲ್ಲಿ ಶುಕ್ರವಾರ ಹಾಗೂ ಭಾನುವಾರ ಚುನಾವಣೆಗಳನ್ನು ಹಮ್ಮಿಕೊಂಡರೆ ಹಲವರಿಗೆ ಅನಾನುಕೂಲವಾಗಲಿದೆ. ಈಸ್ಟರ್‌ ಅಥವಾ ರಂಜಾನ್‌ ಹಬ್ಬದ ದಿನಗಳಲ್ಲಿ ಮತದಾನವನ್ನು ಹಮ್ಮಿಕೊಳ್ಳದಿರುವುದೆ ಒಳ್ಳೆಯದು ಎಂದು ಹಸನ್‌ ತಿಳಿಸಿದ್ದಾರೆ.

ಕಾಂಗ್ರೆಸ್‌ನ ಮಿತ್ರ ಪಕ್ಷವಾದ ಇಂಡಿಯನ್‌ ಯೂನಿಯನ್‌ ಮುಸ್ಲಿಂ ಲೀಗ್‌ ಹಾಗೂ ಇತರ ಪ್ರಮುಖ ಮುಸ್ಲಿಂ ಸಂಘಟನೆಗಳು ಕೂಡ ಶುಕ್ರವಾರದಂದು ಚುನಾವಣಾ ದಿನಾಂಕವನ್ನು ಹಮ್ಮಿಕೊಳ್ಳುವುದರಿಂದ ಇಸ್ಲಾಂ ಸಮುದಾಯದ ಹಲವರು ಮಸೀದಿಗೆ ಹೋಗಿ ಪ್ರಾರ್ಥನೆ ಸಲ್ಲಿಸುವುದರಿಂದ ಚುನಾವಣಾ ಕೆಲಸಗಳಿಗೆ ತೊಂದರೆಯಾಗಲಿದೆ ಎಂದು ತಿಳಿಸಿತ್ತು.

ಬಿಜೆಪಿ ನಾಯಕರು ಕೂಡ ಚುನಾವಣಾ ದಿನಾಂಕವನ್ನು ಬದಲಿಸುವಂತೆ ಮನವಿ ಮಾಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬಳಿಕ ಬಂಧನವಾಗಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪ್ರಧಾನ್‌ಗೆ ಮಧ್ಯಂತರ ಜಾಮೀನು

2007ರ ನಂದಿಗ್ರಾಮ್ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಸಂಬಂಧಿಸಿದ ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿ...

1929ರ ಸೈಮನ್ ವಿರುದ್ಧದ ಹೋರಾಟದಂತೆ ‘SIR ಗೋ ಬ್ಯಾಕ್’ ಆಂದೋಲನ ನಡೆಯಬೇಕು: ಸಿಎಂ ರೇವಂತ್ ರೆಡ್ಡಿ ಕರೆ

ಮತದಾರರ ಪಟ್ಟಿಯ ಮೇಲೆ ಮೋದಿ-ಶಾ ಜೋಡಿ ಮತ್ತು ಗ್ಯಾನೇಶ್‌ ಕುಮಾರ್‌ ನಡೆಸುತ್ತಿರುವ...

‘ನಥಿಂಗ್ ನೈಸ್’: ಸಿಎಂ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...

ಅಮೇಥಿ ಸೋಲಿನ ಬಳಿಕ ಯುಪಿ ರಾಜ್ಯಸಭೆ ರೇಸ್‌ನಲ್ಲಿ ಸ್ಮೃತಿ ಇರಾನಿ; ಸಂಭಾವ್ಯ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಉತ್ತರ ಪ್ರದೇಶದಿಂದ ಅಕ್ಟೋಬರ್ 16ರಂದು ನಡೆಯಲಿರುವ 10 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ...