ಧಾರ್ಮಿಕ ಕೇಂದ್ರಗಳ ಧ್ವನಿವರ್ಧಕ ನಿಷೇಧವಾಗಲಿ: ನ್ಯಾ. ರೋಹಿಂಟನ್ ನಾರಿಮನ್ ಅಭಿಮತ

Date:

ಎಲ್ಲ ಧರ್ಮಗಳ ಧಾರ್ಮಿಕ ಆಚರಣೆಗಳ ವೇಳೆ ಧ್ವನಿವರ್ಧಕ ಬಳಕೆ ನಿಷೇಧಿಸುವಂತೆ ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಮೂರ್ತಿ ರೋಹಿಂಟನ್ ನಾರಿಮನ್ ಅಭಿಪ್ರಾಯಪಟ್ಟಿದ್ದಾರೆ.

- Advertisement -

ಸೆಪ್ಟೆಂಬರ್ 1 ರಂದು ತಿರುವನಂತಪುರದಲ್ಲಿ ಕೆ.ಎಂ. ಬಶೀರ್ ಸ್ಮಾರಕ ದತ್ತಿ ಉಪನ್ಯಾಸದಲ್ಲಿ ಭಾಗಿಯಾಗಿ ಮಾತನಾಡಿರುವ ಅವರು, “ಧಾರ್ಮಿಕ ಉದ್ದೇಶಗಳಿಗಾಗಿ ಬಳಸುವ ಧ್ವನಿವರ್ಧಕಗಳು ನಾಗರಿಕರ ಆರೋಗ್ಯ ಮತ್ತು ಶಾಂತಿಯುತ ಜೀವನದ ಹಕ್ಕನ್ನು ನೇರವಾಗಿ ಉಲ್ಲಂಘಿಸುತ್ತವೆ. ದೇಶಾದ್ಯಂತ ಇದಕ್ಕೆಲ್ಲ ನಿಷೇಧ ಹೇರಬೇಕು ಎಂದು ನಾರಿಮನ್ ಪ್ರತಿಪಾದಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಇಂದು ಪ್ರತಿಯೊಂದು ಧರ್ಮವೂ ತನ್ನ ಪ್ರತಿಭಟನೆ ವಿಚಾರಕ್ಕೆ ಬಂದರೆ ಜೋರುಧ್ವನಿಯಲ್ಲಿ ಕಿರುಚಾಡುತ್ತವೆ. ಭಗವಂತ ಗೌಣವಾಗಿದ್ದಾನೆ. ಒಬ್ಬ ವ್ಯಕ್ತಿಯು ಮಸೀದಿಯಿಂದ ಜೋರಾಗಿ ಕಿರುಚುತ್ತಾನೆ. ಇನ್ನೊಬ್ಬ ದೇವಾಲಯದ ಗಂಟೆಗಳನ್ನು ಬಡಿಯುತ್ತಾನೆ. ಇದೆಲ್ಲವೂ ನಿಲ್ಲಬೇಕು. ಇದು ಶಬ್ದ ಮಾಲಿನ್ಯವನ್ನು ಸೃಷ್ಟಿಸುತ್ತದೆ. ಜೊತೆಗೆ ಆರೋಗ್ಯದ ಮೇಲೂ ನೇರವಾಗಿ ಪರಿಣಾಮ ಬೀರುತ್ತದೆ” ಎಂದು ನಾರಿಮನ್ ಹೇಳಿರುವುದಾಗಿ ‘ಲಾ ಚಕ್ರ’ ವೆಬ್‌ಸೈಟ್‌ ವರದಿ ಮಾಡಿದೆ.

“ನನ್ನ ಪ್ರಕಾರ ಪ್ರತಿಯೊಂದು ರಾಜ್ಯದಲ್ಲೂ ಧಾರ್ಮಿಕ ಕೇಂದ್ರಗಳ ಧ್ವನಿವರ್ಧಕಗಳ ನಿಷೇಧವಾಬೇಕು. ‘ನಾವು ಭಾರತದ ಜನರು’ ಎಂಬ ಪದಗುಚ್ಛದೊಂದಿಗೆ ಪೀಠಿಕೆ ಪ್ರಾರಂಭವಾಗುತ್ತದೆ. ಭಾರತದ ಬಹುಪಾಲು ಜನರು ಅಥವಾ ಭಾರತದ ವಯಸ್ಕ ಪುರುಷ ಜನಸಂಖ್ಯೆ ಎಂದಲ್ಲ. ಅದು ನಾವು ಜನರು. ಆದ್ದರಿಂದ ನಾವೆಲ್ಲರೂ ಭಾರತದ ಜನರು. ಅದು ಎಂದಿಗೂ ಮರೆಯಬಾರದು. ಜಾತ್ಯತೀತತೆಯು ಸಂವಿಧಾನದ ಕೇಂದ್ರಬಿಂದುವಾಗಿದೆ” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗ್ಯಾನೇಶ್ ಕುಮಾರ್ ಪರ ಬಿಜೆಪಿ ಬ್ಯಾಟಿಂಗ್: ಬೋಗಸ್ ಮತಗಳನ್ನು ತಡೆಯುವುದೇ SIR ಉದ್ದೇಶ ಎಂದ ಫಡ್ನವೀಸ್

ಚುನಾವಣಾ ಆಯೋಗದ (ಇಸಿಐ) ಸ್ವಾಯತ್ತತೆ ಮತ್ತು ಮತದಾರರ ಪಟ್ಟಿಯ ವಿಶೇಷ ತೀವ್ರ...

ಪಾಕಿಸ್ತಾನಿ ಜಾಲದ ಹನಿಟ್ರ್ಯಾಪ್‌ಗೆ ಬಿದ್ದ ಭಾರತೀಯ ನೌಕಾಪಡೆ ಸೈನಿಕನಿಂದ ಗೌಪ್ಯ ಮಾಹಿತಿ ಸೋರಿಕೆ; ಬಂಧನ

ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆಯ ಗುಪ್ತ ಮಾಹಿತಿಗಳನ್ನು ಸೋರಿಕೆ ಮಾಡುತ್ತಿದ್ದ ಭಾರತೀಯ ನೌಕಾಪಡೆಯ...

ಜನರೇ ತೀರ್ಮಾನಿಸುತ್ತಾರೆ, ಇಸಿಐ ಅಲ್ಲ: ಗ್ಯಾನೇಶ್ ಕುಮಾರ್ ವಿರುದ್ಧ ಒಂದಾದ ಠಾಕ್ರೆ ಸಹೋದರರು

ಕೇಂದ್ರ ಚುನಾವಣಾ ಆಯೋಗ (ಇಸಿಐ) ಜಾರಿಗೆ ತಂದಿರುವ ಮತದಾರರ ಪಟ್ಟಿ ವಿಶೇಷ...