ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್​ ಬೆಲೆ ಇಳಿಕೆ

Date:

ನಿರಂತರ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನರಿಗೆ ಕೊಂಚ ರಿಲೀಫ್ ಸಿಕ್ಕಿದೆ. 19 ಕೆಜಿಯ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್​ ಬೆಲೆ ಇಳಿಕೆ ಆಗಿದೆ.

- Advertisement -

ಭಾರತೀಯ ತೈಲ ಮಾರುಕಟ್ಟೆ ಕಂಪನಿಗಳು ಆಯಾ ಪ್ರದೇಶಗಳಿಗೆ ಅನುಗುಣವಾಗಿ ಸುಮಾರು 14.5 ರೂಪಾಯಿಯಿಂದ 17 ರೂಪಾಯಿವರೆಗೆ ಇಳಿಸಿವೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ವಿಮಾನ ಇಂಧನ (ಎಟಿಎಫ್) ಮತ್ತು ವಾಣಿಜ್ಯ ಬಳಕೆಯ ಅಡುಗೆ ಅನಿಲ ಸಿಲಿಂಡ‌ರ್ ದರವನ್ನು ಇಳಿಕೆ ಮಾಡಿವೆ. ಹೊಸ ದರವು ಗುರುವಾರದಿಂದಲೇ ಜಾರಿಗೆ ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ವಾಣಿಜ್ಯ ಉದ್ದೇಶಕ್ಕೆ ಬಳಸುವ 19 ಕೆ.ಜಿ ತೂಕದ ಸಿಲಿಂಡರ್ ದರ ₹14.50 ಕಡಿಮೆ ಆಗಿದೆ. ಪ್ರಸ್ತುತ ದರ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್​ ಬೆಲೆ ಚೆನ್ನೈನಲ್ಲಿ 1,900 ರೂಪಾಯಿ ಆಗಿದ್ದರೆ ಮುಂಬೈನಲ್ಲಿ 1700 ರೂಪಾಯಿ ಆಗಿದೆ. ದೆಹಲಿಯಲ್ಲಿ 1,747 ರೂಪಾಯಿ ಆಗಿದೆ. ಹಾಗೆ ಕೋಲ್ಕತ್ತದಲ್ಲಿ 1,851 ರೂಪಾಯಿ ಆಗಿದೆ. ಬೆಂಗಳೂರಲ್ಲಿ 1,769 ರೂಪಾಯಿ ಇದೆ.

ಹಾಗೆಯೇ ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ ದರವು ಕಳೆದ ತಿಂಗಳು ₹50 ಹೆಚ್ಚಳವಾಗಿದ್ದು, ₹853 ಆಗಿದೆ. ನ್ನು ಉಜ್ವಲ್ ಸ್ಕೀಮ್ ಅಡಿಯಲ್ಲಿ ಬರುವ ಸಿಲಿಂಡರ್ ಬೆಲೆ 503 ರಿಂದ 553 ರೂಪಾಯಿಗೆ ಏರಿಕೆ ಆಗಿತ್ತು. ಈ ಬಾರಿ ಗೃಹಬಳಕೆಯ ಸಿಲಿಂಡರ್​ ಬೆಲೆಯಲ್ಲಿ ಯಾವುದೇ ವ್ಯತ್ಯಾಸ ಆಗಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಉತ್ತರ ಪ್ರದೇಶ: ಪ್ರಜಾಪ್ರಭುತ್ವ ಹೋರಾಟಗಾರರಿಗೆ ಅಖಿಲೇಶ್ ಮಾಸಿಕ ₹51,000 ಪಿಂಚಣಿ ಭರವಸೆ

ಉತ್ತರ ಪ್ರದೇಶದಲ್ಲಿ 2027ರಲ್ಲಿ ಸಮಾಜವಾದಿ ಪಕ್ಷ (ಎಸ್‌ಪಿ) ಸರ್ಕಾರ ರಚಿಸಿದರೆ, 1975ರ...

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರು, ಗೋವಾ, ಕೋಲ್ಕತ್ತದಲ್ಲಿ ಸಿಜೆಪಿ ‘ಮೋರ್ಚಾ’

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...