LPG ಸಿಲಿಂಡರ್ ಅಭಾವ: ‘ಇಂಡಕ್ಷನ್ ಸ್ಟವ್‌’ ಖರೀದಿಗೆ ಮುಗಿಬಿದ್ದ ಜನ

Date:

ಇರಾನ್-ಇಸ್ರೇಲ್-ಅಮೆರಿಕ ನಡುವಿನ ಯುದ್ಧದಿಂದಾಗಿ ಭಾರತದಲ್ಲಿ ಎಲ್‌ಪಿಜಿ (LPG) ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಈಗಾಗಲೇ, ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆ ಸ್ಥಗಿತಗೊಂಡಿದ್ದು, ಗೃಹ ಬಳಕೆಯ ಸಿಲಿಂಡರ್‌ಗಳನ್ನು ಮಾತ್ರವೇ ಸರಬರಾಜು ಮಾಡಲಾಗುತ್ತಿದೆ. ಆದರೆ, ಈ ಸಿಲಿಂಡರ್‌ಗಳ ಬುಕಿಂಗ್‌ ಮತ್ತು ಡೆಲಿವರಿ ನಡುವಿನ ಅವಧಿ 21 ದಿನಗಳನ್ನು ಮೀರಿದೆ. ಹೀಗಾಗಿ, ಜನರು ಎಲ್‌ಪಿಜಿ ಬಳಕೆ ಬದಲಾಗಿ, ಪರ್ಯಾಯ ಮಾರ್ಗದತ್ತ ಮುಖ ಮಾಡಿದ್ದಾರೆ. ಇಂಡಕ್ಷನ್ ಸ್ಟವ್‌ ಸೇರಿದಂತೆ ಎಲೆಕ್ಟ್ರಿಕ್ ಕುಕ್ಕಿಂಗ್ ಉಪಕರಣಗಳನ್ನು ಖರೀಸುತ್ತಿದ್ದಾರೆ. ಇದೀಗ, ಈ ಉಪರಣಗಳೂ ಹೆಚ್ಚುತ್ತಿರುವ ಬೇಡಿಕೆಯಷ್ಟು ಪೂರೈಕೆ ಇಲ್ಲದಿರುವುದು ಎದ್ದುಕಾಡುತ್ತಿದೆ.

- Advertisement -

ಕಳೆದ ಎರಡು ದಿನಗಳಿಂದ ಎಲೆಕ್ಟ್ರಿಕ್ ಕುಕ್‌ಟಾಪ್‌ಗಳು, ಇಂಡಕ್ಷನ್ ಸ್ಟೌವ್‌ಗಳು ಮತ್ತು ಅವುಗಳಿಗೆ ಬಳಸುವ ವಿಶೇಷ ಪಾತ್ರೆಗಳ ಖರೀದಿಗೆ ಜನರು ಮುಗಿಬೀಳುತ್ತಿದ್ದಾರೆ. ಗ್ಯಾಸ್ ಸಿಲಿಂಡರ್ ಅಭಾವ ಎದುರಾಗಬಹುದು ಎಂಬ ಭೀತಿಯಿಂದಾಗಿ ಕುಟುಂಬಗಳು ಮುನ್ನೆಚ್ಚರಿಕೆ ಕ್ರಮವಾಗಿ ಈ ನಿರ್ಧಾರಕ್ಕೆ ಬಂದಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

“ಹಿಂದೆ ಕೇವಲ ಹೋಟೆಲ್ ಅಥವಾ ಹಾಸ್ಟೆಲ್‌ಗಳವರು ಇಂತಹ ಉಪಕರಣಗಳನ್ನು ಖರೀದಿಸುತ್ತಿದ್ದರು. ಆದರೆ ಈಗ ಸಾಮಾನ್ಯ ಕುಟುಂಬಗಳೇ ಹೆಚ್ಚಾಗಿ ಬರುತ್ತಿದ್ದಾರೆ. ಕೇವಲ ಒಂದೇ ದಿನದಲ್ಲಿ 200ಕ್ಕೂ ಹೆಚ್ಚು ಗ್ರಾಹಕರು ಭೇಟಿ ನೀಡಿದ್ದು, ನೂರಾರು ಮಂದಿ ಫೋನ್ ಕರೆ ಮೂಲಕ ವಿಚಾರಿಸುತ್ತಿದ್ದಾರೆ,” ಎಂದು ದೆಹಲಿಯ ಕನ್ನಾಟ್ ಪ್ಲೇಸ್‌ನ ಪ್ರಮುಖ ವ್ಯಾಪಾರಿ ಅಮಿತ್ ಗುಪ್ತಾ ತಿಳಿಸಿದ್ದಾರೆ.

ಮಾರುಕಟ್ಟೆಯಲ್ಲಿ ಇಂಡಕ್ಷನ್ ಸ್ಟೌವ್‌ಗಳಿಗೆ ವಿಪರೀತ ಬೇಡಿಕೆ ಇರುವುದರಿಂದ ಹಲವು ಅಂಗಡಿಗಳಲ್ಲಿ ಸ್ಟಾಕ್ ಖಾಲಿಯಾಗಿದೆ. ಬೇಡಿಕೆಗೆ ತಕ್ಕಂತೆ ಪೂರೈಕೆ ಮಾಡಲು ವ್ಯಾಪಾರಿಗಳು ವಿವಿಧ ಬ್ರಾಂಡ್‌ಗಳ ಮೊರೆ ಹೋಗುತ್ತಿದ್ದಾರೆ. ಅಲ್ಲದೆ, ಆನ್‌ಲೈನ್‌ ಖರೀದಿ ವೇದಿಕೆಗಳಲ್ಲಿಯೂ ‘ಔಟ್‌ ಆಫ್‌ ಸ್ಟಾಕ್‌’ ಎಂಬ ಸಾಲುಗಳು ಹೆಚ್ಚಾಗಿ ಕಂಡುಬರುತ್ತಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಾಯಕನಾದವನಿಗೆ ಅಡಿಗಡಿಗೂ ಅಡಚಣೆಗಳು ಜಾಸ್ತಿ: ಸಿಎಂ ಡಿ.ಕೆ. ಶಿವಕುಮಾರ್ ಅಭಿಮತ

"ನಾಯಕನಾದವನಿಗೆ ಅಡಿಗಡಿಗೂ ಅಡಚಣೆಗಳು ಎದುರಾಗುತ್ತವೆ. ಏಳನೇ ತರಗತಿಯಿಂದ ಹಿಡಿದು ಶಾಸಕನಾಗುವವರೆಗೂ ಅನೇಕ...

ಸಿಜೆಪಿ ಪ್ರತಿಭಟನೆಯ ಹಲ್ಲೆ ಆರೋಪಿ ಸಂಘಿ ಭಾರದ್ವಾಜ್‌ಗೆ 3 ವಾರ ಮಧ್ಯಂತರ ಜಾಮೀನು

ಜಂತರ್‌ ಮಂತರ್‌ನಲ್ಲಿ ನಡೆದ ‘ಕಾಕ್ರೋಚ್ ಜನತಾ ಪಾರ್ಟಿ’ (ಸಿಜೆಪಿ) ಪ್ರತಿಭಟನೆ ವೇಳೆ...

ಯುಪಿ ಪೊಲೀಸರ ‘ಮಧ್ಯರಾತ್ರಿ ದಾಳಿ’: ದೆಹಲಿ ಮಾಜಿ ಮೇಯರ್ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪತ್ರಕರ್ತರೊಬ್ಬರನ್ನು ಹುಡುಕುವ ನೆಪದಲ್ಲಿ ಉತ್ತರ ಪ್ರದೇಶ ಪೊಲೀಸರು ತಮ್ಮ ನಿವಾಸದ ಮೇಲೆ...

TMC ಬಂಡಾಯ ಸಂಸದರು ಬಿಜೆಪಿ ಸೇರಲಿದ್ದಾರೆ ಎಂದ ಬಸುನಿಯಾ; ಇಲ್ಲ ಎಂದ BJP

ತೃಣಮೂಲ ಕಾಂಗ್ರೆಸ್‌ (TMC) ತೊರೆದು ನ್ಯಾಷನಲಿಸ್ಟ್‌ ಸಿಟಿಜನ್ಸ್‌ ಪಾರ್ಟಿ ಆಫ್‌ ಇಂಡಿಯಾ...