ಮಧ್ಯ ಪ್ರದೇಶ ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನ; ರಾಜೀನಾಮೆಗೆ ಮುಂದಾದ ಸಚಿವ

Date:

ಕೆಲವೇ ತಿಂಗಳುಗಳ ಮುನ್ನ ಅಧಿಕಾರಕ್ಕೆ ಬಂದಿರುವ ಮಧ್ಯ ಪ್ರದೇಶ ಬಿಜೆಪಿ ಸರ್ಕಾರದಲ್ಲಿ ಭಿನ್ನಮತ ಭುಗಿಲೆದ್ದಿದೆ. ಸಚಿವ ನಗರ್‌ ಸಿಂಗ್‌ ಚೌಹಾನ್ ಹಾಗೂ ಸಂಸದೆಯಾಗಿರುವ  ಪತ್ನಿಯ ಜೊತೆ ರಾಜೀನಾಮೆಗೆ ಮುಂದಾಗಿದ್ದಾರೆ.

- Advertisement -

ಕಾಂಗ್ರೆಸ್‌ನಿಂದ ಬಿಜೆಪಿಗೆ ಪಕ್ಷಾಂತರವಾಗಿ ಮಂತ್ರಿಯಾಗಿರುವ ರಾಮ್‌ ನಿವಾಸ್‌ ರಾವತ್‌ ಎಂಬುವರಿಗೆ ತಮ್ಮ ಒಂದು ಖಾತೆಯನ್ನು ನೀಡಿರುವುದಕ್ಕೆ ನಗರ್‌ ಸಿಂಗ್‌ ಚೌಹಾನ್ ಆಕ್ರೋಶ ವ್ಯಕ್ತಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ರಾಜೀನಾಮೆಯ ಭಿನ್ನಮತ ವ್ಯಕ್ತಪಡಿಸಿದ ನಂತರ ಚೌಹಾನ್ ಅವರನ್ನು ಹೈಕಮಾಂಡ್‌ ನಾಯಕರು ದೆಹಲಿಗೆ ಕರೆದಿದ್ದಾರೆ. ಒಬಿಸಿಯ ಪ್ರಮುಖ ನಾಯಕರಾಗಿರುವ ಚೌಹಾಣ್ ಲೋಕಸಭೆ ಚುನಾವಣೆಯ ಮುನ್ನ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಗೊಂಡಿದ್ದರು.

ಈ ಸುದ್ದಿ ಓದಿದ್ದೀರಾ? ಬಾಂಗ್ಲಾದೇಶ | ಮೀಸಲಾತಿ – ಪ್ರತಿಭಟನೆ – ಹಿಂಸಾಚಾರ

6 ಬಾರಿ ಶಾಸಕರಾಗಿದ್ದ ಚೌಹಾನ್‌ ಅವರು ಒಬಿಸಿ ಸಮುದಾಯದ ಪ್ರಮುಖ ನಾಯಕರಾಗಿದ್ದಾರೆ.

ರಾವತ್‌ ಅವರು ಮುಖ್ಯಮಂತ್ರಿ ರಾವತ್‌ ಸಂಪುಟದಲ್ಲಿ ಕಳೆದ 15 ದಿನಗಳ ಹಿಂದೆಯಷ್ಟೆ ಸೇರ್ಪಡೆಗೊಂಡಿದ್ದರೂ ಕೇವಲ ಎರಡು ದಿನಗಳ ಹಿಂದೆ ಅರಣ್ಯ ಖಾತೆ ನೀಡಲಾಗಿತ್ತು.

ಈಗ ಅವರ ಬಳಿಯಿದ್ದ ಪರಿಶಿಷ್ಟ ಕಲ್ಯಾಣ ಸಾಮಾಜಿಕ ಕಲ್ಯಾಣ ಖಾತೆಯನ್ನು ಕಿತ್ತುಕೊಳ್ಳಲಾಗಿದೆ. ಚೌಹಾನ್‌ ಅವರ ಪತ್ನಿ ಅನಿತಾ ಅವರು ರತ್ಲಾಮ್‌ ಕ್ಷೇತ್ರದ ಸಂಸದರಾಗಿದ್ದಾರೆ. ತಮ್ಮನ್ನು ಕಡೆಗಣಿಸುವುದನ್ನು ಮುಂದುವರೆದರೆ ಬಿಜೆಪಿ ಬಿಟ್ಟು ಬೇರೆ ಪಕ್ಷಕ್ಕೆ ಮುಖ ಮಾಡಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

ನಗರ್‌ ಸಿಂಗ್‌ ಚೌಹಾನ್ ಅವರು ಕಾಂಗ್ರೆಸ್‌ ಪಕ್ಷದಲ್ಲಿ ಇದ್ದಾಗ ಮಾಜಿ ಮುಖ್ಯಮಂತ್ರಿ ಕಮಲ್‌ನಾಥ್‌ ನಂತರದ ನಾಲ್ಕನೇ ಅತೀ ಮುಖ್ಯ ಹುದ್ದೆಯನ್ನು ಹೊಂದಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...