ಭಾರೀ ಮಳೆ | ಬಿರುಗಾಳಿಗೆ ಹಾರಿ‌ಹೋದ ಮಕ್ಕಳು

Date:

ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಮಳೆ ಅಬ್ಬರ ಹೆಚ್ಚಾಗಿದೆ. ಕೇರಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ಹಾಗೂ ಮಧ್ಯಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಮಳೆಯ ನಡುವೆ ಬೀಸುತ್ತಿರುವ ಬಿರುಗಾಳಿಗೆ ಮಕ್ಕಳೇ ಹಾರಿ ಹೋಗಿರುವ ಘಟನೆ ಮಧ್ಯಪ್ರದೇಶದ ಸಾಗರ ಜಿಲ್ಲೆಯಲ್ಲಿ ನಡೆದಿದೆ.

- Advertisement -

ಸಾಗರ ಜಿಲ್ಲೆಯ ಬಂದಾದಲ್ಲಿ ಗುರುವಾರ ಸಂಜೆ ಘಟನೆ ನಡೆದಿದೆ. ಗ್ರಾಮದಲ್ಲಿ ಧಾರಾಕಾರ ಮಳೆ ಸುರಿದಿದ್ದು, ಬಿರುಗಾಳಿಯೂ ಭೀಕರವಾಗಿ ಬೀಸಿದೆ. ಬಿರುಗಾಳಿಗೆ ಸಿಲುಕಿ ಮಕ್ಕಳು ಹಾರಿಹೋಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗ್ರಾಮದಲ್ಲಿ ಬೀಸುತ್ತಿದ್ದ ಬಿರುಗಾಳಿಗೆ ಗುಡಿಸಲಿನ‌ ಮೇಲ್ಛಾವಣಿ ಹಾರಿ ಹೋಗಿದೆ. ಮನೆಯಲ್ಲಿದ್ದವರು ಛಾವಣಿ ಹಾರಿಹೋಗದಂತೆ ಹಿಡಿಯಲು ಯತ್ನಿಸಿದ್ದಾರೆ. ಛಾವಣಿಯನ್ನು ಹಿಡಿದುಕೊಂಡಿದ್ದಾರೆ. ಆದರೆ, ಛಾವಣಿ ಸಮೇತವಾಗಿ ಮಕ್ಕಳು ಕೂಡ ಹಾರಿಹೋಗಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಇನ್ನು, ಕರ್ನಾಟಕದಲ್ಲಿಯೂ ಮಳೆದ ನಾಲ್ಕು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಗೋಡೆ ಕುಸಿತ, ವಿದ್ಯುತ್ ಸ್ಪರ್ಶ, ಸಿಡಿಲಿಗೆ ಸಿಲುಕಿ ರಾಜ್ಯಾದ್ಯಂತ ಆರು ಮಂದಿ ಸಾವನ್ನಪ್ಪಿದ್ದಾರೆ. ಭಾರೀ ಬೆಳ, ಆಸ್ತಿ ನಷ್ಟವಾಗಿದೆ. ಇನ್ನೂ ಐದಾರು ದಿನ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...