ಮಹಾರಾಷ್ಟ್ರ | ದೇವಸ್ಥಾನದ ಆವರಣಕ್ಕೆ ಮಾಂಸ ಎಸೆದ ಪ್ರಕರಣ; ಆರೋಪಿ ನಂದಕಿಶೋರ್ ಬಂಧನ

Date:

ಮಹಾರಾಷ್ಟ್ರದಲ್ಲಿ ದೇವಸ್ಥಾನದ ಆವರಣಕ್ಕೆ ಮಾಂಸ ಎಸೆದು, ಅಪವಿತ್ರಗೊಳಿಸಿದ ಆರೋಪದ ಮೇಲೆ ನಂದಕಿಶೋರ್ ವಡ್ಗಾಂವ್ಕರ್‌ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ಅನ್ವಾ ಗ್ರಾಮದಲ್ಲಿ ಸೆಪ್ಟೆಂಬರ್ 21ರಂದು ಘಟನೆ ನಡೆದಿದೆ. ಗ್ರಾಮದ ಹೇಮದ್ವಂತಿ ಮಹಾದೇವ್ ದೇವಾಲಯದ ಪಕ್ಕದಲ್ಲಿ ನಂದಕಿಶೋರ್ ಮನೆ ನಿರ್ಮಾಣ ಮಾಡಲು ಯೋಜಿಸಿದ್ದರು. ಆದರೆ, ಮನೆ ನಿರ್ಮಾಣಕ್ಕೆ ಅನುಮತಿ ನೀಡಲು ನಿರಾಕರಿಸಿದ ಕಾರಣಕ್ಕಾಗಿ ಕೋಪಗೊಂಡ ನಂದಕಿಶೋರ್, ದೇವಾಲಯದ ಆವರಣಕ್ಕೆ ಮಾಂಸ ಮತ್ತು ಮೂಳೆಗಳನ್ನು ಎಸೆದಿದ್ದಾರೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ದೇವಾಲಯದ ಸಿಬ್ಬಂದಿಗಳು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿರುವ ಪೊಲೀಸರು, ನಂದಕಿಶೋರ್ ಅವರನ್ನು ಬಂಧಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ಜಿಎಸ್‌ಟಿ 2.0 | ವಸ್ತುಗಳ ಬೆಲೆಯೇ 50% ಕಡಿತ; ತಪ್ಪು ಲೆಕ್ಕ ಹೇಳಿ ಪೇಚಿಗೆ ಸಿಲುಕಿದ ಬಿಜೆಪಿ ಸಂಸದ

ಆದಾಗ್ಯೂ, ಕೆಲವು ಸುದ್ದಿವಾಹಿನಿಗಳು ಘಟನೆಯನ್ನು ಸಮಾಜದಲ್ಲಿ ಕೋಮುದ್ವೇಷ ಹರಡಲು ಬಳಸಿಕೊಂಡಿದ್ದವು. ದೇವಾಲಯದ ಆವರಣಕ್ಕೆ ಮುಸ್ಲಿಮರು ಮಾಂಸ ಎಸೆದಿದ್ದಾರೆ ಎಂದು ಸುದರ್ಶನ್‌ ನ್ಯೂಸ್ ಕೋಮುದ್ವೇಷದ ಸುಳ್ಳು ಸುದ್ದಿ ಪ್ರಕಟಿಸಿತ್ತು. ಕೋಮು ಭಾವನೆ ಕೆರಳಿಸಲು ಯತ್ನಿಸಿತ್ತು. ಆದರೆ, ಈ ಪ್ರಕರಣವು ಕೋಮು ಪಿತೂರಿಯಲ್ಲ, ವೈಯಕ್ತಿಕ ಕಾರಣದಿಂದ ನಡೆದ ಕೃತ್ಯವೆಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಓವೈಸಿ: ಅರ್ಜಿಯ ತುರ್ತು ವಿಚಾರಣೆಗೆ ಮನವಿ

ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್) ನಡೆಸುತ್ತಿರುವ ಚುನಾವಣಾ ಆಯೋಗದ...

ಪೊಲೀಸರು ಇಷ್ಟೊಂದು ಭೀಕರ ಮತ್ತು ಕ್ರೂರವಾಗಿ ವರ್ತಿಸುವುದೇಕೆ?

ಸ್ವತಂತ್ರ ದೇಶದಲ್ಲಿ ತಮ್ಮ ಹಕ್ಕುಗಳಿಗಾಗಿ, ಪ್ರಜಾಪ್ರಭುತ್ವದ ರಕ್ಷಣೆಗಾಗಿ ಶಾಂತಿಯುತವಾಗಿ ಬೀದಿಗಿಳಿದ ಯುವಕ-ಯುವತಿಯರು,...

ಪೈಲಟ್‌ನಿಂದ ವಿಮಾನ ಅಪಹರಣದ ತುರ್ತು ಸಂದೇಶ: ಜೈಪುರದಲ್ಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

ಜರ್ಮನಿಯ ಫ್ರಾಂಕ್‌ಫರ್ಟ್‌ನಿಂದ ದೆಹಲಿಗೆ ಆಗಮಿಸುತ್ತಿದ್ದ ಏರ್ ಇಂಡಿಯಾ ವಿಮಾನದ ಪೈಲಟ್‌ನಿಂದ ಶಂಕಿತ...

ದೆಹಲಿ SIR | ತಾರ್ಕಿಕ ವ್ಯತ್ಯಾಸದ ಲಿಸ್ಟ್‌ನಲ್ಲಿ ಮುಸ್ಲಿಂ ಮತದಾರರೇ ಟಾರ್ಗೆಟ್!

ದೆಹಲಿಯಲ್ಲಿ EC ಕೈಗೊಂಡಿರುವ SIR ಪ್ರಕ್ರಿಯೆಯ ಕರಡು ಮತದಾರರ ಪಟ್ಟಿ ವಿಶ್ಲೇಷಣೆಯು...