ಮಹಾರಾಷ್ಟ್ರ | ಲವ್ ಜಿಹಾದ್ ವಿರುದ್ದ ಕಾನೂನು ರಚನೆಗೆ ಸಮಿತಿ ನೇಮಿಸಿದ ಸರ್ಕಾರ

Date:

ಹಿಂದುತ್ವವಾದಿಗಳು ಪ್ರಚಾರ ಮಾಡುತ್ತಿರುವ ನಾನಾ ರೀತಿಯ ‘ಜಿಹಾದ್’ ಆಗ್ಗಾಗ್ಗೆ ಚರ್ಚೆಗೆ ಬರುತ್ತಲೇ ಇದೆ. ಜಿಹಾದ್‌ ಹೆಸರಿನಲ್ಲಿ ಮುಸ್ಲಿಮರ ವಿರುದ್ಧ ಕೋಮುದ್ವೇಷ ಬಿತ್ತುವುದು ಹೆಗ್ಗಿಲ್ಲದೆ ನಡೆಯುತ್ತಿದೆ. ಇದೀಗ, ಮಹಾರಾಷ್ಟ್ರದಲ್ಲಿ ‘ಲವ್‌ ಜಿಹಾದ್‌’ ಮತ್ತು ಬಲವಂತದ ಮತಾಂತರ ವಿರುದ್ಧ ಹೊಸ ಕಾನೂನು ರೂಪಿಸಲು ಬಿಜೆಪಿ ನೇತೃತ್ವದ ಸರ್ಕಾರ ಮುಂದಾಗಿದೆ. ಅದಕ್ಕಾಗಿ, ಕಾನೂನು ಅಧ್ಯಯನ ನಡೆಸಲು ರಾಜ್ಯ ಪೊಲೀಸ್ ಮಹಾನಿರ್ದೇಶಕರ ನೇತೃತ್ವದಲ್ಲಿ ಏಳು ಸದಸ್ಯರ ಸಮಿತಿ ರಚಿಸಿದೆ.

- Advertisement -

ಸರ್ಕಾರ ರಚಿಸಿರುವ ಸಮಿತಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಆಯೋಗ, ಕಾನೂನು ಮತ್ತು ನ್ಯಾಯಾಂಗ ಇಲಾಖೆ, ಸಾಮಾಜಿಕ ನ್ಯಾಯ ಮತ್ತು ವಿಶೇಷ ನೆರವು ಇಲಾಖೆಗಳ ಕಾರ್ಯದರ್ಶಿಗಳು ಇದ್ದಾರೆ. ಜೊತೆಗೆ, ಗೃಹ ಇಲಾಖೆಯ ಓರ್ವ ಉಪ ಕಾರ್ಯದರ್ಶಿಯನ್ನೂ ಒಳಗೊಳ್ಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಲವ್ ಜಿಹಾದ್ ವಿಚಾರದಲ್ಲಿ ರಾಜ್ಯದಲ್ಲಿರುವ ಪರಿಸ್ಥಿತಿ ಮತ್ತು ಹೊಸ ಕಾಯ್ದೆಯ ರಚನೆಗೆ ಕಾನೂನಿನಲ್ಲಿರುವ ಅವಕಾಶಗಳು ಹಾಗೂ ಇತರ ರಾಜ್ಯಗಳಲ್ಲಿರುವ ಕಾನೂನುಗಳ ಕುರಿತು ಅಧ್ಯಯನ ನಡೆಸಲಿದೆ.

ಬಲವಂತದ ಮತಾಂತರಗಳನ್ನು ತಡೆಯಲು, ಮತಾಂತರದ ವಿರುದ್ಧ ದಾಖಲಾಗುವ ದೂರುಗಳನ್ನು ನಿರ್ವಹಿಸಲು ಅಗತ್ಯ ಶಿಫಾರಸುಗಳ ಕುರಿತು ಸಮಿತಿಯು ವರದಿ ಮಾಡಲಿದೆ ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಾಹ್‌ EC! 13 ಕೋಟಿ ಜನರನ್ನ ಹೊರದಬ್ಬಿ, ಈಗ ಮರುನೋಂದಣಿಯ ಕಸರತ್ತು

ರಾಷ್ಟ್ರವ್ಯಾಪಿ 'ವಿಶೇಷ ತೀವ್ರ ಪರಿಷ್ಕರಣೆ' (SIR) ಎನ್ನುವ ಭೀಕರ ಆಪರೇಷನ್ ನಡೆಸಿ,...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...