ಮಹಾರಾಷ್ಟ್ರ | ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಕೊಲೆ ಆರೋಪಿ

Date:

ಪ್ರಕರಣದ ವಿಚಾರಣೆ ವಳೆ ಕೊಲೆ ಆರೋಪಿಯೊಬ್ಬ ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. ನ್ಯಾಯಾಧೀಶರ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಿಯ ವಿರುದ್ಧ ಮತ್ತೊಂದು ಪ್ರಕರಣ ದಾಖಲಿಸಲಾಗಿದೆ.

- Advertisement -

ಥಾಣೆಯ ಕಲ್ಯಾಣ್ ಪಟ್ಟಣದಲ್ಲಿರುವ ಜಿಲ್ಲಾ ಸೆಷನ್ಸ್‌ ನ್ಯಾಯಾಲಯದ ನ್ಯಾಯಾಧೀಶರ ಮೇಲೆ ಆರೋಪಿ ಚರಣ್ ಸಂತೋಷ್ ಭರಮ್ ಎಂಬಾತ ಚಪ್ಪಲಿ ಎಸೆದಿದ್ದಾನೆ. ಚಪ್ಪಲಿ ನ್ಯಾಯಾಧೀಶರ ಮುಂದಿನ ಮೇಜಿಗೆ ಬಡಿದು, ಕೆಳಗೆ ಬಿದ್ದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಕೊಲೆ ಪ್ರಕರಣವೊಂದರಲ್ಲಿ ಚರಣ್ ಆರೋಪಿಯಾಗಿದ್ದು, ಆತನನ್ನು ಪೊಲೀಸರು ಬಂಧಿಸಿದ್ದರು. ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ತನ್ನ ವಿರುದ್ಧದ ಪ್ರಕರಣವನ್ನು ಬೇರೊಂದು ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಕೇಳಿಕೊಂಡಿದ್ದಾನೆ. ತನ್ನ ವಕೀಲರನ್ನು ಕರೆದು ಅರ್ಜಿ ಸಲ್ಲಿಸುವಂತೆ ನ್ಯಾಯಾಧೀಶರು ಸೂಚಿಸಿದ್ದಾರೆ. ಆದರೆ, ಆತನ ಪರ ವಕೀಲರು ಕೋರ್ಟ್‌ನಲ್ಲಿರಲಿಲ್ಲ. ಬೇರೊಬ್ಬ ವಕೀಲರ ಮೂಲಕವೇ ಅರ್ಜಿ ಸಲ್ಲಿಸುವಂತೆ ನ್ಯಾಯಾಧೀಶರು ಸೂಚಿಸಿ, ವಿಚಾರಣೆಯನ್ನು ಮುಂದೂಡಿದ್ದಾರೆ. ಆದರೆ, ಕುಪಿತಗೊಂಡ ಆರೋಪ ನ್ಯಾಯಾಧೀಶರತ್ತ ಚಪ್ಪಲಿ ಬೀಸಿದ್ದಾನೆ.

ಆರೋಪಿಯ ವಿರುದ್ಧ ಬಿಎನ್‌ಎಸ್‌ ಸೆಕ್ಷನ್ 132, 125 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಿರುಪತಿ ಬಳಿ ಭೀಕರ ಬಾಯ್ಲರ್ ಸ್ಫೋಟ: ಐವರು ಕಾರ್ಮಿಕರ ಸಾವು, 10 ಮಂದಿಗೆ ಗಂಭೀರ ಗಾಯ

ಟಿಐಎಲ್ ಹೆಲ್ತ್‌‌ಕೇರ್ ಫಾರ್ಮಾಸ್ಯುಟಿಕಲ್ಸ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಕನಿಷ್ಠ ಐವರು ಕಾರ್ಮಿಕರು...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್ ದೀಪ್ಕೆ ಕುರಿತು ನಡೆದಿದೆ ಚರ್ಚೆ!

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ...