ಮಹಾರಾಷ್ಟ್ರ | ನೀರಿನ ಟ್ಯಾಂಕ್ ಕುಸಿದು ಮೂವರು ಕಾರ್ಮಿಕರ ಸಾವು; 7 ಮಂದಿಗೆ ಗಾಯ

Date:

ತಾತ್ಕಾಲಿಕ ನೀರಿನ ಟ್ಯಾಂಕ್ ಕುಸಿದು ಮೂವರು ಕಾರ್ಮಿಕರು ಸಾವನ್ನಪ್ಪಿ, ಏಳು ಮಂದಿ ಗಾಯಗೊಂಡ ಘಟನೆ ಗುರುವಾರ ಬೆಳಗ್ಗೆ ಮಹಾರಾಷ್ಟ್ರದ ಪುಣೆ ಜಿಲ್ಲೆಯ ಕಾರ್ಮಿಕ ಶಿಬಿರದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

ಪುಣೆಯ ಪಿಂಪ್ರಿ ಚಿಂಚ್‌ವಾಡ್ ಟೌನ್‌ಶಿಪ್‌ನ ಭೋಸಾರಿ ಪ್ರದೇಶದಲ್ಲಿ ಕಾರ್ಮಿಕರು ತಾತ್ಕಾಲಿಕ ನೀರಿನ ಟ್ಯಾಂಕರ್‌ನ ಅಡಿಯಲ್ಲಿ ಸ್ನಾನ ಮಾಡುತ್ತಿದ್ದರು. ಈ ವೇಳೆ ದುರ್ಘಟನೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ನೀರಿನ ಒತ್ತಡದಿಂದಾಗಿ ನೀರಿನ ಟ್ಯಾಂಕ್‌ನ ಗೋಡೆ ಸ್ಫೋಟಗೊಂಡಿದ್ದು, ಟ್ಯಾಂಕ್ ಕುಸಿದು ಬಿದ್ದಿದೆ ಎಂದು ಪಿಂಪ್ರಿ ಚಿಂಚ್‌ವಾಡ್‌ನ ಹೆಚ್ಚುವರಿ ಪೊಲೀಸ್ ಆಯುಕ್ತ ವಸಂತ ಪರದೇಶಿ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಮಹಾರಾಷ್ಟ್ರ | ಮಾದಕ ವಸ್ತು ನೀಡಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ಐವರ ಬಂಧನ

ಇನ್ನು ನೀರಿನ ಟ್ಯಾಂಕ್‌ನಡಿಯಲ್ಲಿ ಸ್ನಾನ ಮಾಡುತ್ತಿದ್ದ ಕಾರ್ಮಿಕರು ಅವಶೇಷಗಳಡಿ ಸಿಲುಕಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

“ಅವಘಡದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮತ್ತು ಏಳು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ” ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...