ವಿದ್ಯಾರ್ಥಿನಿ ಸಲ್ಲಿಸಿದ್ದ RTI ಅರ್ಜಿಯಲ್ಲಿ ಬೆಳಕಿಗೆ ಬಂದು ಭಾರೀ ಅಕ್ರಮ!

Date:

ವಿದ್ಯಾರ್ಥಿನಿಯೊಬ್ಬರು ಸಲ್ಲಿಸಿದ್ದ ಮಾಹಿತಿ ಹಕ್ಕು ಕಾಯ್ದೆ (ಆರ್‌ಟಿಐ) ಅರ್ಜಿಯಲ್ಲಿ ಬರೋಬ್ಬರಿ 90 ಲಕ್ಷ ರೂ. ಅಕ್ರಮ ನಡೆದಿದೆ ಎಂಬುದು ಮುಂಬೈನಲ್ಲಿ ಬೆಳಕಿಗೆ ಬಂದಿದೆ.

- Advertisement -

ಘಟ್ಕೋಪರ್ ಮೂಲದ ಬಿಎಂಎಸ್‌ ವಿದ್ಯಾರ್ಥಿನಿ ಸಲ್ಲಿಸಿದ್ದ ಆರ್‌ಟಿಐ ಅರ್ಜಿಯಲ್ಲಿ ಅವ್ಯವಹಾರ ಬೆಳಕಿಗೆ ಬಂದಿದೆ. 2018ರಲ್ಲಿ ನಡೆದ ಮುಂಬೈನ ಮುಳಂದ್‌ ರಸ್ತೆ ಕಾಮಗಾರಿಯಲ್ಲಿ 90 ಲಕ್ಷ ರೂ. ಅಕ್ರಮ ನಡೆದಿದೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಅವ್ಯವಹಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಬಾಂಬೆ ಹೈಕೋರ್ಟ್, ಈ ಆರೋಪಗಳ ಕುರಿತು ತನಿಖೆ ನಡೆಸಲು ಹೆಚ್ಚುವರಿ ಆಯುಕ್ತ ಹಾಗೂ ಮುಖ್ಯ ಇಂಜಿನಿಯರ್‌ರನ್ನು ಒಳಗೊಂಡ ಸಮಿತಿಯನ್ನು ರಚಿಸುವಂತೆ ಬೃಹನ್ ಮುಂಬೈ ಮಹಾನಗರ ಪಾಲಿಕೆಗೆ ಆದೇಶಿಸಿದೆ.

ತನ್ನ ಕಾಲೇಜಿನಲ್ಲಿನ ನಾಗರಿಕ ಹಕ್ಕುಗಳು ಮತ್ತು ಮಾಹಿತಿ ಹಕ್ಕು ಕಾಯ್ದೆ ಕುರಿತ ಅಭಿಯಾನದಿಂದ ಅರ್ಜಿ ಸಲ್ಲಿಸಿದ

ವಿದ್ಯಾರ್ಥಿನಿ ಪ್ರೇರಿತಳಾಗಿದ್ದಾಳೆ ಎಂಬುದನ್ನು ಪರಿಗಣನೆಗೆ ತೆಗೆದುಕೊಂಡ ನ್ಯಾಯಾಲಯ, ನಾಗರಿಕ ವಿಚಾರಗಳಲ್ಲಿ ಯುವ ಜನತೆ ಭಾಗಿಯಾಗಬೇಕಾದ ಅಗತ್ಯವನ್ನು ಒತ್ತಿ ಹೇಳಿತು.

ವಿದ್ಯಾರ್ಥಿನಿಯು 2021ರಲ್ಲಿ ಮುಳುಂದ್ ರಸ್ತೆ ಯೋಜನೆ ಕುರಿತು ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿದ್ದಳು. ಈ ಕಾಯ್ದೆಯಡಿ ದೊರೆತಿರುವ ದಾಖಲೆಗಳಿಂದ ಮುಳುಂದ್ ರಸ್ತೆ ಯೋಜನೆಯಲ್ಲಿ ಗಂಭೀರ ಸ್ವರೂಪದ ಅವ್ಯವಹಾರಗಳು ನಡೆದಿರುವುದು ಬೆಳಕಿಗೆ ಬಂದಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...