ಭಾರತದ ವಿರುದ್ಧ ವಿವಾದಾತ್ಮಕ ಹೇಳಿಕೆ: ಮಾಲ್ಡೀವ್ಸ್‌ನ ಮೂವರು ಮಂತ್ರಿಗಳ ಅಮಾನತು

Date:

ಭಾರತ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ವಿವಾದಾತ್ಮಕ ಪೋಸ್ಟ್‌ ಪ್ರಕಟಿಸಿದ್ದ ಮಾಲ್ಡೀವ್ಸ್‌ನ ಮೂವರು ಮಂತ್ರಿಗಳನ್ನು ಅಲ್ಲಿನ ಸರ್ಕಾರ ಅಮಾನತುಗೊಳಿಸಿದೆ.

- Advertisement -

ವಿವಾದಾತ್ಮಕ ಪೋಸ್ಟ್‌ ಪ್ರಕಟಿಸಿದ್ದ ನಂತರ ಹಲವು ಭಾರತೀಯರು ದ್ವೀಪ ರಾಷ್ಟ್ರಕ್ಕೆ ನಿಗದಿಪಡಿಸಿದ್ದ ಪ್ರಯಾಣವನ್ನು ರದ್ದುಗೊಳಿಸಿ ಆಕ್ರೋಶ ವ್ಯಕ್ತಪಡಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ನೆರೆಯ ರಾಷ್ಟ್ರ ಭಾರತವನ್ನು ಅವಮಾನಿಸಿದ ಸಾಮಾಜಿಕ ಮಾಧ್ಯಮಗಳ ಪೋಸ್ಟ್‌ ಪ್ರಕಟಿಸಿದ ನಂತರ ಭಾರತ ಸರ್ಕಾರದ ಸಂಬಂಧದ ಬಗ್ಗೆ ವಿದೇಶಾಂಗ ಇಲಾಖೆ ಇಂದು ನಿಲುವು ಪ್ರಕಟಿಸಿದೆ” ಎಂದು ಮಾಲ್ಟೀವ್ಸ್ ಸರ್ಕಾರ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಶಾಲಾ ಸಿಬ್ಬಂದಿಗೆ ‘ನಡತೆ ಸರ್ಟಿಫಿಕೇಟ್‌ʼ ಮಕ್ಕಳೇ ಕೊಡುವಂತಾಗಬೇಕು

“ಸಾಮಾಜಿಕ ಮಾಧ್ಯಮಗಳಲ್ಲಿ ಇಂತಹ ಪೋಸ್ಟ್‌ಗಳನ್ನು ಪ್ರಕಟಿಸಿದ ಸರ್ಕಾರಿ ಸ್ಥಾನದಲ್ಲಿದ್ದವರನ್ನು ಅವರ ಸ್ಥಾನದಿಂದ ಅಮಾನತುಗೊಳಿಸಲಾಗಿದೆ” ಎಂದು ಹೆಸರನ್ನು ಉಲ್ಲೇಖಿಸದೆ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಮರಿಯಮ್ ಶಿಯುನಾ, ಮಲ್ಶಾ ಮತ್ತು ಹಸನ್ ಜಿಹಾನ್ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಪ್ರಧಾನಿ ನರೇಂದ್ರ ಮೋದಿ ಇತ್ತೀಚಿಗೆ ಲಕ್ಷದ್ವೀಪಕ್ಕೆ ಭೇಟಿ ನೀಡಿದ ನಂತರ ಪ್ರಧಾನಿಯ ವಿರುದ್ಧ ಈ ಮೂವರು ಸಚಿವರು ಹಲವು ಭಾವಚಿತ್ರ ಹಾಗೂ ವಿಡಿಯೋಗಳನ್ನು ಪ್ರಕಟಿಸಿದ್ದರು. ಈ ಪೋಸ್ಟ್‌ಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿ ಆಕ್ರೋಶ ವ್ಯಕ್ತವಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...