ಕಾಂಗ್ರೆಸ್‌ನ ಹಿರಿಯ ನಾಯಕರ ‘ತುರ್ತು ಸಭೆ’ ಕರೆದ ಮಲ್ಲಿಕಾರ್ಜುನ ಖರ್ಗೆ

Date:

ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಗುರುವಾರ ತಮ್ಮ ಪ್ರಧಾನ ಕಾರ್ಯದರ್ಶಿಗಳು, ಉಸ್ತುವಾರಿಗಳು ಮತ್ತು ರಾಜ್ಯ ಘಟಕದ ಮುಖ್ಯಸ್ಥರು ಸೇರಿದಂತೆ ಕಾಂಗ್ರೆಸ್‌ನ ಹಿರಿಯ ನಾಯಕರ ‘ತುರ್ತು ಸಭೆ’ಯನ್ನು ಕರೆದಿದ್ದಾರೆ.

- Advertisement -

ಈ ಸಭೆಯ ಅಧ್ಯಕ್ಷತೆಯನ್ನು ಖರ್ಗೆ ಅವರೇ ವಹಿಸಲಿದ್ದಾರೆ. ಪಕ್ಷದ ಯೋಜನೆಗಳ ಕುರಿತು ಈ ಸಭೆಯಲ್ಲಿ ಚರ್ಚಿಸಲಾಗುತ್ತದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಜಕಾರಣಿಯ ಬೆಡ್‌ರೂಮಿನಲ್ಲಿ ಪ್ರಜಾಪ್ರಭುತ್ವ ಹುಡುಕುವ ಮಾಧ್ಯಮಗಳು!

ಒಂದು ಸಣ್ಣ ಪ್ರಶ್ನೆ, ಪ್ರಿಯ ಓದುಗರೇ! ಬೆಡ್‌ರೂಮಿನ ಹೊಗೆಯ ಹಿಂದೆ ಓಡುವ ಮಾಧ್ಯಮಗಳಿಗೆ, ಜನರ ಬದುಕನ್ನು ಸುಡುತ್ತಿರುವ ಬೆಂಕಿ ಕಾಣುವುದಿಲ್ಲವೇ? ರಾಜಕಾರಣಿಯೊಬ್ಬರ ಖಾಸಗಿ ಬದುಕಿನ ಬಗ್ಗೆ ಸುದ್ದಿ ಹೊರಬಿದ್ದರೆ ಸಾಕು; ಮಾಧ್ಯಮಗಳಲ್ಲಿ ಚರ್ಚೆಗಳ ಮಹಾಪೂರ. ಯಾರು...

ಬ್ರೆಜಿಲ್‌ನಲ್ಲಿ ʼಲೂಲಾʼ ಐತಿಹಾಸಿಕ ಗೆಲುವು: ನಾಗರಿಕ ಸಂಘಟನೆಗಳು ಚುನಾವಣೆಯ...

ಬ್ರೆಜಿಲ್‌ನ ಅಧ್ಯಕ್ಷೀಯ ಚುನಾವಣೆಯಲ್ಲಿ ಎಡಪಂಥೀಯ ನಾಯಕ ಲೂಯಿಸ್ ಇನಾಸಿಯೊ ಲೂಲಾ ಡಿ ಸಿಲ್ವಾ ಅವರು ಅತ್ಯಂತ ಐತಿಹಾಸಿಕ ರೀತಿಯಲ್ಲಿ ಮರುಆಯ್ಕೆಯಾಗಿದ್ದಾರೆ. ಅಕ್ಟೋಬರ್ 25ರಂದು ನಡೆದ ಎರಡನೇ ಸುತ್ತಿನ ಮತದಾನದಲ್ಲಿ ಅವರು ಬಲಪಂಥೀಯ ಅಭ್ಯರ್ಥಿ...

ರಕ್ತಪಾತಕ್ಕೆ ಬೇಕಿದೆ ಪೂರ್ಣವಿರಾಮ: ಇಸ್ರೇಲ್ ಚುನಾವಣೆಯಲ್ಲಿ ಮೊಳಗಲಿದೆಯೇ ಶಾಂತಿಯ...

ಇಸ್ರೇಲ್ ದೇಶದ ಸಂಸತ್ತನ್ನು ‘ನೆಸೆಟ್’ (Knesset) ಎಂದು ಕರೆಯಲಾಗುತ್ತದೆ. ಇಲ್ಲಿನ ಚುನಾವಣಾ ವ್ಯವಸ್ಥೆಯು ಜಗತ್ತಿನ ಇತರ ದೇಶಗಳಿಗಿಂತ ಭಿನ್ನವಾಗಿದ್ದು, 'ಪ್ರಾತಿನಿಧಿಕ ವ್ಯವಸ್ಥೆ' (Proportional representation) ಅಡಿಯಲ್ಲಿ ನಡೆಯುತ್ತದೆ. ಅಂದರೆ, ಭಾರತದಂತೆ ಇಲ್ಲಿನ ಮತದಾರರು...

ಇದನ್ನು ಓದಿದ್ದೀರಾ? ಟಿಎಂಸಿ ಬಂಡಾಯ: ಸೋನಿಯಾ ಗಾಂಧಿಯನ್ನು ಭೇಟಿಯಾದ ಮಮತಾ ಬ್ಯಾನರ್ಜಿ; ಗುಪ್ತ ಸಭೆ

“ಪ್ರಸ್ತುತ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸಲು ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು, ಉಸ್ತುವಾರಿಗಳು ಮತ್ತು ಪಿಸಿಸಿ ಅಧ್ಯಕ್ಷರ ತುರ್ತು ಸಭೆ ಜೂನ್ 11ರಂದು ನವದೆಹಲಿಯ ಇಂದಿರಾ ಭವನದಲ್ಲಿ ನಡೆಯಲಿದೆ” ಎಂದು ಹೇಳಿದರು.

ಟಿಎಂಸಿಯ ರಾಜಕೀಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಈ ಸಭೆ ನಡೆಯಲಿದೆ. ಬುಧವಾರ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ತೃಣಮೂಲ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ನಡುವೆ ಸಭೆ ನಡೆದಿದೆ.

ಇನ್ನೊಂದೆಡೆ ಟಿಎಂಸಿ ಮುಖ್ಯಸ್ಥೆ, ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಹಿರಿಯ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿ ವಿರೋಧ ಪಕ್ಷಗಳ ಮೈತ್ರಿಕೂಟವನ್ನು ಮತ್ತಷ್ಟು ಬಲಪಡಿಸುವ ಮಾರ್ಗಗಳನ್ನು ಚರ್ಚಿಸಿದ್ದಾರೆ. ಇದಾದ ಬಳಿಕ ರಾಹುಲ್ ಗಾಂಧಿ ಮತ್ತು ಅಭಿಷೇಕ್ ಬ್ಯಾನರ್ಜಿ ಸಭೆ ನಡೆದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ-ಅದಾನಿ ಕುರಿತ ವಿಡಿಯೊ ಪ್ರಸಾರಕ್ಕೆ ಕಲ್ಕತ್ತಾ ಹೈಕೋರ್ಟ್ ತಡೆ

ಪ್ರಧಾನಿ ನರೇಂದ್ರ ಮೋದಿ ಮತ್ತು ಅದಾನಿ ಸಮೂಹದ ನಡುವಿನ ಸಂಬಂಧದ ಕುರಿತು...

ಔರಾದ್‌ | ಭಕ್ತಿ-ಸಡಗರದಿಂದ ವಾಲ್ಮೀಕಿ ಜಯಂತಿ ಆಚರಣೆ

ಔರಾದ್ ತಾಲೂಕಿನ ರಕ್ಷಾಳ (ಬಿ) ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಭಕ್ತಿ,...

ಕಲಬುರಗಿ | ಡಿ.12ರಿಂದ ಮೂರು ದಿನ ರಾಜ್ಯಮಟ್ಟದ ರೈತ ಸಮಾವೇಶ, ಕೃಷಿಮೇಳ

ನವ ಕರ್ನಾಟಕ ರೈತ ಸಂಘದ ವತಿಯಿಂದ ನಗರದ ಸುಮಾರು 18 ಎಕರೆ...

ಬೀದರ್‌ | ನೀರಿನ ಸಮಸ್ಯೆ ಪರಿಹರಿಸಿದ್ದ ಬೊಮ್ಮಗೊಂಡೇಶ್ವರ

ಹಿಂದೆ ಈ ಭಾಗದಲ್ಲಿ ತೀವ್ರ ಬರಗಾಲ ಉಂಟಾದಾಗ ಮಹಾತ್ಮ ಬೊಮ್ಮಗೊಂಡೇಶ್ವರರು ಜನ...