ಮಹಾ ಸರ್ಕಾರ ಬೀಳಿಸಿದ್ದ ಬಿಜೆಪಿಗೆ ಮುಖಭಂಗ; ‘ಇಂಡಿಯಾ’ ಒಕ್ಕೂಟಕ್ಕೆ ಭಾರೀ ಮುನ್ನಡೆ

Date:

ಮಹಾರಾಷ್ಟ್ರದ ಒಟ್ಟು 48 ಸ್ಥಾನಗಳಲ್ಲಿ ಇಂಡಿಯಾ ಒಕ್ಕೂಟ 29 ಸ್ಥಾನಗಳಲ್ಲಿ ಮುಂದಿದ್ದರೆ, ಬಿಜೆಪಿ ನೇತೃತ್ವದ ಎನ್‌ಡಿಎ 19 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಕಳೆದ ಬಾರಿಯ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ 41 ಸ್ಥಾನಗಳನ್ನು ಎನ್‌ಡಿಎ ಗೆದ್ದಿತ್ತು. ಆದರೆ, ಈ ಬಾರಿ ಅದರಲ್ಲಿ ಅರ್ಧಕ್ಕರ್ಧ ಕಡಿಮೆಯಾಗುವ ಸಾಧ್ಯತೆಗಳೇ ದಟ್ಟವಾಗಿವೆ.

- Advertisement -

ಮಹಾರಾಷ್ಟ್ರದಲ್ಲಿ ಶಿವಸೇನಾ ಉದ್ಧವ್ ಬಾಳಾಸಾಹೇಬ್ ಠಾಕ್ರೆ ಬಣ 10 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ ಪ್ರಸ್ತುತ 9 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಎನ್‌ಸಿಪಿಯ ಶರದ್ ಪವಾರ್ ಬಣ 10 ಸ್ಥಾನಗಳಲ್ಲಿ ಮುನ್ನಡೆಯಿದೆ ಎಂದು ಭಾರತೀಯ ಚುನಾವಣಾ ಆಯೋಗದ (ಇಸಿಐ) ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಭಾರತೀಯ ಜನತಾ ಪಕ್ಷ (ಬಿಜೆಪಿ) 13 ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ. ಏಕನಾಥ್ ಶಿಂಧೆ ಅವರ ಶಿವಸೇನೆ ಬಣ ತಲಾ 6 ರಲ್ಲಿ ಮುನ್ನಡೆ ಸಾಧಿಸಿದೆ. ಎನ್‌ಸಿಪಿಯ ಅಜಿತ್ ಪವಾರ್ ಬಣ 1 ಸ್ಥಾನ, ಮತ್ತು ಸ್ವತಂತ್ರ ಅಭ್ಯರ್ಥಿ 1 ಸ್ಥಾನದಲ್ಲಿ ಮುನ್ನಡೆ ಸಾಧಿಸಿದೆ.

ಈ ಸುದ್ದಿ ಓದಿದ್ದೀರಾ? ತಮಿಳುನಾಡಿನಲ್ಲಿ ಮತ್ತೊಮ್ಮೆ ಸೊನ್ನೆ ಸುತ್ತಿದ ಬಿಜೆಪಿ; ಎಲ್ಲ ಕ್ಷೇತ್ರಗಳಲ್ಲಿಯೂ ‘ಇಂಡಿಯಾ’ ಮುನ್ನಡೆ

ಎನ್‌ಡಿಎ ಮೈತ್ರಿಕೂಟವು ಬಿಜೆಪಿ, ಅಜಿತ್ ಪವಾರ್ ಅವರ ಎನ್‌ಸಿಪಿ ಮತ್ತು ಏಕನಾಥ್ ಶಿಂಧೆ ಅವರ ಶಿವಸೇನೆಯನ್ನು ಒಳಗೊಂಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...