10 ವರ್ಷದ ಬಾಲಕಿ ಮೇಲೆ ಅತ್ಯಾಚಾರ; ಜನನಾಂಗಕ್ಕೆ ರಾಡ್ ತುರುಕಿಸಿದ ವಿಕೃತ ಕಾಮಿ

Date:

ವಿಕೃತ ಕಾಮಿಯೋರ್ವ ಸುಮಾರು 10 ವರ್ಷದ ಬಾಲಕಿಯ ಅತ್ಯಾಚಾರ ಮಾಡಿ, ಆಕೆಯ ಜನನಾಂಗಕ್ಕೆ ರಾಡ್ ತುರುಕಿಸಿರುವ ಘಟನೆ ಗುಜರಾತ್‌ನ ಭರೂಚ್‌ನಲ್ಲಿ ನಡೆದಿದೆ.

- Advertisement -

ಜಾರ್ಖಂಡ್ ಮೂಲದ 36 ವರ್ಷದ ವಿಜಯ್ ಪಾಸ್ವಾನ್ ಎಂಬ ಆರೋಪಿಯನ್ನು ಬಂಧಿಸಲಾಗಿದೆ. ಆತ ಬಾಲಕಿಯನ್ನು ಆಕೆಯ ಮನೆಯ ಬಳಿ ಅಪಹರಿಸಿ ಬಳಿಕ ಭರೂಚ್‌ನ ಜಗಡಿಯಾ ಕೈಗಾರಿಕಾ ಪ್ರದೇಶದಲ್ಲಿ ಅತ್ಯಾಚಾರ ಮಾಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಇದನ್ನು ಓದಿದ್ದೀರಾ? ತಮಿಳು ಚಿತ್ರನಿರ್ದೇಶಕ ನನ್ನ ಜನನಾಂಗಕ್ಕೆ ‘ರಾಡ್’ ತುರುಕಿಸಿದ್ದರು : ನಟಿ ಸೌಮ್ಯ ಗಂಭೀರ ಆರೋಪ

ಬಾಲಕಿಯ ಮನೆಯ ಪಕ್ಕದಲ್ಲೇ ಆರೋಪಿ ವಾಸಿಸುತ್ತಿದ್ದು, ಆಕೆಯ ತಂದೆಯೊಂದಿಗೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಬಾಲಕಿಯ ಗುಪ್ತಾಗದಲ್ಲಿ ಗಂಭೀರ ಗಾಯಗಳಿವೆ ಎಂದು ವರದಿಯಾಗಿದೆ.

ಆಕೆಯನ್ನು ಭರೂಚ್‌ನ ಸಿವಿಲ್ ಆಸ್ಪತ್ರೆಗೆ ಕರೆದೊಯ್ಯಲಾಯಗಿದೆ. ಆದರೆ ತೀವ್ರ ಗಾಯಗಳಿರುವುದರಿಂದಾಗಿ ಆಕೆಯ ಸ್ಥಿತಿ ಹದಗೆಟ್ಟಿದೆ. ತಕ್ಷಣ ಆಕೆಯ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಬಳಿಕ ಆಕೆಯನ್ನು ವಡೋದರಾದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನು ಓದಿದ್ದೀರಾ? ಗನ್ ತೋರಿಸಿ ಸಾಮೂಹಿಕ ಅತ್ಯಾಚಾರ; ಯುಪಿ ಬಿಜೆಪಿ ಶಾಸಕನ ವಿರುದ್ಧ ಎಫ್‌ಐಆರ್

ಈ ವಿಕೃತ ಕಾಮಿ ಬಾಲಕಿಯ ಜನನಾಂಗಕ್ಕೆ ಕಬ್ಬಿಣದ ರಾಡ್‌ಗಳನ್ನು ಅಳವಡಿಸಿದ್ದಾನೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಮಯೂರ್ ಚಾವ್ಡಾ ಹೇಳಿದ್ದಾರೆ.

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಪೊಲೀಸ್ ಉಪಾಧೀಕ್ಷಕ ಕುಶಾಲ್ ಓಜಾ, “ಆರೋಪಿ ಬಾಲಕಿಯನ್ನು ಅಪಹರಿಸಿ ಪೊದೆಗೆ ಕರೆದೊಯ್ದು ಅತ್ಯಾಚಾರವೆಸಗಿ ಪರಾರಿಯಾಗಿದ್ದಾನೆ. ಆಕೆಗೆ ತೀವ್ರ ರಕ್ತಸ್ರಾವವಾಗಿದೆ. ಬಾಲಕಿ ತಾಯಿ ಆಕೆಯ ಕೂಗು ಕೇಳಿದಾಗ ಆಕೆ ಪೊದೆಯಲ್ಲಿ ಗಂಭೀರ ಸ್ಥಿತಿಯಲ್ಲಿ ಬಿದ್ದಿರುವುದು ಕಂಡುಬಂದಿದೆ” ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಿರಿಯ ಪತ್ರಕರ್ತೆ ಪಾಯಲ್ ಮೆಹ್ತಾ ಅಕಾಲಿಕ ನಿಧನ: ಪ್ರಧಾನಿ ಮೋದಿ, ರಾಹುಲ್ ಗಾಂಧಿ ಸೇರಿದಂತೆ ಗಣ್ಯರ ಸಂತಾಪ

ಸಿಎನ್‌ಎನ್-ನ್ಯೂಸ್18 ವಾಹಿನಿಯ ಹಿರಿಯ ರಾಜಕೀಯ ಪತ್ರಕರ್ತೆ ಪಾಯಲ್ ಮೆಹ್ತಾ (46) ಅವರು...

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...

ರಾಜಸ್ಥಾನದ ಬುಡಕಟ್ಟು ಶಾಲೆಗಳ ದುಸ್ಥಿತಿ: ‘ಖಾಲಿ ಜಾಗ, ಕುಡಿಯುವ ನೀರಿಲ್ಲ’ – ಸಿಜೆಪಿ ಆಕ್ರೋಶ

ರಾಜಸ್ಥಾನದ ಬುಡಕಟ್ಟು (ಆದಿವಾಸಿ) ಪ್ರದೇಶಗಳಲ್ಲಿರುವ ಸರ್ಕಾರಿ ಶಾಲೆಗಳ ಶೋಚನೀಯ ಸ್ಥಿತಿಯನ್ನು ಖಂಡಿಸಿ...