ಪಾರ್ಟಿಗೆ ಕಡಿಮೆ ಮದ್ಯ ತಂದಿದ್ದಕ್ಕೆ ಸ್ನೇಹಿತನ ಕೊಲೆಗೈದ ದುರುಳ!

Date:

ಪಾರ್ಟಿಗೆ ಕಡಿಮೆ ಮದ್ಯ ತಂದ ಎಂಬ ಕ್ಷುಲ್ಲಕ ಕಾರಣಕ್ಕೆ ತನ್ನ ಸ್ನೇಹಿತನನ್ನೇ ವ್ಯಕ್ತಿಯೋರ್ವ ಕೊಲೆ ಮಾಡಿದ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ.

- Advertisement -

ಭಾನುವಾರ ರಾತ್ರಿ ಬಾಬಾ ಬುದ್ಧಜಿ ನಗರದಲ್ಲಿ ಈ ಘಟನೆ ನಡೆದಿದೆ ಎಂದು ಸೋಮವಾರ ಸಂಜೆ ಪಚ್ಪಾವೊಲಿ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಇದನ್ನು ಓದಿದ್ದೀರಾ? ಜೈಪುರ್-ಮುಂಬಯಿ ಎಕ್ಸ್‌ಪ್ರೆಸ್‌ನಲ್ಲಿ ನಡೆದ ಘಟನೆಗೆ ದ್ವೇಷ ರಾಜಕಾರಣವೇ ಕಾರಣ: ವೆಲ್ಫೇರ್ ಪಾರ್ಟಿ

ವೈಶಾಲಿ ನಗರದ ತಾಜ್ ನಗರದ ನಿವಾಸಿ ರಮೇಶ್ ಅಲಿಯಾಸ್ ವೈದ್ಯ ಮುಕುಂದರಾವ್ ಮಸ್ರಾಮ್ (40) ಅವರು ಕೊಲೆಯಾದ ವ್ಯಕ್ತಿ. ಸ್ನೇಹಿತ ಶಂಕರ್ ಶ್ರೀಪಾದ್ ಭೈಸಾರೆ (48) ಕೊಲೆ ಮಾಡಿದಾತ.

“ರಮೇಶ್ ಅಲಿಯಾಸ್ ವೈದ್ಯ ಮುಕುಂದರಾವ್ ಮಸ್ರಾಮ್‌ಗೆ ಶಂಕರ್ ಶ್ರೀಪಾದ್ ಭೈಸಾರೆ ಅಧಿಕ ಮೊತ್ತ ನೀಡಿ ಮದ್ಯ ತರಲು ಹೇಳಿದ್ದ. ಆದರೆ ಮಸ್ರಾಮ್ ನೀಡಿದ್ದಷ್ಟು ಹಣದ ಮದ್ಯ ತಂದಿಲ್ಲ. ಕಡಿಮೆ ಮದ್ಯ ತಂದಿದ್ದ. ಇದರಿಂದ ಕೋಪಗೊಂಡ ಭೈಸಾರೆ ತನ್ನ ಸ್ನೇಹಿತನನ್ನು ಥಳಿಸಿ ಕೊಂದಿದ್ದಾನೆ. ಇನ್ನಿಬ್ಬರು ಕೂಡಾ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ” ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಮೂವರನ್ನು ಬಂಧಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಗೆ ಬಿಜೆಪಿ‌ ಸೇರುವಂತೆ ಗ್ಯಾನೇಶ್ ಕುಮಾರ್ ಆಹ್ವಾನಿಸಿದ್ದರು: ನಿವೃತ್ತ ಐಎಎಸ್ ಜಿಜಿ ಥಾಮ್ಸನ್

ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ಅವರು 2016ರಲ್ಲಿ ಸರ್ಕಾರಿ ಸೇವೆಯಲ್ಲಿದ್ದಾಗ...

ಏಕಪಕ್ಷೀಯ ನಿರ್ಧಾರ ವಿವಾದದ ಬೆನ್ನಲ್ಲೇ ಸಭೆ: ಸರ್ವಮತದಿಂದ ತೀಮಾರ್ನಗಳ ತಗೆದುಕೊಂಡಿದ್ದು ಎಂದ ಇಸಿಐ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಹಾಗೂ ಚುನಾವಣಾ ಆಯುಕ್ತರಾದ...

ಮೋದಿ ಜನ್ಮದಿನದ ನಾಟಕದಲ್ಲಿ ಅಭಿನಯಿಸಲು ನಕಾರ; ವಿದ್ಯಾರ್ಥಿಗೆ ‘ಅಂಕ ಕಡಿತ’ದ ಬೆದರಿಕೆ

ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿರುವ ನಾಟಕದಲ್ಲಿ ಅಭಿನಯಿಸಲು ನಿರಾಕರಿಸಿದ ವಿದ್ಯಾರ್ಥಿಗಳಿಗೆ...