ಶಿರೋಮಣಿ ಅಕಾಲಿದಳ ನಾಯಕ ಸುಖ್‌ಬೀರ್ ಸಿಂಗ್ ಬಾದಲ್ ಮೇಲೆ ಗುಂಡಿನ ದಾಳಿ

Date:

ಅಮೃತಸರದ ಗೋಲ್ಡನ್ ಟೆಂಪಲ್‌ನ ಪ್ರವೇಶದ್ವಾರದಲ್ಲಿ ಶಿರೋಮಣಿ ಅಕಾಲಿದಳದ ನಾಯಕ ಸುಖ್‌ಬೀರ್ ಸಿಂಗ್ ಬಾದಲ್ ಮೇಲೆ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ್ದಾನೆ.

- Advertisement -

ತಕ್ಷಣವೇ ಸ್ಥಳದಲ್ಲಿದ್ದ ಜನರು ಗುಂಡಿನ ದಾಳಿ ನಡೆಸಿದವನನ್ನು ತಡೆದಿದ್ದಾರೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ನಮ್ಮ ಜೀವನ ಪ್ರೇಮ, ಸ್ನೇಹ, ಸೌಂದರ್ಯ ಹರಡುವ ಹೂವಿನಂತಿರಲಿ:...

ಶ್ರೀರಂಗಪಟ್ಟಣ ಪುರಸಭೆ ಚಾಮನ್ ಬಯಲನ್ನು ʼಹೂವಿನ ಗ್ರಾಮʼ ಎಂದು ಘೋಷಿಸಿ, ಅಲ್ಲಿ ಗುಲಾಬಿ ಎಣ್ಣೆ ತಯಾರಿಕಾ ಘಟಕ, ಪ್ರವಾಸಿ ತಾಣ ಮಾಡಬೇಕು. ಟಿಪ್ಪು ಕಾಲದ ಚಾಮನ್ ಎಂಬ ಹೆಸರನ್ನು ಉಳಿಸಬೇಕು. ಗುಲಾಬಿ ಕೇವಲ ಒಂದು...

ಜರ್ಮನಿಯಲ್ಲಿ ತೀವ್ರಗಾಮಿಗಳ ಅಬ್ಬರ: ದಿಕ್ಕುತಪ್ಪಿದ ಮಧ್ಯಮಾರ್ಗ, ಮರುಜೀವ ಪಡೆಯುತ್ತಿದೆಯೇ...

ಜರ್ಮನಿಯಲ್ಲಿ ತೀವ್ರ ಬಲಪಂಥೀಯರ ಈ ಮಟ್ಟದ ಏರಿಕೆ ಕೇವಲ ರಾಜಕೀಯ ಪೈಪೋಟಿಯಲ್ಲ, ಬದಲಾಗಿ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ಜರ್ಮನಿ ಮತ್ತು ಬಲಪಂಥ ಎಂದಾಕ್ಷಣ ಇಡೀ ವಿಶ್ವಕ್ಕೆ ಅಡಾಲ್ಫ್ ಹಿಟ್ಲರ್ ಮತ್ತು ಆತನ ನಾಜಿ...

ಸೌಜನ್ಯಳನ್ನು ಕೊಂದವರು ಯಾರು? ಹೊಸ ತನಿಖೆಯಲ್ಲಿ ಉತ್ತರ ಸಿಗುವ...

14 ವರ್ಷಗಳು... 3 ತನಿಖಾ ಸಂಸ್ಥೆಗಳಾದ ಪೊಲೀಸ್, ಸಿಐಡಿ, ಸಿಬಿಐ ತನಿಖೆಗಳು... ಅಮಾಯಕನಾದ ಒಬ್ಬನೇ ಆರೋಪಿಯ ಸುತ್ತಲಿನ ತನಿಖೆ-... ಕೊನೆಗೆ ಆತ ನಿರಪರಾಧಿ ಎಂದು ಸಾಬೀತು, ಆತನ ಖುಲಾಸೆ. ಹಾಗಾದರೆ 17 ವರ್ಷದ...

ಗುಂಡಿನ ದಾಳಿ ನಡೆಸಿದಾತ ಮಾಜಿ ಬಬ್ಬರ್ ಖಾಲ್ಸಾ ಇಂಟರ್‌ನ್ಯಾಶನಲ್ (ಬಿಕೆಐ) ಭಯೋತ್ಪಾದಕ ನರೇನ್ ಸಿಂಗ್ ಚೌರಾ ಎಂದು ವರದಿಯಾಗಿದೆ.

ಇದನ್ನು ಓದಿದ್ದೀರಾ? ಪಂಜಾಬ್ ಉಪಚುನಾವಣೆ | ಶಿರೋಮಣಿ ಅಕಾಲಿದಳ ನಾಯಕ ಸೋಹನ್ ತಾಂಡಲ್ ಬಿಜೆಪಿ ಸೇರ್ಪಡೆ

ಸಿಖ್ ಸಮುದಾಯದ ನ್ಯಾಯಪೀಠ ಎಂದೇ ಪರಿಗಣಿಸಲಾಗುವ ಶ್ರೀ ಅಕಾಲ್ ತಖ್ತ್ ಸಾಹಿಬ್ ಪಂಜಾಬ್‌ನ ಮಾಜಿ ಉಪಮುಖ್ಯಮಂತ್ರಿ ಸುಖ್‌ಬೀರ್ ಸಿಂಗ್ ಬಾದಲ್‌ಗೆ ಅವರಿಗೆ ಧಾರ್ಮಿಕ ಶಿಕ್ಷೆಯನ್ನು ವಿಧಿಸಿದೆ.

ಅಮೃತಸರದ ಗುರುದ್ವಾರ ಸಾಹಿಬ್‌ನಲ್ಲಿ ಪಾತ್ರೆಗಳನ್ನು ತೊಳೆಯುವುದು ಸೇರಿದಂತೆ ಇತರ ಧಾರ್ಮಿಕ ಶಿಕ್ಷೆಗಳನ್ನು ಸುಖ್‌ಬೀರ್ ಸಿಂಗ್ ಅವರಿಗೆ ವಿಧಿಸಿದೆ. ಅದರಂತೆ ಸುಖ್‌ಬೀರ್ ಸಿಂಗ್ ಸದ್ಯ ಅಮೃತಸರದ ಗೋಲ್ಡನ್ ಟೆಂಪಲ್‌ನ ಪ್ರವೇಶದ್ವಾರದಲ್ಲಿ ಸೇವಾದಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಈ ವೇಳೆ ಗುಂಡಿನ ದಾಳಿ ನಡೆದಿದ್ದು, ಸುಖ್‌ಬೀರ್ ಸಿಂಗ್ ಬಾದಲ್ ಸುರಕ್ಷಿತವಾಗಿದ್ದಾರೆ ಎಂದು ವರದಿಯಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ | ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಆರೋಪಿ ಕಾಲಿಗೆ ಗುಂಡೇಟು; ಸಚಿವನ ವಿಕೃತ ಹೇಳಿಕೆ

ಬಿಹಾರದ ಜಮುಯಿ ಜಿಲ್ಲೆಯಲ್ಲಿ ನಡೆದ ಅಪ್ರಾಪ್ತ ವಿದ್ಯಾರ್ಥಿನಿ ಮೇಲಿನ ಭೀಕರ ದೌರ್ಜನ್ಯ...

ಸಿಜೆಪಿ ಪ್ರತಿಭಟನೆ: ಟಿವಿ ವಾಹಿನಿಗಳ ವಿಶ್ವಾಸಾರ್ಹತೆ ಕೊರತೆಗೆ ಕನ್ನಡಿ ಎಂದ ‘ಎಡಿಟರ್ಸ್ ಗಿಲ್ಡ್’

ದೆಹಲಿಯಲ್ಲಿ ಇತ್ತೀಚೆಗೆ ನಡೆದ ಸಿಜೆಪಿ (CJP) ಪ್ರತಿಭಟನೆಗಳ ವರದಿಗಾರಿಕೆಯಲ್ಲಿ ಬಹುತೇಕ ಮುಖ್ಯವಾಹಿನಿಯ...

ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಯತ್ನಿಸಿದ್ದ 8 ವಿದ್ಯಾರ್ಥಿಗಳಿಗೆ ಐಐಐಟಿ ಹೈದರಾಬಾದ್ ನೋಟಿಸ್

ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ...

ಪೌರತ್ವ ಪಡೆಯುವ ಮುನ್ನವೇ ಮತದಾರರ ಪಟ್ಟಿಗೆ ಸೋನಿಯಾ ಹೆಸರು: ಮ್ಯಾಜಿಸ್ಟ್ರೇಟ್ ಆದೇಶ ರದ್ದು

ಭಾರತೀಯ ಪೌರತ್ವ ಪಡೆಯುವ ಮುನ್ನವೇ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ...