ಉತ್ತರ ಪ್ರದೇಶ: ದಲಿತ ಕಾರ್ಮಿಕ ಮೇಲೆ ಮಾಲೀಕನಿಂದ ಮೂತ್ರ ವಿಸರ್ಜನೆ

Date:

ಆಘಾತಕಾರಿ ಘಟನೆಯೊಂದರಲ್ಲಿ ದಲಿತ ಸಮುದಾಯದ ಕಾರ್ಮಿಕನೊಬ್ಬನ ಮೇಲೆ ಮಾಲೀಕನೊಬ್ಬ ಮೂತ್ರ ವಿಸರ್ಜಿಸಿದ ಘಟನೆ ಉತ್ತರ ಪ್ರದೇಶದ ಲಖನೌದಲ್ಲಿ ಭಾನುವಾರ(ಜೂ.03) ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗುತ್ತಿದೆ.

- Advertisement -

ಕಾರ್ಖಾನೆಯಲ್ಲಿ ಕೆಲಸ ಮುಗಿಸಿ ಮಲಗಿದ್ದ ಕಾರ್ಮಿಕ ರಾಜ್‌ ಕುಮಾರ್‌ ರಾವತ್ ಅವರ ಮುಖದ ಮೇಲೆ ಮಾಲೀಕನಾದ ಸಂಜಯ್‌ ಮೌರ್ಯ ಮೂತ್ರ ವಿಸರ್ಜಿಸಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಅಮಾನುಷ ಕೃತ್ಯ ನಡೆದ ನಂತರ ರಾವತ್‌ ಕುಟುಂಬ ಪೊಲೀಸರಿಗೆ ದೂರು ನೀಡಿದೆ. ವಿಡಿಯೋ ಪರೀಕ್ಷಿಸಿರುವ ಪೊಲೀಸರು ಆರೋಪಿಯನ್ನು ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹಣದ ಹರಿವು, ಆತ್ಮಹತ್ಯೆಗಳು, ಅಧಿಕಾರಸ್ಥರು ಮತ್ತು ಬಡವರು

“ನಾವು ಈ ಪ್ರಕರಣದ ಮಾಹಿತಿಯನ್ನು ಸ್ವೀಕರಿಸಿದ್ದೇವೆ. ವಿಡಿಯೋವನ್ನು ಭಾನುವಾರ ಸ್ವೀಕರಿಸಿದ್ದೇವೆ.ಘಟನೆಯ ಬಗ್ಗೆ ಸಂತ್ರಸ್ತರರ ಕುಟುಂಬ ದೂರು ದಾಖಲಿಸಿದೆ. ನಾವು ಪ್ರಕರಣವನ್ನು ತನಿಖೆ ನಡೆಸುತ್ತಿದ್ದು, ಆರೋಪಿಯನ್ನು ಶೀಘ್ರದಲ್ಲೇ ಬಂಧಿಸುತ್ತೇವೆ” ಎಂದು ಡಿಸಿಪಿ ದುರ್ಗೇಶ್ ಕುಮಾರ್‌ ತಿಳಿಸಿದ್ದಾರೆ.

ಇದೇ ರೀತಿಯ ಘಟನೆ ಕಳೆದ ವರ್ಷ ಜುಲೈನಲ್ಲಿ ನಡೆದು ವಿಡಿಯೋ ಕೂಡ ವೈರಲ್‌ ಆಗಿತ್ತು. ಮಧ್ಯ ಪ್ರದೇಶದ ಸಿದ್ಧಿ ಜಿಲ್ಲೆಯಲ್ಲಿ ಬುಡಕಟ್ಟು ಸಮುದಾಯದ ವ್ಯಕ್ತಿ ಮೇಲೆ ಬಿಜೆಪಿ ಕಾರ್ಯಕರ್ತ ಪರ್ವೇಶ್ ಕುಮಾರ್ ಮೂತ್ರ ವಿಸರ್ಜಿಸಿದ್ದ. ನಂತರ ಆರೋಪಿಯನ್ನು ಬಂಧಿಸಲಾಗಿತ್ತು.

ಘಟನೆಯು ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾದ ನಂತರ ಅಂದಿನ ಮಧ್ಯ ಪ್ರದೇಶದ ಮುಖ್ಯಮಂತ್ರಿಯಾಗಿದ್ದ ಶಿವರಾಜ್‌ ಸಿಂಗ್‌ ಚೌಹಾಣ್‌ ಬುಡಕಟ್ಟು ಸಮುದಾಯದ ಯುವಕನನ್ನು ಮನೆಗೆ ಕರೆಸಿ ಆತಿಥ್ಯ ನೀಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆ ತಡೆಯಲು ಮೆಟ್ರೋ, ರೈಲು ಬಂದ್: ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಸಿಪಿಐಎಂ ನಾಯಕ ಎಂ ಎ ಬೇಬಿ

ಅಕ್ಟೋಬರ್ 10ರಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಮತ್ತು ವಿವಿಧ ಪ್ರತಿಪಕ್ಷಗಳು...

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...