ಮಣಿಪುರ | ಬಂದೂಕುಧಾರಿಗಳಿಂದ ಗಾಯಕ ಹಾಗೂ ಗೀತ ರಚನೆಕಾರನ ಅಪಹರಣ

Date:

ಮಣಿಪುರ ಮೂಲದ ಗಾಯಕ ಹಾಗೂ ಗೀತರಚನೆಕಾರ ಅಖು ಚಿನ್‌ಗಾಂಗ್‌ಬಮ್ ಎಂಬುವವರನ್ನು ಅಪರಿಚಿತ ಬಂದೂಕುಧಾರಿಗಳು ಇಂದು ಅಪಹರಿಸಿದ್ದಾರೆ. ಪಶ್ಚಿಮ ಇಂಫಾಲದ ಖುರೈನಿಂದ ಈ ಘಟನೆ ನಡೆದಿದೆ.

- Advertisement -

ಅಖು ಚಿನ್‌ಗಾಂಗ್‌ಬಮ್ ಅವರು ಗಾಯಕ ಹಾಗೂ ಗೀತರಚನೆಕಾರರಲ್ಲದೆ ‘ಇಂಫಾಲ್ ಟಾಕೀಸ್’ ಎಂಬ ಜಾನಪದ ರಾಕ್‌ಬ್ಯಾಂಡ್‌ ಹೆಸರಿನಲ್ಲಿ ಸಂಗೀತ ಆಯೋಜಿಸುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ವರದಿಗಳ ಪ್ರಕಾರ ಚಿನ್‌ಗಾಂಗ್‌ಬಮ್ ಅವರನ್ನು ಆತನ ತಾಯಿ ಹಾಗೂ ಪತ್ನಿಯನ್ನು ಬಂದೂಕಿನಿಂದ ಕೊಲ್ಲುವುದಾಗಿ ಬೆದರಿಸಿ ಅಪಹರಿಸಿದ್ದಾರೆ.

ಈ ಕುರಿತು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ವಿಶೇಷ ತಂಡ ರಚಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹಿಜಾಬ್ ಹಿಂಜರಿಕೆ; ರಣತಂತ್ರವೋ, ಇಲ್ಲವೇ ಪಲಾಯನ ಮಂತ್ರವೇ?

ಈ ವರ್ಷದ ಮೇ ತಿಂಗಳಿನಿಂದ ಮಣಿಪುರ ಮೈತೇಯಿ ಹಾಗೂ ಕುಕಿ ಸಮುದಾಯಗಳ ನಡುವೆ ಸಂಘರ್ಷ ನಡೆಯುತ್ತಿದೆ. ಹಿಂಸಾಚಾರದಲ್ಲಿ 160ಕ್ಕೂ ಹೆಚ್ಚು ಮಂದಿ ಮೃತಪಟ್ಟು, 3 ಸಾವಿರಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

ಮೇ 3ರಂದು ಮೈತೇಯಿ ಸಂಘಟನೆ ಪರಿಶಿಷ್ಟ ಪಂಗಡ ಸ್ಥಾನಮಾನಕ್ಕಾಗಿ ‘ಬುಡಕಟ್ಟು ಒಗ್ಗಟ್ಟಿನ ಮೆರವಣಿಗೆ’ ಹಮ್ಮಿಕೊಂಡಿದ್ದ ಸಂದರ್ಭದಲ್ಲಿ ಗಲಭೆ ಆರಂಭಗೊಂಡಿತು.

ಮಣಿಪುರ ರಾಜ್ಯದಲ್ಲಿ ಶೇ.53ರಷ್ಟಿರುವ ಮೈತೇಯಿ ಸಮುದಾಯದ ಬಹುತೇಕರು ಇಂಫಾಲ್‌ ಪ್ರದೇಶದಲ್ಲಿ ವಾಸವಿದ್ದಾರೆ. ಕುಕಿ, ನಾಗಾಗಳು ಒಳಗೊಂಡ ಬುಡಕಟ್ಟು ಸಮುದಾಯದವರು ಶೇ.40 ರಷ್ಟಿದ್ದು ಕಣಿವೆ ಜಿಲ್ಲೆಗಳಲ್ಲಿ ವಾಸಿಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆ ತಡೆಯಲು ಮೆಟ್ರೋ, ರೈಲು ಬಂದ್: ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಸಿಪಿಐಎಂ ನಾಯಕ ಎಂ ಎ ಬೇಬಿ

ಅಕ್ಟೋಬರ್ 10ರಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಮತ್ತು ವಿವಿಧ ಪ್ರತಿಪಕ್ಷಗಳು...

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...