ಮಣಿಪುರ ಹಿಂಸಾಚಾರ | ಬಿಜೆಪಿ ಸರ್ಕಾರದ ವಿರುದ್ಧ ಬೀದಿಗಿಳಿದ ವಿದ್ಯಾರ್ಥಿಗಳು

Date:

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಸೆ.9 ಮತ್ತು 10ರಂದು ಎರಡು ದಿನಗಳ ಕಾಲ ಶಾಲಾ-ಕಾಲೇಜಿಗೆ ರಜೆ ಘೋಷಿಸಿದೆ. ಆದರೆ ಮಣಿಪುರ ಬಿಜೆಪಿ ಸರ್ಕಾರದ ವಿರುದ್ಧ ವಿದ್ಯಾರ್ಥಿಗಳು ಬೀದಿಗಿಳಿದಿದ್ದಾರೆ.

- Advertisement -

ಸೋಮವಾರ ಮುಂಜಾನೆಯಿಂದಲೇ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗಿಳಿದು, ರಾಜ್ಯದಲ್ಲಿ ಶಾಂತಿಗಾಗಿ ಒತ್ತಾಯಿಸಿ ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ. ರಾಜ್ಯದಲ್ಲಿ ಶಾಂತಿಗಾಗಿ ತುರ್ತು ಕ್ರಮ ಕೈಗೊಳ್ಳುವಂತೆ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಮಣಿಪುರದ ಇಂಫಾಲ್‌ನಲ್ಲಿ ಸಿಆರ್‌ಪಿಎಫ್ ಬೆಂಗಾವಲು ವಾಹನದ ಮೇಲೆ ಆಲ್ ಮಣಿಪುರ ಸ್ಟೂಡೆಂಟ್ಸ್ ಯೂನಿಯನ್ (ಎಎಂಎಸ್‌ಯು) ಪ್ರತಿಭಟನಾಕಾರರು ದಾಳಿ ನಡೆಸಿದ್ದಾರೆ.

ಇದನ್ನು ಓದಿದ್ದೀರಾ? ಮಣಿಪುರದ ಮೊದಲ ಸಿಎಂ ಮನೆ ಗುರಿಯಾಗಿಸಿ ರಾಕೆಟ್ ದಾಳಿ; ‘ಸಾರ್ವಜನಿಕ ತುರ್ತು ಪರಿಸ್ಥಿತಿ’ ಘೋಷಣೆ

ವಿದ್ಯಾರ್ಥಿ ಪ್ರತಿಭಟನಾಕಾರರು ಬೆಳಿಗ್ಗೆ 10 ಗಂಟೆಯ ಸುಮಾರಿಗೆ ತಮ್ಮ ಪ್ರತಿಭಟನಾ ಮೆರವಣಿಗೆಯನ್ನು ಪ್ರಾರಂಭಿಸಿದ್ದಾರೆ. ಇಂಫಾಲ್ ಪೂರ್ವದ ಸಂಜೆಂಥೋಂಗ್‌ನಲ್ಲಿ ವಿದ್ಯಾರ್ಥಿಗಳು ಮತ್ತ ಪೊಲೀಸರ ನಡುವೆ ಘರ್ಷಣೆ ಉಂಟಾಗಿದೆ.

ಮುಖ್ಯಮಂತ್ರಿಯವರ ಅಧಿಕೃತ ನಿವಾಸದ ಸಮೀಪವೇ ಪ್ರತಿಭಟನೆಯನ್ನು ನಡೆಸಲಾಗಿದೆ. ಜೊತೆಗೆ ರಾಜಭವನದ ಹೊರಗೆಯೂ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

“ಗವರ್ನರ್ ಏಕೀಕೃತ ಆದೇಶವನ್ನು ನಮ್ಮ ಮುಖ್ಯಮಂತ್ರಿಗೆ ವರ್ಗಾಯಿಸದಿದ್ದರೆ, ನಾವು ಇಲ್ಲಿಯೇ ಇರುತ್ತೇವೆ. ಸಾರ್ವಜನಿಕರನ್ನು ನೇರವಾಗಿ ಉದ್ದೇಶಿಸಿ ಮಾತನಾಡುವಂತೆ ನಾವು ರಾಜ್ಯಪಾಲರನ್ನು ಒತ್ತಾಯಿಸುತ್ತೇವೆ” ಎಂದು ವಿದ್ಯಾರ್ಥಿಗಳು ತಿಳಿಸಿರುವುದಾಗಿ ಅಸ್ಸಾಂ ಟ್ರಿಬ್ಯೂನ್‌ ವರದಿ ಮಾಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಿರುಪತಿ ಬಳಿ ಭೀಕರ ಬಾಯ್ಲರ್ ಸ್ಫೋಟ: ಐವರು ಕಾರ್ಮಿಕರ ಸಾವು, 10 ಮಂದಿಗೆ ಗಂಭೀರ ಗಾಯ

ಟಿಐಎಲ್ ಹೆಲ್ತ್‌‌ಕೇರ್ ಫಾರ್ಮಾಸ್ಯುಟಿಕಲ್ಸ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಕನಿಷ್ಠ ಐವರು ಕಾರ್ಮಿಕರು...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್ ದೀಪ್ಕೆ ಕುರಿತು ನಡೆದಿದೆ ಚರ್ಚೆ!

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ...