ಜಾರ್ಖಂಡ್‌ನಲ್ಲಿ ಭೀಕರ ಸ್ಫೋಟ: ಮೂವರು ಸಾವು

Date:

ಜಾರ್ಖಂಡ್‌ನ ಹಜಾರಿಬಾಗ್‌ನ ಹಬೀಬ್ ನಗರದಲ್ಲಿ ಭೀರಕ ಸ್ಫೋಟ ಸಂಭವಿಸಿದ್ದು, ಇಬ್ಬರು ಮಹಿಳೆಯರು ಸೇರಿ ಮೂವರು ಸಾವನ್ನಪ್ಪಿದ್ದಾರೆ. ಕೆಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

- Advertisement -

ಹಬೀಬ್‌ ನಗರದ ಖಾಲಿ ಪ್ರದೇಶದಲ್ಲಿ ಬೆಳೆದಿದ್ದ ಪೊದೆಗಳನ್ನು ತೆಗೆವುಗೊಳಿಸುತ್ತಿದ್ದ ಸಮಯದಲ್ಲಿ ಏಕಾಏಕಿ ಸ್ಪೋಟ ಸಂಭವಿಸಿದೆ ಎಂದು ತಿಳಿದುಬಂದಿದೆ. ಸ್ಪೋಟಕ್ಕೆ ನಿಖರ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ಸ್ಫೋಟದ ಸ್ಥಳದಲ್ಲಿಯೇ ಮೂವರು ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.

ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಸ್ಫೋಟ ಸಂಭವಿಸಿದ ಸ್ಥಳವನ್ನು ಸೀಲ್ ಮಾಡಲಾಗಿದ್ದು, ಯಾರೂ ಸ್ಥಳಕ್ಕೆ ಹೋಗಬಾರದೆಂದು ಪೊಲೀಸರು ಸೂಚಿಸಿದ್ದಾರೆ. ವಿಧಿವಿಜ್ಞಾನ ವಿಜ್ಞಾನ ಪ್ರಯೋಗಾಲಯ(FSL) ತಂಡವು ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದೆ.

ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಜಾರ್ಖಂಡ್ ಪೊಲೀಸ್ ವಕ್ತಾರ ಮೈಕೆಲ್‌ರಾಜ್ ಎಸ್, “ಹಜಾರಿಬಾಗ್‌ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಪತಿ, ಪತ್ನಿ ಮತ್ತು ಇನ್ನೊಬ್ಬ ಮಹಿಳೆ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಸ್ಫೋಟದ ಸ್ವರೂಪ ಮತ್ತು ಕಾರಣ ಕುರಿತು ತನಿಖೆ ನಡೆಯುತ್ತಿದೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೇಶ ಬಿಡುವಂತೆ ನೀಡಿದ್ದ ನೋಟಿಸ್‌ಗೆ ತಡೆ: ನಟ ಇಮ್ರಾನ್ ಖಾನ್‌ಗೆ ಬಾಂಬೆ ಹೈಕೋರ್ಟ್ ರಿಲೀಫ್

​ಅಕ್ಟೋಬರ್ 28ರೊಳಗೆ (ನಾಳೆ) ಭಾರತ ತೊರೆಯುವಂತೆ ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ...

ಗ್ಯಾನೇಶ್ ವಿರುದ್ಧ ಪ್ರತಿಭಟನೆಗೆ ದೆಹಲಿ ಪೊಲೀಸರ ಅಡ್ಡಿ; ಮೋದಿ ಮನೆ ಮುಂದೆಯೇ‌ ಧರಣಿ ಎಂದ ಕಾಂಗ್ರೆಸ್

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ದೆಹಲಿಯಲ್ಲಿ ಅಕ್ಟೋಬರ್ 30ರಂದು...

ಅ.12ರ ಪ್ರತಿಭಟನೆ ವೇಳೆ ಗರ್ಭಿಣಿ ಪತ್ರಕರ್ತೆಗೆ ತಳ್ಳಾಟ: ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್ ನೋಟಿಸ್

ಅಕ್ಟೋಬರ್ 12ರಂದು ವಿರೋಧ ಪಕ್ಷಗಳು ಸುಪ್ರೀಂ ಕೋರ್ಟ್‌ಗೆ ನಡೆಸಿದ್ದ ಪ್ರತಿಭಟನಾ ಮೆರವಣಿಗೆಯ...

ಚುನಾವಣಾ ಆಯೋಗದಲ್ಲಿ ಗ್ಯಾನೇಶ್‌ ಕುಮಾರ್ ಏಕಪಕ್ಷೀಯ ನಿರ್ಧಾರ; ಅರ್ಜಿ ವಿಚಾರಣೆಯನ್ನು ನ.17ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್‌

ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಕಾರ್ಯವೈಖರಿಯನ್ನು ಪ್ರಶ್ನಿಸಿ...