ದೆಹಲಿಯ ತಾಜ್ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ

Date:

ದೆಹಲಿಯ ಸರಿತಾ ವಿಹಾರ್‌ನಲ್ಲಿ ಸಂಚರಿಸುತ್ತಿದ್ದ ತಾಜ್‌ ಎಕ್ಸ್‌ಪ್ರೆಸ್‌ ರೈಲಿನ ಮೂರು ಕೋಚ್‌ಗಳಲ್ಲಿ ಬೆಂಕಿ ಹೊತ್ತಿಕೊಂಡಿದೆ.ದೆಹಲಿಯ ಅಗ್ನಿಶಾಮಕ ದಳದ ವರದಿಯ ಪ್ರಕಾರ ಇಲ್ಲಿಯವರೆಗೂ ಸಾರ್ವಜನಿಕರಿಗೆ ಯಾವುದೇ ಅನಾಹುತಗಳು ಸಂಭವಿಸಿಲ್ಲ.

- Advertisement -

ಐದು ಅಗ್ನಿ ಶಾಮಕದಳದ ವಾಹನಗಳು ಸ್ಥಳದಲ್ಲಿ ಬೀಡುಬಿಟ್ಟಿವೆ. ರೈಲ್ವೆ ಇಲಾಖೆಯ ಡಿಸಿಪಿ ಕೆಪಿಎಸ್‌ ಮಲ್ಹೋತ್ರಾ ಅಗ್ನಿ ದುರಂತದಲ್ಲಿ ಇಲ್ಲಿಯವರೆಗೂ ಸಾರ್ವಜನಿಕರಿಗೆ ಯಾವುದೇ ಅನಾಹುತಗಳು ವರದಿಯಾಗಿಲ್ಲ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಆದಿವಾಸಿ ಕಲಾವಿದನ ನಿಧನದ 25 ವರ್ಷಗಳ ನಂತರ ₹18...

ಈ ಚಿತ್ರಕಲಾಕೃತಿಯಲ್ಲಿ ಚಿತ್ರಿತವಾಗಿರುವ ನಾಗ, ಭೂಮಿತಾಯಿಯ ಪ್ರತೀಕ. ನಾಗನ ಮೇಲೆ ನಿಂತಿರುವ ವಿಶಾಲ ವೃಕ್ಷ, ಪ್ರಕೃತಿ ಮತ್ತು ಬದುಕಿನ ಸಂಬಂಧದ ಪ್ರತಿಫಲನ. ಗೊಂಡ್ ಆದಿವಾಸಿ ಕಲಾವಿದನ ಚಿತ್ರ ಕಲಾಕೃತಿಯೊಂದು ಆತನ ಮರಣದ 25...

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹಣದ ಹರಿವು, ಆತ್ಮಹತ್ಯೆಗಳು, ಅಧಿಕಾರಸ್ಥರು ಮತ್ತು ಬಡವರು

“ಸಂಜೆ 4.41ರ ವೇಳೆಗೆ ರೈಲಿನಲ್ಲಿ ಬೆಂಕಿ ಹೊತ್ತಿಕೊಂಡ ಬಗ್ಗೆ ದೂರವಾಣಿ ಕರೆ ಬಂತು. ಸ್ಥಳಕ್ಕೆ ಆಗಮಿಸಿದಾಗ ತಾಜ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿನ ಮೂರು ಕೋಚ್‌ಗಳಿಗೆ ಬೆಂಕಿ ಹೊತ್ತುಕೊಂಡಿತ್ತು.ರೈಲನ್ನು ನಿಲ್ಲಿಸಲಾಗಿದ್ದು, ರೈಲಿನಲ್ಲಿದ್ದ ಪ್ರಯಾಣಿಕರನ್ನು ಮತ್ತೊಂದು ಕೋಚ್‌ಗೆ ಹಾಗೂ ಕೆಳಗೆರ ಇಳಿಸಲಾಯಿತು. ರೈಲ್ವೆ ಇಲಾಖೆಯಿಂದ ಕ್ರಮ ಕೈಗೊಳ್ಳಲಾಗುತ್ತಿದೆ” ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೇರಳ ಸರ್ಕಾರದಲ್ಲಿ ಭಿನ್ನಮತ ಸ್ಫೋಟ; ಮುಖ್ಯಮಂತ್ರಿ ವಿರುದ್ಧವೇ ತಿರುಗಿಬಿದ್ದ ಯುಡಿಎಫ್ ಸಂಚಾಲಕ

ಕೇರಳದಲ್ಲಿ ವಿ.ಡಿ. ಸತೀಶನ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸರ್ಕಾರ...

ಸಾಮಾನ್ಯರಿಗೆ ಮತ್ತೆ ‘ಇಎಂಐ’ ಬರೆ: ರೆಪೊ ದರ ಶೇ. 0.25ರಷ್ಟು ಹೆಚ್ಚಳಕ್ಕೆ ಆರ್‌ಬಿಐ ಒಲವು

ದೇಶದಲ್ಲಿ ಏರಿಕೆಯಾಗುತ್ತಿರುವ ಹಣದುಬ್ಬರವನ್ನು ನಿಯಂತ್ರಿಸುವ ಉದ್ದೇಶದಿಂದ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ)...

ಯುಪಿ ಚುನಾವಣೆ | ಕಾಂಗ್ರೆಸ್‌ಗೆ ಫಲ ನೀಡುವುದೇ ಬ್ರಾಹ್ಮಣ-ಮುಸ್ಲಿಂ ಸಮೀಕರಣ

ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷದ ಫೆಬ್ರವರಿ-ಮಾರ್ಚ್‌ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಚುನಾವಣೆಗೆ...