ಬಿಹಾರ | ಶಿಕ್ಷಕರ ಹುದ್ದೆ ಭರ್ತಿ ಮಾಡುವಂತೆ ಬಿಜೆಪಿ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

Date:

ಬಿಹಾರದ ಪಾಟ್ನಾದಲ್ಲಿ ಸಾವಿರಾರು ವಿದ್ಯಾರ್ಥಿಗಳು ಶಿಕ್ಷಕರ ಹುದ್ದೆ ಭರ್ತಿ ಮಾಡುವಂತೆ ಆಗ್ರಹಿಸಿ ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ಬೃಹತ್‌ ಪ್ರತಿಭಟನೆ ನಡೆಸಿದರು.

- Advertisement -

ಬಿಹಾರ ಲೋಕ ಸೇವಾ ಆಯೋಗ (ಬಿಪಿಎಸ್‌ಸಿ) ಪರೀಕ್ಷಾ ಪ್ರಕ್ರಿಯೆಯನ್ನು ಕೇಂದ್ರೀಕರಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಸರ್ಕಾರದ ಭ್ರಷ್ಟಾಚಾರ, ವಿಳಂಬಗಳು ಹಾಗೂ ಈಡೇರದ ಭರವಸೆಗಳು ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬಿಹಾರದಲ್ಲಿ ಸುಮಾರು 1.4 ಲಕ್ಷ ಶಿಕ್ಷಕರ ಕೊರತೆ ಇದ್ದರೂ, ಬಿಪಿಎಸ್‌ಸಿ ಟಿಆರ್‌ಇ ಕೇವಲ 80 ಸಾವಿರ ಹುದ್ದೆಗಳನ್ನು ಘೋಷಿಸಿರುವುದು ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ಈ ವರ್ಷದ ಜನವರಿಯಲ್ಲೂ ಇದೇ ರೀತಿಯ ಪ್ರತಿಭಟನೆಗಳು ನಡೆದು ಪೊಲೀಸರೊಂದಿಗೆ ಘರ್ಷಣೆಗಳು ನಡೆದಿದ್ದವು. ಪೊಲೀಸರು ವಿದ್ಯಾರ್ಥಿಗಳ ವಿರುದ್ಧ ಲಾಠಿ ಚಾರ್ಜ್ ಮತ್ತು ಜಲ ಫಿರಂಗಿಗಳನ್ನು ಬಳಸಿದ್ದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ರಾಹುಲ್ ಹೇಳಿದ್ದನ್ನೆಲ್ಲ ಮೋದಿ ಮಾಡುತ್ತಿದ್ದಾರಲ್ಲ?

ವಿದ್ಯಾರ್ಥಿಗಳ ಹೋರಾಟದ ಕಿಚ್ಚು 2025 ರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಉದ್ವಿಗ್ನತೆ ಹೆಚ್ಚಾಗಿದೆ. “ಗೋಧಿ ಮೀಡಿಯಾ” ಎಂದು ಕರೆಯಲ್ಪಡುವ ಮುಖ್ಯವಾಹಿನಿಯ ಮಾಧ್ಯಮಗಳು, ರಾಜಕೀಯ ಪ್ರಾಮುಖ್ಯತೆಯಿಂದಾಗಿ ನೇಪಾಳದ ಇತ್ತೀಚಿನ ಅಶಾಂತಿಯನ್ನು ವಿಶಾಲವಾಗಿ ವರದಿ ಮಾಡಿದಂತೆ, ಈ ಪ್ರತಿಭಟನೆಗಳನ್ನು ಸಮಾನವಾಗಿ ವರದಿಮಾಡುತ್ತವೆಯೇ ಎಂದು ನೂರಾರು ನೆಟ್ಟಿಗರು ಸಾಮಾಜಿಕ ಮಾಧ್ಯಮದಲ್ಲಿ ಪ್ರಶ್ನಿಸಿದ್ದಾರೆ.

ದಿ ಹಿಂದೂ ಮತ್ತು ಫ್ರಂಟ್‌ಲೈನ್‌ನಂತಹ ಜಾತ್ಯತೀತ ಧೋರಣೆಯುಳ್ಳ ಮಾಧ್ಯಮಗಳು 2025 ರ ಆರಂಭದಲ್ಲಿ ಬಿಪಿಎಸ್‌ಸಿ ಪ್ರತಿಭಟನೆಗಳ ಬಗ್ಗೆ ವರದಿ ಮಾಡಿದ್ದವು. ಸಾಮಾಜಿಕ ಮಾಧ್ಯಮಗಳು ಮತ್ತು ಸ್ಥಳೀಯ ಪತ್ರಕರ್ತರು ಈ ಕೊರತೆಯನ್ನು ಹೋಗಲಾಡಿಸುತ್ತಿದ್ದಾರೆ. ಗೋಧಿ ಮಾಧ್ಯಮಗಳು ಸೆಪ್ಟೆಂಬರ್ 4 ರಂದು ಎನ್‌ಡಿಎ ಆಯೋಜಿಸಿದ್ದ ಬಿಹಾರ ಬಂದ್, ಪಿಎಂ ಮೋದಿಯವರ ವಿರುದ್ಧದ ಟೀಕೆಗಳನ್ನು ಹೆಚ್ಚು ವರದಿ ಮಾಡಿದ್ದವು.

ವಿಪಕ್ಷದ ನಾಯಕರಾದ ಆರ್‌ಜೆಡಿ’ಯ ತೇಜಸ್ವಿ ಯಾದವ್ ಸರ್ಕಾರದ ನಿಷ್ಕ್ರಿಯತೆಯನ್ನು ಟೀಕಿಸಿದ್ದರೆ, ಪ್ರಶಾಂತ್ ಕಿಶೋರ್‌ರಂತಹ ನಾಯಕರು ವಿದ್ಯಾರ್ಥಿಗಳ ಜೊತೆಗೂಡಿ ಅವರ ಹೋರಾಟಕ್ಕೆ ಬಲ ತುಂಬಿದ್ದಾರೆ. ಬಿಹಾರದಲ್ಲಿ ಶಿಕ್ಷಣ ವ್ಯವಸ್ಥೆಯು ಎದುರಿಸುತ್ತಿರುವ ಸಮಸ್ಯೆಯ ಜೊತೆ ಹತ್ತಾರು ಸಮಸ್ಯೆಗಳನ್ನು ವಿಪಕ್ಷಗಳು ಎತ್ತಿ ತೋರಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬಳಿಕ ಬಂಧನವಾಗಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪ್ರಧಾನ್‌ಗೆ ಮಧ್ಯಂತರ ಜಾಮೀನು

2007ರ ನಂದಿಗ್ರಾಮ್ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಸಂಬಂಧಿಸಿದ ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿ...

1929ರ ಸೈಮನ್ ವಿರುದ್ಧದ ಹೋರಾಟದಂತೆ ‘SIR ಗೋ ಬ್ಯಾಕ್’ ಆಂದೋಲನ ನಡೆಯಬೇಕು: ಸಿಎಂ ರೇವಂತ್ ರೆಡ್ಡಿ ಕರೆ

ಮತದಾರರ ಪಟ್ಟಿಯ ಮೇಲೆ ಮೋದಿ-ಶಾ ಜೋಡಿ ಮತ್ತು ಗ್ಯಾನೇಶ್‌ ಕುಮಾರ್‌ ನಡೆಸುತ್ತಿರುವ...

‘ನಥಿಂಗ್ ನೈಸ್’: ಸಿಎಂ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...

ಅಮೇಥಿ ಸೋಲಿನ ಬಳಿಕ ಯುಪಿ ರಾಜ್ಯಸಭೆ ರೇಸ್‌ನಲ್ಲಿ ಸ್ಮೃತಿ ಇರಾನಿ; ಸಂಭಾವ್ಯ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಉತ್ತರ ಪ್ರದೇಶದಿಂದ ಅಕ್ಟೋಬರ್ 16ರಂದು ನಡೆಯಲಿರುವ 10 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ...