ಬಿಎಸ್‌ಪಿ ರಾಷ್ಟ್ರ ಘಟಕದ ಅಧ್ಯಕ್ಷೆಯಾಗಿ ಮಾಯಾವತಿ ಮರು ಆಯ್ಕೆ

Date:

ಬಹುಜನ ಸಮಾಜವಾದಿ ಪಕ್ಷದ (ಬಿಎಸ್‌ಪಿ) ರಾಷ್ಟ್ರ ಘಟಕದ ಅಧ್ಯಕ್ಷೆಯಾಗಿ ಮಾಯಾವತಿ ಅವರು ಸರ್ವಾನುಮತದಿಂದ ಮರು ಆಯ್ಕೆಯಾಗಿದ್ದಾರೆ.

- Advertisement -

ಬಿಎಸ್‌ಪಿ ಪಕ್ಷದ ವಿಶೇಷ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಭೆಯಲ್ಲಿ ಕೇಂದ್ರ ಕಾರ್ಯಕಾರಿ ಸಮಿತಿ ಅಧಿಕಾರಿಗಳು, ಹಿರಿಯ ರಾಷ್ಟ್ರೀಯ ಮಟ್ಟದ ಪದಾಧಿಕಾರಿಗಳು ಮತ್ತು ಪಕ್ಷದ ರಾಜ್ಯ ಘಟಕ ಮತ್ತು ದೇಶದಾದ್ಯಂತ ಆಯ್ಕೆಯಾದ ಪ್ರತಿನಿಧಿಗಳು ಪಾಲ್ಗೊಂಡಿದ್ದರು ಎಂದು ಪಕ್ಷ ಮಾಹಿತಿ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

68 ವರ್ಷದ ಮಾಯಾವತಿ ಅವರು ನಾಲ್ಕು ಬಾರಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿದ್ದರು. ದಲಿತ, ಆದಿವಾಸಿ, ಒಬಿಸಿ ಸಮುದಾಯಗಳ ಜನರ ಏಳಿಗೆಗಾಗಿ ಯಾವುದೇ ರೀತಿಯ ತ್ಯಾಗಕ್ಕೆ ಸಿದ್ಧವಿರುವುದಾಗಿ ಮಾಯಾವತಿ ಅವರು ಪಕ್ಷದ ಬೆಂಬಲಿಗರಿಗೆ ಭರವಸೆ ನೀಡಿರುವುದಾಗಿ ಪಕ್ಷ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಜಾರ್ಖಂಡ್‌ ಮಾಜಿ ಸಿಎಂ ಚಂಪೈ ಸೊರೇನ್ ಆ. 30ರಂದು ಬಿಜೆಪಿ ಸೇರ್ಪಡೆ

ಮಾಯಾವತಿ ಅವರು ಸಕ್ರಿಯ ರಾಜಕಾರಣಿದಿಂದ ನಿವೃತ್ತರಾಗುತ್ತಿದ್ದಾರೆ ಎಂಬ ವದಂತಿಗಳನ್ನು ತಳ್ಳಿಹಾಕಿದ್ದ ಅವರು, ‘ದಲಿತರು ಹಾಗೂ ಇತರ ಸಮಾಜದಲ್ಲಿರುವ ದುರ್ಬಲ ಸಮುದಾಯಗಳ ಏಳಿಗೆಗಾಗಿ ಹೋರಾಟ ನಡೆಸಲಿದ್ದೇನೆ’ ಎಂದು ತಿಳಿಸಿದ್ದರು.

‘ರಾಜಕೀಯದಿಂದ ನಿವೃತ್ತಿಯಾಗುವ ಪ್ರಶ್ನೆಯೇ ಇಲ್ಲ’ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...