ಉತ್ತರ ಪ್ರದೇಶ | ಎಂಬಿಬಿಎಸ್ ವಿದ್ಯಾರ್ಥಿ ನಿಗೂಢ ಸಾವು: ಕ್ಯಾಂಪಸ್‌ನಲ್ಲಿ ಶವವಾಗಿ ಪತ್ತೆ

Date:

ಖಾಸಗಿ ವೈದ್ಯಕೀಯ ಕಾಲೇಜಿನ ಎರಡನೇ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಯೋರ್ವ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಶಹಜಹಾನ್‌ಪುರದಲ್ಲಿ ನಡೆದಿದೆ. ವಿದ್ಯಾರ್ಥಿಯು ಕ್ಯಾಂಪಸ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾನೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

- Advertisement -

ಮೃತರನ್ನು ವರುಣ್ ಅರ್ಜುನ್ ವೈದ್ಯಕೀಯ ಕಾಲೇಜಿನ ಕುಶಾಗ್ರ ಪ್ರತಾಪ್ ಸಿಂಗ್ (24) ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ಕಾಲೇಜಿನ ಪ್ರಾಂಶುಪಾಲ, ಕರ್ನಲ್ (ನಿವೃತ್ತ) ಡಾ ರವೀಂದ್ರ ನಾಥ್ ಶುಕ್ಲಾ, “ವರುಣ್ ಅರ್ಜುನ್ ಗೋರಖ್‌ಪುರದ ನಿವಾಸಿಯಾಗಿದ್ದು ಕಾಲೇಜಿನಲ್ಲಿ ಎರಡನೇ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಯಾಗಿದ್ದರು. ಇಂದು ಅವರ ಮೃತದೇಹವು ಹಾಸ್ಟೆಲ್ ಹಿಂದೆ ಕಂಡುಬಂದಿದೆ. ನಂತರ ಪೊಲೀಸರಿಗೆ ಮಾಹಿತಿ ನೀಡಲಾಯಿತು” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ದೆಹಲಿ | ಮದರಸಾದಲ್ಲಿ ಬಾಲಕ ನಿಗೂಢವಾಗಿ ಸಾವು

ಮೂರು ಅಂತಸ್ತಿನ ಕಟ್ಟಡವಾಗಿರುವ ಹಾಸ್ಟೆಲ್‌ನ ನೆಲ ಮಹಡಿಯಲ್ಲಿ ವಿದ್ಯಾರ್ಥಿ ವಾಸಿಸುತ್ತಿದ್ದ. ವಿದ್ಯಾರ್ಥಿ ತಾನಾಗಿಯೇ ಕಟ್ಟಡದಿಂದ ಬಿದ್ದಿರಬಹುದು ಅಥವಾ ಯಾರಾದರೂ ತಳ್ಳಿರಬಹುದು. ಆದರೆ ಮರಣೋತ್ತರ ಪರೀಕ್ಷೆ ಬಳಿಕವೇ ಸರಿಯಾದ ಮಾಹಿತಿ ಲಭಿಸಲಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್ ಎಸ್ ಹೇಳಿದರು.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ನಲ್ಲಿ ದೊಡ್ಡ ಪ್ರಮಾಣದ Form 7 ಅರ್ಜಿಗಳ ಸಲ್ಲಿಕೆ  ಆರೋಪ; ಕ್ರಮಕ್ಕೆ ತೆಲಂಗಾಣ ಚುನಾವಣಾ ಆಯುಕ್ತರ ಆದೇಶ

ಹೈದರಾಬಾದ್: ಪ್ರಸ್ತುತ ನಡೆಯುತ್ತಿರುವ SIR ಪ್ರಕ್ರಿಯೆಯಲ್ಲಿ  ದೊಡ್ಡ ಪ್ರಮಾಣದಲ್ಲಿ ನಕಲಿ Form...

Form 6 ಬದಲಾಯಿಸಿದ್ದು ಯಾರು, ದಾಖಲೆ ಕೊಡಿ; ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಹೊಸ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಬಳಸುವ Form 6ನಲ್ಲಿ...

ಬಂಗಾಳ SIR | ನೋಟಿಸ್ ನೀಡಲು, ಹೆಸರು ಮರು ಸೇರಿಸಲು ಸಾಧ್ಯವಿಲ್ಲ: EC ಪೋರ್ಟಲ್ ವಿರುದ್ಧ ನ್ಯಾಯಾಧೀಶರ ದೂರು

ಪಶ್ಚಿಮ ಬಂಗಾಳದಲ್ಲಿ SIR ವೇಳೆ ಮತದಾರರ ಪಟ್ಟಿಯಿಂದ ಹೊರಗಿಡಲಾದವರ ಮೇಲ್ಮನವಿಗಳ ವಿಚಾರಣೆ...

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌ ಪ್ರಶಸ್ತಿ ಪಡೆದ ಸಂಶೋಧನೆಯ ಸುತ್ತ ಒಂದು ನೋಟ

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ...