ಮುಟ್ಟಿನ ಸಮಯದಲ್ಲಿ ಹತ್ತಾರು ಕಟ್ಟುಪಾಡುಗಳು; ಗಂಡನಿಂದ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಮಹಿಳೆ

Date:

ಮುಟ್ಟಿನ ಸಮಯದಲ್ಲಿ ತನ್ನ ಗಂಡನ ಮನೆಯವರು ಹೇರುತ್ತಿದ್ದ ಹತ್ತಾರು ರೀತಿಯ ಕಟ್ಟುಪಾಡುಗಳಿಂದ ಬೇಸತ್ತ ಮಹಿಳೆಯೊಬ್ಬರು ಗಂಡನಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ. ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ.

- Advertisement -

ಮಧ್ಯಪ್ರದೇಶದ ಬೋಪಾಲ್‌ನಲ್ಲಿ ನೆಲೆಸಿರುವ 30 ವರ್ಷದ ಮಹಿಳೆ ತನ್ನ ಗಂಡನಿಂದ ವಿಚ್ಛೇದನಕ್ಕಾಗಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ತಮಗೆ ಮುಟ್ಟಾದ ಸಮಯದಲ್ಲಿ ಕೊಠಡಿಯಲ್ಲೇ ಇರಬೇಕು, ಯಾವ ಕಾರಣಕ್ಕೂ ಸ್ನಾನ ಮಾಡಬಾರದು, ಯಾರನ್ನು ಮುಟ್ಟಿಸಿಕೊಳ್ಳಬಾರದು, ಅಡುಗೆ ಮನೆ ಸೇರಿದಂತೆ ಮನೆ ಇತರ ಭಾಗಗಳಿಗೆ ತೆರಳಬಾರದು, ತಮಗೆ ನೀಡಲಾದ ಪಾತ್ರೆಗಳಲ್ಲದೆ ಬೇರಾವುದೇ ಪಾತ್ರೆಗಳನ್ನು ಮಟ್ಟಬಾರದೆಂಬ ಹಲವಾರು ಕಡ್ಡುಪಾಡುಗಳನ್ನು ಗಂಡನ ಮನೆಯವರು ತನ್ನ ಮೇಲೆ ಹೇರುತ್ತಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಇಂತಹ ಮೌಢ್ಯಗಳನ್ನು ಪಾಲಿಸುವಂತೆ ತಮ್ಮ ಪತಿಯೂ ಒತ್ತಾಯಿಸುತ್ತಿದ್ದಾರೆ. ಇಂತಹ ಮೂಢನಂಬಿಕೆಗಳಿಂದ ಹೊರ ಬರಬೇಕೆಂದು ಹೇಳಿದರೂ ಯಾವುದೇ ಪ್ರಯೋಜನವಾಗಿಲ್ಲ. ಅವರು ಹೇರುವ ಕಟ್ಟುಪಾಡುಗಳು ಮಾನಸಿಕವಾಗಿ ಹಿಂಸೆ ನೀಡುತ್ತಿವೆ ಎಂದು ಮಹಿಳೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ತನ್ನ ಪತಿ, ಅತ್ತೆ-ಮಾವ ಎಲ್ಲವೂ ಹಳೆಯ ಪದ್ದತಿ, ಸಂಪ್ರದಾಯಗಳನ್ನು ಗಾಢವಾಗಿ ಮೈಗೂಡಿಸಿಕೊಂಡಿದ್ದಾರೆ. ಎಲ್ಲರೂ ಅಂತೆಯೇ ಇರಬೇಕೆಂದು ಬಯಸುತ್ತಾರೆ. ಅವರ ಪದ್ದತಿಗಳು ಬಂಧನದಂತೆ ಬಾಸವಾಗುತ್ತವೆ ಎಂದು ಮಹಿಳೆ ಹೇಳಿದ್ದಾರೆ. ಗಂಡನಿಂದ ವಿಚ್ಛೇದನ ಪಡೆಯಲು ಮುಂದಾಗಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡಿನಲ್ಲಿ ತೀವ್ರ ವಿರೋಧ: ‘ಆರ್‌ಟಿಐ ವಿನಾಯಿತಿ’ ನಿರ್ಧಾರದಿಂದ ಹಿಂದೆ ಸರಿದ ವಿಜಯ್ ಸರ್ಕಾರ

ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ'...

ಅಸ್ಸಾಂ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಡಲು ನಮ್ಮ ಬಂಧನ: ಸಿಜೆಪಿ ನಾಯಕ ಅಶುತೋಷ್ ರಂಕಾ ಆರೋಪ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಹ-ಸಂಚಾಲಕ ಅಶುತೋಷ್ ರಂಕಾ ಮತ್ತು ಅವರ...

ವಿಜಯನ್ ವಿರುದ್ಧ ಸಿಎಂಆರ್‌ಎಲ್ ಪ್ರಕರಣ: ಇಡಿ ಹೇಳಿದ ತಕ್ಷಣ ಎಫ್‌ಐಆರ್ ದಾಖಲಿಸಲಾಗದು ಎಂದು ಕೇರಳ ಗೃಹ ಸಚಿವ

ಜಾರಿ ನಿರ್ದೇಶನಾಲಯ (ಇಡಿ) ಕೋರಿದೆ ಎಂದಮಾತ್ರಕ್ಕೆ ತಕ್ಷಣವೇ ಎಫ್‌ಐಆರ್ ನೋಂದಾಯಿಸಲು ಸಾಧ್ಯವಿಲ್ಲ....

4 ವರ್ಷಗಳಲ್ಲಿ 111 ಸಂಸದರು, ಶಾಸಕರ ಪಕ್ಷಾಂತರ: ಶೇ. 26ರಷ್ಟು ನಾಯಕರನ್ನು ಸೇರಿಸಿಕೊಂಡ ಬಿಜೆಪಿ!

ದೇಶದ ರಾಜಕೀಯ ಕ್ಷೇತ್ರದಲ್ಲಿ ಜನಪ್ರತಿನಿಧಿಗಳ ಪಕ್ಷಾಂತರ ಪರ್ವ ತಡೆಯಿಲ್ಲದೆ ಮುಂದುವರಿದಿದೆ. ಅದರಲ್ಲೂ...