ಮಿಜೋರಾಂ ಚುನಾವಣಾ ಫಲಿತಾಂಶ ದಿನಾಂಕ ಮುಂದೂಡಿಕೆ

Date:

Advertisements

ಡಿಸೆಂಬರ್ 3 ರಂದು ಭಾನುವಾರ ನಡೆಯಬೇಕಿದ್ದ ಮಿಜೋರಾಂ ರಾಜ್ಯದ ಚುನಾವಣಾ ಮತದಾನ ಎಣಿಕೆ ದಿನಾಂಕವನ್ನು  ಕೇಂದ್ರ ಚುನಾವಣಾ ಆಯೋಗ ಡಿಸೆಂಬರ್ 4ಕ್ಕೆ ಮುಂದೂಡಿದೆ.

ಕ್ರಿಶ್ಚಿಯನ್‌ ಸಮುದಾಯದವರೇ ಹೆಚ್ಚಿರುವ ಮಿಜೋರಾಂನ ಜನರಿಗೆ ಡಿಸೆಂಬರ್ 3 ರ ಭಾನುವಾರ ವಿಶೇಷ ದಿನವಾಗಿದೆ. ಈ ಪ್ರಾತಿನಿಧ್ಯ ಪರಿಗಣಿಸಿದ ಚುನಾವಣಾ ಆಯೋಗವು ಮತ ಎಣಿಕೆ ದಿನಾಂಕವನ್ನು ಡಿ.4 ಕ್ಕೆ ಬದಲಾಯಿಸಲು ನಿರ್ಧರಿಸಿದೆ.

ಸ್ವಯಂ ಸೇವಾ ಸಂಸ್ಥೆಗಳು ಫಲಿತಾಂಶ ದಿನಾಂಕವನ್ನು ಮುಂದೂಡಬೇಕೆಂದು ಮನವಿ ಮಾಡಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.

Advertisements
Advertisements

ಇನ್ನುಳಿದಂತೆ ನಾಲ್ಕು ರಾಜ್ಯಗಳಾದ ರಾಜಸ್ಥಾನ, ಮಧ್ಯ ಪ್ರದೇಶ, ಛತ್ತೀಸ್ ಗಢ, ತೆಲಂಗಾಣ ರಾಜ್ಯಗಳ ಮತದಾನ ಎಣಿಕೆ ಡಿಸೆಂಬರ್ 3 ರಂದು ಪ್ರಕಟಗೊಳ್ಳಲಿದೆ.

 

 

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Advertisements

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ | ತನ್ನ 6 ವರ್ಷದ ಮಗನನ್ನು ಎತ್ತಿ ನೆಲಕ್ಕೆ ಎಸೆದು ಕೊಂದ ತಂದೆ: ಪರಾರಿ

ಹೋಟೆಲ್‌ ಕೋಣೆಯಲ್ಲಿ ತನ್ನ 6 ವರ್ಷದ ಮಗನನ್ನು ಥಳಿಸಿ ಕೊಂದು ತಂದೆ...

ಬಿಜೆಪಿಗೆ ವೇದಾಂತ ನೀಡಿದ ದೇಣಿಗೆ ನಾಲ್ಕು ಪಟ್ಟು ಹೆಚ್ಚಳ: 97 ಕೋಟಿ ರೂ. ನೀಡಿದ ಗಣಿಗಾರಿಕೆ ಸಂಸ್ಥೆ

ಬಿಲಿಯನೇರ್ ಅನಿಲ್ ಅಗರ್ವಾಲ್ ಅವರ ಗಣಿಗಾರಿಕೆ ಸಂಸ್ಥೆ ವೇದಾಂತ ಲಿಮಿಟೆಡ್, ಆಡಳಿತಾರೂಢ...

ಚುನಾವಣಾ ಆಯೋಗ ಯಾವಾಗಲೂ ಮೋದಿ ಸರ್ಕಾರದ ‘ಕೈಗೊಂಬೆ’ಯಾಗಿದೆ: ಕಪಿಲ್ ಸಿಬಲ್

ಚುನಾವಣಾ ಆಯೋಗವು ಯಾವಾಗಲೂ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಕೈಯಲ್ಲಿ 'ಕೈಗೊಂಬೆ'ಯಾಗಿದೆ...

ದೆಹಲಿ ವಿವಿ ವಿದ್ಯಾರ್ಥಿನಿ ನಾಪತ್ತೆ; ಪ್ರಶ್ನೆಯ ಕೇಂದ್ರವಾಗಿವೆ ಪ್ರಮುಖ ಬ್ರಿಡ್ಜ್‌ನಲ್ಲಿ ಸಿಸಿ ಕ್ಯಾಮೆರಾಗಳು

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ಸ್ನೇಹಾ ದೇಬ್ನಾಥ್ (19 ವರ್ಷ) ನಾಪತ್ತೆಯಾಗಿದ್ದಾರೆ. ಅವರು...

Download Eedina App Android / iOS

X