ಮೋದಿ ಅದಾನಿಗೆ ಹತ್ತಾರು ಯೋಜನೆ ನೀಡಿದ್ದಾರೆ, ನಾವು 30 ಲಕ್ಷ ಹುದ್ದೆ ಭರ್ತಿ ಮಾಡುತ್ತೇವೆ: ರಾಹುಲ್ ಗಾಂಧಿ

Date:

ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ 10 ವರ್ಷಗಳಲ್ಲಿ ಅದಾನಿಗೆ  ಬಂದರುಗಳು, ವಿಮಾನ ನಿಲ್ದಾಣಗಳು ಹಾಗೂ ರಕ್ಷಣಾ ಗುತ್ತಿಗೆಗಳನ್ನು ಒಳಗೊಂಡು ಹಲವು ಮೂಲಸೌಕರ್ಯ ಯೋಜನೆಗಳನ್ನು ನೀಡಿದ್ದಾರೆ. ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದು, ಹೊಸ ಸರ್ಕಾರ ರಚನೆಯಾದರೆ ಆಗಸ್ಟ್‌ 15ರೊಳಗೆ 30 ಲಕ್ಷ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆಯನ್ನು ಶುರು ಮಾಡುತ್ತೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭರವಸೆ ನೀಡಿದರು.

- Advertisement -

ತೆಲಂಗಾಣದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು, ಮೋದಿ ತಮ್ಮ ಸಂಪೂರ್ಣ ರಾಜಕೀಯ ಜೀವನದಲ್ಲಿ 22 ರಿಂದ 25 ಜನರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ. ಇದಲ್ಲದೆ ಮೋದಿಯವರು ಕೋಟ್ಯಂತರ ಜನರನ್ನು ನಿರುದ್ಯೋಗಿಗಳನ್ನಾಗಿ ಮಾಡಿದ್ದಾರೆ. ನೋಟುಗಳ ನಿಷೇಧ ಹಾಗೂ ಜಿಎಸ್‌ಟಿ ಜಾರಿಗೊಳಿಸಿದ್ದು ಅದಾನಿಗಾಗಿ ಎಂದು ರಾಹುಲ್‌ ಗಾಂಧಿ ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಇದು ಜೆಡಿಎಸ್-ಬಿಜೆಪಿ ಜಂಟಿ ಕೃತ್ಯ, ಘನಘೋರ ಲೈಂಗಿಕ ಹತ್ಯಾಕಾಂಡ

ಲೋಕಸಭಾ ಚುನಾವಣೆಯ ಫಲಿತಾಂಶದ ನಂತರ ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬರಲಿದ್ದು, ನೂತನ ಸರ್ಕಾರ ಆಗಸ್ಟ್‌ 15ರೊಳಗೆ ಕೇಂದ್ರ ಸರ್ಕಾರದದಲ್ಲಿರುವ 30 ಲಕ್ಷ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆಯನ್ನು ಪ್ರಾರಂಭಿಸಲಿದೆ ಎಂದು ರಾಹುಲ್ ತಿಳಿಸಿದರು.

“ಬಿಜೆಪಿ ಮೀಸಲಾತಿಯನ್ನು ರದ್ದುಗೊಳಿಸಲು ಬಯಸುತ್ತದೆ ಆದರೆ ಕಾಂಗ್ರೆಸ್ ಮೀಸಲಾತಿಯ ಮಿತಿಯನ್ನು ಶೇ.50ಕ್ಕಿಂತ ಹೆಚ್ಚಿಸಲು ಉದ್ದೇಶಿಸಿದೆ. ನೀವು ಕಾಂಗ್ರೆಸ್‌ಗೆ ಮತ ನೀಡಿದರೆ ದೇಶಾದ್ಯಂತ ಜಾತಿ ಜನಗಣತಿಯನ್ನು ನಡೆಸಲಿದೆ.ಬಿಜೆಪಿಯ ಕೆಲವು ನಾಯಕರು ಸಂವಿದಾನವನ್ನು ಬದಲಿಸಲು ಬಯಸುತ್ತಾರೆ. ಆದರೆ ಯಾವುದೇ ಶಕ್ತಿ ಇದನ್ನು ಮಾಡಲು ಸಾಧ್ಯವಿಲ್ಲ” ಎಂದು ರಾಹುಲ್ ಗಾಂಧಿ ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...