ಕೋಲ್ಕತ್ತದ ಮೇಲೆ ಪಾಕ್‌ ದಾಳಿ ಮಾಡುವುದಾಗಿ ಬೆದರಿಕೆ ಹಾಕಿದರೂ ಮೋದಿ ತುಟಿ ಬಿಚ್ಚುತ್ತಿಲ್ಲ : ಮಮತಾ ಆಕ್ರೋಶ

Date:

ಕೋಲ್ಕತ್ತ ಮೇಲೆ ಪಾಕಿಸ್ತಾನ ದಾಳಿ ನಡೆಸುತ್ತೇವೆ ಎಂದು ಬೆದರಿಕೆ ಹಾಕಿದ ಮೇಲೂ  ಪ್ರಧಾನಿ ನರೇಂದ್ರ ಮೋದಿ ಈ ಸಂಬಂಧಿಸಿದಂತೆ ತುಟಿ ಬಿಚ್ಚುತ್ತಿಲ್ಲ  ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಕ್ರೋಶ ಹೊರ ಹಾಕಿದ್ದಾರೆ.

ಇದನ್ನೂ ಓದಿ : ಅಸ್ಸಾಂನಲ್ಲಿ ದ್ವೇಷದ ರಾಜಕಾರಣದ ನಡುವೆ ಸೌಹಾರ್ದದ ಗಾಳಿ: ಕಾಂಗ್ರೆಸ್‌ ಗೆಲ್ಲಿಸುವರೇ ಗೌರವ್?

ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್, ಶನಿವಾರ(ಏ.04) ಭಾರತ ಪಾಕಿಸ್ತಾನದ ನೆಲದಲ್ಲಿ ಕಾರ್ಯಾಚರಣೆ ಮಾಡಲು ಮುಂದಾದರೆ, ನಾವು ಕೋಲ್ಕತ್ತದ ಮೇಲೆ ದಾಳಿ ಮಾಡುತ್ತೇವೆ ಎಂದು  ಬೆದರಿಕೆ ಹಾಕಿದ್ದರು. ಪಶ್ಚಿಮ ಬಂಗಾಳವನ್ನು ಗುರಿಯಾಗಿಸಿಕೊಂಡು ಪ್ರಧಾನಿ ಮೋದಿ ಪ್ರಚಾರ ಮಾಡುತ್ತಿದ್ದಾರೆ. ಪಾಕಿಸ್ತಾನ ಕೋಲ್ಕತ್ತ ಮೇಲೆ ದಾಳಿ ಮಾಡುತ್ತದೆ ಎಂದರೂ ಮೋದಿ ಮಾತಾಡುತ್ತಿಲ್ಲ. ಪಾಕಿಸ್ತಾನದ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಮೋದಿ ಧೈರ್ಯ ಮಾಡಿ ಹೇಳುತ್ತಿಲ್ಲ ಯಾಕೆ ಎಂದು ದೀದಿ ಪ್ರಶ್ನಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...

ಪಶ್ಚಿಮ ಬಂಗಾಳ ಉಪಚುನಾವಣೆ ವೇಳೆ ಅಕ್ರಮದ ಆರೋಪ; ಮರುಮತದಾನಕ್ಕೆ ವಿಪಕ್ಷಗಳ ಆಗ್ರಹ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ...