ಸ್ಟಾರ್‌ ಕ್ರಿಕೆಟಿಗ ಧವನ್, ರೈನಾ ಆಸ್ತಿಗೆ ಇಡಿ ಮುಟ್ಟುಗೋಲು

Date:

1,000 ಕೋಟಿ ರೂ. ಅಕ್ರಮ ಬೆಟ್ಟಿಂಗ್ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕ್ರಿಕೆಟ್‌ ಟೀಮ್‌ ಇಂಡಿಯಾದ ಸ್ಟಾರ್ ಆಟಗಾರರಾದ ಸುರೇಶ್ ರೈನಾ ಮತ್ತು ಶಿಖರ್ ಧವನ್ ಅವರ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡಿದೆ. ಈ ಇಬ್ಬರ ಒಡೆತನದಲ್ಲಿರುವ ಸುಮಾರು 11.14 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿರುವುದಾಗಿ ಇಡಿ ಹೇಳಿದೆ.

- Advertisement -

“2002ರ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ಸುರೇಶ್ ರೈನಾ ಮತ್ತು ಶಿಖರ್ ಧವನ್ ಅವರ ಚರಾಸ್ತಿ ಮತ್ತು ಸ್ಥಿರ ಆಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ” ಎಂದು ಇಡಿ ಪ್ರಧಾನ ಕಚೇರಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ರೈನಾ ಹೆಸರಿನಲ್ಲಿದ್ದ 6.64 ಕೋಟಿ ರೂ. ಮೌಲ್ಯದ ಮ್ಯೂಚುವಲ್ ಫಂಡ್ ಹೂಡಿಕೆಗಳು ಮತ್ತು ಧವನ್ ಹೆಸರಿನಲ್ಲಿದ್ದ 4.5 ಕೋಟಿ ರೂ. ಮೌಲ್ಯದ ಸ್ಥಿರ ಆಸ್ತಿಯನ್ನು ಇಡಿ ಮುಟ್ಟುಗೋಲು ಹಾಕಿಕೊಂಡಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...