ಕೇರಳ | ಬಾವಿಗೆ ಬಿದ್ದ ಮರಿ ಆನೆಯನ್ನು ರಕ್ಷಿಸಿದ ತಾಯಿ ಆನೆ

Date:

ಬಾವಿಗೆ ಬಿದ್ದಿದ್ದ ಮರಿ ಆನೆಯನ್ನು ಅದರ ತಾಯಿ ರಕ್ಷಿಸಿರುವ ಘಟನೆ ಕೇರಳ ಎರ್ನಾಕುಲಂ ಜಿಲ್ಲೆಯ ಅರಣ್ಯ ಪ್ರದೇಶದ ಪಕ್ಕದ ಹಳ್ಳಿಯೊಂದರಲ್ಲಿ ಬುಧವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

ಮಲಯತ್ತೂರಿನ ಇಲ್ಲಿತ್ತೋಡ್ ಪ್ರದೇಶದಲ್ಲಿ ವ್ಯಕ್ತಿಯೊಬ್ಬರ ಖಾಸಗಿ ಆಸ್ತಿಯಲ್ಲಿರುವ ಬಾವಿಗೆ ಮರಿ ಆನೆ ಅಚಾನಕ್ಕಾಗಿ ಬಿದ್ದಿತ್ತು. ಅದನ್ನು ತಾಯಿ ಆನೆಯು ಬಾವಿಯಿಂದ ಹೊರತಂದಿದೆ. ಬಳಿಕ, ತಮ್ಮೊಂದಿಗಿದ್ದ ಆನೆಗಳನ್ನು ಹಿಂಡನ್ನು ಸೇರಿಕೊಂಡಿವೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಬುಧವಾರ ಬೆಳಗ್ಗೆ ಆನೆ ಮರಿ ಬಾವಿಗೆ ಬಿದ್ದಿತ್ತು. ಸ್ಥಳೀಯ ನಿವಾಸಿಗಳು, ಪೊಲೀಸರು ಮತ್ತು ಅರಣ್ಯಾಧಿಕಾರಿಗಳು ಸ್ಥಳಕ್ಕೆ ಧಾವಿಸಿದಾಗ ತಾಯಿ ಆನೆಯು ತನ್ನ ಮರಿಯನ್ನು ಬಾವಿಯಿಂದ ಮೇಲಕ್ಕೆತ್ತಿತು. ಮರಿಯನ್ನು ರಕ್ಷಿಸಲಾಗಿದ್ದು, ಆನೆಗಳ ಹಿಂಡು ಕಾಡಿಗೆ ಮರಳಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಏತನ್ಮಧ್ಯೆ, ಈ ಪ್ರದೇಶದಲ್ಲಿ ಕಾಡಾನೆಗಳ ಹಾವಳಿಯನ್ನು ನಿಯಂತ್ರಿಸುವಲ್ಲಿ ಅರಣ್ಯಾಧಿಕಾರಿಗಳು ವಿಫಲರಾಗಿದ್ದಾರೆ ಎಂದು ಆರೋಪಿಸಿ ಸ್ಥಳೀಯ ನಿವಾಸಿಗಳು ಪ್ರತಿಭಟನೆ ನಡೆಸಿದ್ದಾರೆ.

ಆನೆಗಳ ಹಾವಳಿ ತೀವ್ರವಾಗಿದ್ದು, ಹಲವು ಬಾರಿ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...

ರಾಜಸ್ಥಾನದ ಬುಡಕಟ್ಟು ಶಾಲೆಗಳ ದುಸ್ಥಿತಿ: ‘ಖಾಲಿ ಜಾಗ, ಕುಡಿಯುವ ನೀರಿಲ್ಲ’ – ಸಿಜೆಪಿ ಆಕ್ರೋಶ

ರಾಜಸ್ಥಾನದ ಬುಡಕಟ್ಟು (ಆದಿವಾಸಿ) ಪ್ರದೇಶಗಳಲ್ಲಿರುವ ಸರ್ಕಾರಿ ಶಾಲೆಗಳ ಶೋಚನೀಯ ಸ್ಥಿತಿಯನ್ನು ಖಂಡಿಸಿ...

ಜಾತಿ ಕಿರುಕುಳ | ಐಐಟಿ-ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಪ್ರೊಫೆಸರ್ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಐಐಟಿ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆಗೆ...