ಜನವರಿ 22ರಂದು ರೈಲಿನಲ್ಲಿ ಪ್ರಯಾಣಿಸಬೇಡಿ: ಮುಸ್ಲಿಮರಿಗೆ ಅಸ್ಸಾಂ ಸಂಸದ ಮನವಿ

Date:

ಅಯೋಧ್ಯೆಯಲ್ಲಿ ರಾಮ ದೇಗುಲದ ಉದ್ಘಾಟನೆಯ ಜನವರಿ 22ರಂದು ದೇಶದಲ್ಲಿರುವ ಮುಸ್ಲಿಂ ಸಮುದಾಯದವರು ಮನೆಯಲ್ಲಿಯೇ ಇರಿ. ಜೊತೆಗೆ ಪ್ರತಿಷ್ಟಾಪನೆಯ ಹಿಂದಿನ ದಿನಗಳಲ್ಲಿ ರೈಲಿನಲ್ಲಿ ಪ್ರಯಾಣಿಸಬೇಡಿ ಎಂದು ಆಲ್‌ ಇಂಡಿಯಾ ಡೆಮೊಕ್ರಾಟಿಕ್ ಫ್ರಂಟ್ ಮುಖ್ಯಸ್ಥ ಹಾಗೂ ಅಸ್ಸಾಂನ ಸಂಸದ ಬದ್ರುದ್ದೀನ್ ಅಜ್ಮಲ್ ಮನವಿ ಮಾಡಿದ್ದಾರೆ.

- Advertisement -

ಖಾಸಗಿ ಸಮಾರಂಭದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದರು,ಬಾಬ್ರಿ ಮಸೀದಿ ಧ್ವಂಸವಾಗಿಹಿಂಸಾಚಾರ ಭುಗಿಲೆದ್ದ ರೀತಿಯಲ್ಲಿಯೇ ಪರಿಸ್ಥಿತಿ ಕೆಟ್ಟ ತಿರುವು ತೆಗೆದುಕೊಳ್ಳುವ ಸಾಧ್ಯತೆಯಿದೆ. ಈ ಕಾರಣದಿಂದ ಸಮುದಾಯದ ಜನರನ್ನು ಉಳಿಸಬೇಕಾಗಿದೆ ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಶಾಲಾ ಸಿಬ್ಬಂದಿಗೆ ‘ನಡತೆ ಸರ್ಟಿಫಿಕೇಟ್‌ʼ ಮಕ್ಕಳೇ ಕೊಡುವಂತಾಗಬೇಕು

ಪ್ರತಿಷ್ಟಾಪನೆಯ ದಿನದಂದು ಅಯೋಧ್ಯೆಗೆ ತೆರಳಲು ದೇಶಾದ್ಯಂತ ಸಾವಿರಾರು ಮಂದಿ ಬಸ್ಸುಗಳು ಹಾಗೂ ರೈಲುಗಳಲ್ಲಿ ಪ್ರಯಾಣಿಸುತ್ತಾರೆ. ಏನು ಬೇಕಾದರೂ ಸಂಭವಿಸಬಹುದು. ಹಾಗಾಗಿ ನಮ್ಮ ದೇಶದಲ್ಲಿರುವ ಮುಸ್ಲಿಮ್‌ ಸಮುದಾಯದವರು ರೈಲಿನಲ್ಲಿ ರೈಲಿನಲ್ಲಿ ಪ್ರಯಾಣಿಸದಂತೆ ಮನವಿ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ.

ಪ್ರಯಾಣವನ್ನು ತಪ್ಪಿಸುವಂತೆ ಮುಸ್ಲಿಮರಿಗೆ ಹೇಳುತ್ತಿರುವ ನನ್ನ ಮನವಿಯು ಶಾಂತಿಯನ್ನು ಕಾಪಾಡುವ ಉದ್ದೇಶವಾಗಿದೆ ಎಂದು ಬದ್ರುದ್ದೀನ್ ಅಜ್ಮಲ್ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...