ಭಾರೀ ಮಳೆ | ಪುಣೆಯಲ್ಲಿ ನಾಲ್ವರು ಪ್ರಯಾಣಿಕರಿದ್ದ ಹೆಲಿಕಾಪ್ಟರ್ ಪತನ

Date:

ಶನಿವಾರ ಪುಣೆಯ ಪೌಡ್ ಬಳಿ ಮುಂಬೈನಿಂದ ಹೈದರಾಬಾದ್‌ಗೆ ತೆರಳುತ್ತಿದ್ದ ಹೆಲಿಕಾಪ್ಟರ್ ಪತನಗೊಂಡಿದ್ದು, ನಾಲ್ವರಿಗೆ ಗಾಯವಾಗಿದೆ.

- Advertisement -

ಹೆಲಿಕಾಪ್ಟರ್ ಖಾಸಗಿ ವಿಮಾನಯಾನ ಕಂಪನಿಗೆ ಸೇರಿದ್ದು ಎಂದು ಪುಣೆ ಗ್ರಾಮಾಂತರ ಎಸ್‌ಪಿ ಪಂಕಜ್ ದೇಶಮುಖ್ ಖಚಿತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ನಾಲ್ವರಲ್ಲಿ ಕ್ಯಾಪ್ಟನ್‌ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ಮೂವರ ಸ್ಥಿತಿ ಸ್ಥಿರವಾಗಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಕೇದಾರನಾಥ | ಗಿರಗಿರನೆ ತಿರುಗಿ ತುರ್ತು ಭೂಸ್ಪರ್ಶಗೈದ ಹೆಲಿಕಾಪ್ಟರ್‌: ಪಾರಾದ ಯಾತ್ರಿಕರು; ವಿಡಿಯೋ ವೈರಲ್‌

AW 139 ಖಾಸಗಿ ಹೆಲಿಕಾಪ್ಟರ್ ಪೌಡ್ ಪ್ರದೇಶದಲ್ಲಿ ಅಪಘಾತಕ್ಕೀಡಾಗಿದೆ. ಭಾರೀ ಮಳೆಯಿಂದಾಗಿ ಈ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಓವೈಸಿ: ಅರ್ಜಿಯ ತುರ್ತು ವಿಚಾರಣೆಗೆ ಮನವಿ

ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್) ನಡೆಸುತ್ತಿರುವ ಚುನಾವಣಾ ಆಯೋಗದ...

ಪೊಲೀಸರು ಇಷ್ಟೊಂದು ಭೀಕರ ಮತ್ತು ಕ್ರೂರವಾಗಿ ವರ್ತಿಸುವುದೇಕೆ?

ಸ್ವತಂತ್ರ ದೇಶದಲ್ಲಿ ತಮ್ಮ ಹಕ್ಕುಗಳಿಗಾಗಿ, ಪ್ರಜಾಪ್ರಭುತ್ವದ ರಕ್ಷಣೆಗಾಗಿ ಶಾಂತಿಯುತವಾಗಿ ಬೀದಿಗಿಳಿದ ಯುವಕ-ಯುವತಿಯರು,...

ಪೈಲಟ್‌ನಿಂದ ವಿಮಾನ ಅಪಹರಣದ ತುರ್ತು ಸಂದೇಶ: ಜೈಪುರದಲ್ಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

ಜರ್ಮನಿಯ ಫ್ರಾಂಕ್‌ಫರ್ಟ್‌ನಿಂದ ದೆಹಲಿಗೆ ಆಗಮಿಸುತ್ತಿದ್ದ ಏರ್ ಇಂಡಿಯಾ ವಿಮಾನದ ಪೈಲಟ್‌ನಿಂದ ಶಂಕಿತ...

ದೆಹಲಿ SIR | ತಾರ್ಕಿಕ ವ್ಯತ್ಯಾಸದ ಲಿಸ್ಟ್‌ನಲ್ಲಿ ಮುಸ್ಲಿಂ ಮತದಾರರೇ ಟಾರ್ಗೆಟ್!

ದೆಹಲಿಯಲ್ಲಿ EC ಕೈಗೊಂಡಿರುವ SIR ಪ್ರಕ್ರಿಯೆಯ ಕರಡು ಮತದಾರರ ಪಟ್ಟಿ ವಿಶ್ಲೇಷಣೆಯು...