10 ಬಾಲಕಿಯರಿಗೆ ನಿದ್ರೆ ಮಾತ್ರೆ ತಿನ್ನಿಸಿ, ಅತ್ಯಾಚಾರ: ಕಾಮುಕನ ಬಂಧನ

Date:

ಕಾಮುಕನೊಬ್ಬ 10 ಅಪ್ರಾಪ್ತ ಬಾಲಕಿಯರಿಗೆ ನಿದ್ರೆ ಮಾತ್ರೆ ಬೆರೆಸಿದ್ದ ತಂಪು ಪಾನೀಯ ಕುಡಿಸಿ,ಅವರ ಮೇಲೆ ಅತ್ಯಾಚಾರ ಎಸಗಿರುವ ಆಘಾತಕಾರಿ‌ ಪ್ರಕರಣ ಮುಂಬೈನಲ್ಲಿ ಬೆಳಕಿಗೆ ಬಂದಿದೆ. ತನ್ನ ಕೃತ್ಯವನ್ನು ವಿಡಿಯೋ‌ ರೆಕಾರ್ಡ್ ಕೂಡ ಮಾಡಿಕೊಂಡು, ಸಂತ್ರಸ್ತೆಯರನ್ನು ಬ್ಲ್ಯಾಕ್‌ಮೇಲೆ ಮಾಡುತ್ತಿದ್ದ ವಿಕೃತ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ಸಂತ್ರಸ್ತೆಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ‌ ಪ್ರಕರಣ ದಾಖಲಿಸಿಕೊಂಡಿದ್ದ ಕುರಾರ್ ಪೊಲೀಸರು‌ ಅರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮಹೇಶ್ ರಮೇಶ್ ಪವಾರ್ (45) ಎಂದು ಗುರುತಿಸಲಾಗಿದೆ.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ತನಿಖೆ ವೇಳೆ, ಆತ ಸುಮಾರು 8 ರಿಂದ 10 ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂಬುದು ಬೆಳಕಿಗೆ ಬಂದಿದೆ.

, “ಆರೋಪಿಯು ಅಪ್ರಾಪ್ತ ವಯಸ್ಸಿನ ಹುಡುಗಿಯರಿಗೆ ತಂಪು ಪಾನೀಯದ ಆಮಿಷವೊಡ್ಡಿ, ಮಾದಕ ಮಾತ್ರೆಗಳನ್ನು ಬೆರೆಸಿದ್ದ ಪಾನೀಯವನ್ನು ಕುಡಿಸುತ್ತಿದ್ದ. ಬಾಲಕಿಯರು ಪ್ರಜ್ಞೆ ತಪ್ಪಿದ ನಂತರ, ಅವರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಕೃತ್ಯವನ್ನು ವಿಡಿಯೋ ರೆಕಾರ್ಡ್ ಮಾಡುತ್ತಿದ್ದ. ವಿಡಿಯೋಗಳನ್ನು ಬಳಸಿಕೊಂಡು ಪದೇ ಪದೇ ಬ್ಲ್ಯಾಕ್‌ಮೇಲ್ ಮಾಡಿ ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ” ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಪ್ರದೇಶ ಚುನಾವಣೆ: ಯಾವುದೇ ಪಕ್ಷ ಸೇರದೆ, ಜನಪ್ರತಿನಿಧಿಯಾಗಿ ಕೆಲಸ ಮಾಡುತ್ತೇನೆ: ಮಾಜಿ ಐಎಎಸ್ ದಿವ್ಯಾ ಮಿತ್ತಲ್

ಇತ್ತೀಚೆಗೆ, ತಮ್ಮ ಆಡಳಿತಾತ್ಮಕ ಸೇವೆಯ (ಐಎಎಸ್‌) ಹುದ್ದೆಗೆ ರಾಜೀನಾಮೆ ನೀಡಿದ್ದ ಉತ್ತರ...

ಮಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬಳಿಕ ಬಂಧನವಾಗಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪ್ರಧಾನ್‌ಗೆ ಮಧ್ಯಂತರ ಜಾಮೀನು

2007ರ ನಂದಿಗ್ರಾಮ್ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಸಂಬಂಧಿಸಿದ ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿ...

1929ರ ಸೈಮನ್ ವಿರುದ್ಧದ ಹೋರಾಟದಂತೆ ‘SIR ಗೋ ಬ್ಯಾಕ್’ ಆಂದೋಲನ ನಡೆಯಬೇಕು: ಸಿಎಂ ರೇವಂತ್ ರೆಡ್ಡಿ ಕರೆ

ಮತದಾರರ ಪಟ್ಟಿಯ ಮೇಲೆ ಮೋದಿ-ಶಾ ಜೋಡಿ ಮತ್ತು ಗ್ಯಾನೇಶ್‌ ಕುಮಾರ್‌ ನಡೆಸುತ್ತಿರುವ...

‘ನಥಿಂಗ್ ನೈಸ್’: ಸಿಎಂ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...