ಅಯೋಧ್ಯೆಯಲ್ಲಿ ನಿಗೂಢ ಸ್ಫೋಟ; ಮನೆ ಕುಸಿತ – ಐವರು ಸಾವು

Date:

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿಗೂಢ ಸ್ಪೋಟ ಸಂಭವಿಸಿದ್ದು, ಮನೆ ಕುಸಿದು ಬಿದ್ದಿದೆ. ಪರಿಣಾಮ, ಮನೆಯಲ್ಲಿದ್ದ ಐವರು ಸಾವನ್ನಪ್ಪಿದ್ದಾರೆ. ಹಲವರಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ.

- Advertisement -

ಅಯೋಧ್ಯೆಯ ಪೂರಾ ಕಲಂದರ್ ಪೊಲೀಸ್ ಠಾಣೆ ವ್ಯಾಪ್ತಿಯ ಪಾಲ್ಗಾಭಾರಿ ಗ್ರಾಮದಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಅಗ್ನಿಶಾಮಕ, ಪೊಲೀಸ್‌ ಇಲಾಖೆಯ ಸಿಬ್ಬಂದಿಗಳು ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇನ್ನೂ, ಹಲವರು ಅವಶೇಷಗಳ ಅಡಿಯಲ್ಲಿ ಸಿಲುಕಿರಬಹುದು ಎಂದು ಶಂಕಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಸ್ಪೋಟದಿಂದ ಮನೆ ಕುಸಿದಿದೆ. ಆದರೆ, ಸ್ಪೋಟಕ್ಕೆ ಕಾರಣವೇನು ಎಂಬುದು ಗೊತ್ತಾಗಿಲ್ಲ. ತನಿಖೆ ಕೈಗೊಳ್ಳಲಾಗಿದೆ. ಘಟನೆಯಲ್ಲಿ ಐವರು ಮೃತಪಟ್ಟಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ” ಎಂದು ಪೂರಾ ಕಲಂದರ್‌ನ ವೃತ್ತಾಧಿಕಾರಿ ಶೈಲೇಂದ್ರ ಸಿಂಗ್ ತಿಳಿಸಿದ್ದಾರೆ.

ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯುಂಟಾಗದಂತೆ ನೋಡಿಕೊಳ್ಳಲು ಘಟನಾ ಸ್ಥಳಕ್ಕೆ ಸ್ಥಳೀಯರು ಬಾರದಂತೆ ಪೊಲೀಸರು ಮನವಿ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುಪಿ ಚುನಾವಣೆ | ಕಾಂಗ್ರೆಸ್‌ಗೆ ಫಲ ನೀಡುವುದೇ ಬ್ರಾಹ್ಮಣ-ಮುಸ್ಲಿಂ ಸಮೀಕರಣ

ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷದ ಫೆಬ್ರವರಿ-ಮಾರ್ಚ್‌ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಚುನಾವಣೆಗೆ...

ಕಗ್ಗತ್ತಲು, ಅಪರಾಧಗಳ ತಾಣವಾಯ್ತಾ ದೆಹಲಿಯ ಪಾರ್ಕ್‌ಗಳು; 736ರ ಪೈಕಿ 16 ಉದ್ಯಾನಗಳಲ್ಲಷ್ಟೇ ಸಿಸಿಟಿವಿ ಕಣ್ಗಾವಲು!

ದೆಹಲಿ ಅಭಿವೃದ್ಧಿ ಪ್ರಾಧಿಕಾರ (ಡಿಡಿಎ) ನಿರ್ವಹಿಸುವ ಒಟ್ಟು 736 ಉದ್ಯಾನವನಗಳ ಪೈಕಿ...

ಗ್ಯಾನೇಶ್ ರಾಜೀನಾಮೆ ನೀಡದಿದ್ದರೆ ಅ. 10ರಂದು ದೆಹಲಿ ಚಲೋ: ಸಿಜೆಪಿಯ ಅಭಿಜೀತ್ ದೀಪ್ಕೆ ಎಚ್ಚರಿಕೆ

ಮತದಾರರ ಪಟ್ಟಿಯಿಂದ ಅಕ್ರಮವಾಗಿ ಹೆಸರುಗಳನ್ನು ಕೈಬಿಟ್ಟಿರುವುದು ಹಾಗೂ ಚುನಾವಣಾ ಅಕ್ರಮಗಳನ್ನು ಖಂಡಿಸಿ...