ಮುಂಬೈ| ನೌಕಾಪಡೆಯ ಸ್ಪೀಡ್‌ ಬೋಟ್‌ ಡಿಕ್ಕಿ; 13 ಸಾವು, 99 ಮಂದಿ ರಕ್ಷಣೆ

Date:

ಮುಂಬೈನ ಗೇಟ್‌ವೇ ಆಫ್‌ ಇಂಡಿಯಾದ ಕರಾವಳಿಯಲ್ಲಿ ನೌಕಾಪಡೆಯ ಸ್ಪೀಡ್‌ ಬೋಟ್‌ ಪ್ರಯಾಣಿಕರ ದೋಣಿಗೆ ಡಿಕ್ಕಿಯೊಡೆದ ಪರಿಣಾಮ 13 ಮಂದಿ ಮೃತಪಟ್ಟಿದ್ದು, 99 ಮಂದಿಯನ್ನು ಸಮುದ್ರದಿಂದ ರಕ್ಷಿಸಲಾಗಿದೆ.

- Advertisement -

ಪ್ರಯಾಣಿಕರ ದೋಣಿಯು 110 ಮಂದಿಯನ್ನು ಕರೆದೊಯ್ಯುತ್ತಿತ್ತು. ನೀಲ್‌ಕಮಲ್‌ ಎಂಬ ಹೆಸರಿನ ಬೋಟ್ ಮುಂಬೈನ ಪ್ರವಾಸಿ ತಾಣವಾದ ಎಲಿಫೆಂಟಾ ದ್ವೀಪದಿಂದ ಆಗಮಿಸುತ್ತಿದ್ದಾಗ ಗೇಟ್‌ ವೇ ಆಫ್‌ ಇಂಡಿಯಾ ಬಳಿಯ ಕರಾವಳಿಯಲ್ಲಿ ನೌಕಾಪಡೆಯ ಬೋಟ್‌ ಡಿಕ್ಕಿಯೊಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದೇವಾಲಯ ಪ್ರವೇಶಕ್ಕೆ ಅಂಗಲಾಚುವ ದಲಿತರಿಗೆ ಬಾಬಾಸಾಹೇಬರು ಹೇಳಿದ್ದ ಪಾಠಗಳೇನು?

ನೌಕಾಪಡೆಯ ಮೂಲಗಳ ಪ್ರಕಾರ, ಸ್ಪೀಡ್‌ ಬೋಟ್ ಎಂಜಿನ್ ಸಮಸ್ಯೆಯಿಂದ ಇದು ಅಪಘಾತಕ್ಕೆ ಕಾರಣವಾಗಿದೆ. ರಕ್ಷಣಾ ಕವಚಗಳನ್ನು ಧರಿಸಿದ ಪ್ರಯಾಣಿಕರನ್ನು ರಕ್ಷಿಸಿ ಮತ್ತೊಂದು ದೋಣಿಗೆ ಕರೆದೊಯ್ಯುತ್ತಿರುವುದನ್ನು ದೃಶ್ಯಗಳಲ್ಲಿ ಕಂಡುಬರುತ್ತಿದೆ. ಬೃಹತ್ ಶೋಧ ಕಾರ್ಯಾಚರಣೆ ನಡೆಯುತ್ತಿದ್ದು, ಇದರ ಭಾಗವಾಗಿ ನೌಕಾಪಡೆಯ 11 ಬೋಟ್‌ಗಳು, ಪೊಲೀಸರ ಮೂರು ಬೋಟ್‌ಗಳು ಮತ್ತು ನೌಕಾಪಡೆಯ ಬೋಟ್‌ಅನ್ನು ಈ ಪ್ರದೇಶದಲ್ಲಿ ನಿಯೋಜಿಸಲಾಗಿದೆ.

ಹೆಚ್ಚುವರಿಯಾಗಿ, ನಾಲ್ಕು ಹೆಲಿಕಾಪ್ಟರ್‌ಗಳು, ಜವಾಹರಲಾಲ್ ನೆಹರು ಬಂದರು ಪ್ರಾಧಿಕಾರದ ಸಿಬ್ಬಂದಿ ಮತ್ತು ಸ್ಥಳೀಯ ಮೀನುಗಾರರು ಕಾರ್ಯಾಚರಣೆಯಲ್ಲಿ ಸಹಾಯ ಮಾಡುತ್ತಿದ್ದಾರೆ. ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆ ಮುಂದುವರೆಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಎಂಆರ್‌ಎಲ್ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಹೈಕೋರ್ಟ್ ಸೂಚನೆ

ಬಹುಚರ್ಚಿತ ₹1.72 ಕೋಟಿ ಮೊತ್ತದ ಸಿಎಂಆರ್‌ಎಲ್-ಎಕ್ಸಾಲಾಜಿಕ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ...

ದೆಹಲಿ ಮೆಟ್ರೋಗೆ ಪೊಲೀಸ್ ಇಲಾಖೆ ಪತ್ರ: 57 ಸ್ಟೇಷನ್‌ಗಳ ಪ್ರವೇಶ-ನಿರ್ಗಮನ ದ್ವಾರ ಮುಚ್ಚಲು ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅಕ್ಟೋಬರ್ 10ರಂದು ನಡೆಯಲಿರುವ ಬೃಹತ್ ಪ್ರತಿಭಟನೆಯಲ್ಲಿ ಹೆಚ್ಚಿನ...

ಅ. 10ರಂದು ಜನರ ಧ್ವನಿ ಅಡಗಿಸಲು ರೈಲು ಸಂಚಾರವೇ ಸ್ತಬ್ಧ: ಪ್ರತಿಭಟನೆಗೆ ಬೆಚ್ಚಿದ ಸರ್ಕಾರದ ಅಮಾನವೀಯ ನಡೆ!

ಸಿಜೆಪಿ (CJP) ಸಂಘಟನೆಯು ಅಕ್ಟೋಬರ್ 10ರಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬೃಹತ್...

ಪುದುಚೇರಿ | ತಟ್ಟಂಚಾವಡಿ ಉಪಚುನಾವಣೆ: AINRC ಅಭ್ಯರ್ಥಿ ಅಶೋಕ್ ಆನಂದ್‌ಗೆ ಗೆಲುವು

ಪುದುಚೇರಿಯ ತಟ್ಟಂಚಾವಡಿ ವಿಧಾನಸಭೆ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಆಲ್ ಇಂಡಿಯಾ ಎನ್‌ಆರ್‌...