ಹರಿಯಾಣ ಮುಖ್ಯಮಂತ್ರಿಯಾಗಿ ನಯಾಬ್ ಸಿಂಗ್ ಸೈನಿ ಪ್ರಮಾಣ ವಚನ ಸ್ವೀಕಾರ

Date:

ಹರಿಯಾಣದ ನೂತನ ಮುಖ್ಯಮಂತ್ರಿಯಾಗಿ ನಯಾಬ್ ಸಿಂಗ್ ಸೈನಿ ಪ್ರಮಾಣ ವಚಬ ಸ್ವೀಕರಿಸಿದರು. ಮನೋಹರ್‌ಲಾಲ್‌ ಕಟ್ಟರ್ ಹಾಗೂ ಅವರ ಸಂಪುಟ ದರ್ಜೆ ಸಚಿವರು ರಾಜೀನಾಮೆ ಸಲ್ಲಿಸಿದ ಕೆಲವು ಗಂಟೆಗಳಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

- Advertisement -

ರಾಜ್ಯಪಾಲ ಬಂಡಾರು ದತ್ತಾತ್ರೆಯ ಪ್ರಮಾಣ ವಚನ ಸ್ವೀಕರಿಸಿದರು. ಲೋಕಸಭಾ ಚುನಾವಣೆಗಳಿಗೆ ಕೆಲವೇ ವಾರಗಳು ಬಾಕಿಯಿರುವ ಹಿನ್ನೆಲೆಯಲ್ಲಿ ಅಚ್ಚರಿಯ ಬೆಳವಣಿಗೆ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಕುರುಕ್ಷೇತ್ರ ಲೋಕಸಭಾ ಕ್ಷೇತ್ರದ ಸಂಸದರಾಗಿರುವ ಸೈನಿ ಅವರನ್ನು ಕಳೆದ ಅಕ್ಟೋಬರ್‌ನಲ್ಲಿ ಹರಿಯಾಣ ಬಿಜೆಪಿ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು. ಇವರು ಕಟ್ಟರ್‌ ಅವರ ನಿಕಟವರ್ತಿ ಎಂದು ಪರಿಗಣಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜನರ ಗಮನ ಬೇರೆಡೆಗೆ ಸೆಳೆಯಲು ‘ಸಿಎಎ’ ಮುಂದೆ ಮಾಡಿದ ‘ಮೋಶಾ’

ಲೋಕಸಭಾ ಚುನಾವಣೆಗೆ ಮಿತ್ರಪಕ್ಷ ಜನನಾಯಕ ಜನತಾ ಪಕ್ಷದೊಂದಿಗೆ(ಜೆಜೆಪಿ) ಸೀಟು ಹಂಚಿಕೆ ಮಾತುಕತೆ ಮುರುದುಬಿದ್ದ ಹಿನ್ನೆಲೆ  ಇಂದು ಬೆಳಿಗ್ಗೆ ಮನೋಹರ್‌ ಲಾಲ್ ಕಟ್ಟರ್ ರಾಜೀನಾಮೆ ಸಲ್ಲಿಸಿದ್ದರು.

90 ಸದಸ್ಯರ ಹರಿಯಾಣ ವಿಧಾನಸಭೆಯಲ್ಲಿ ಬಿಜೆಪಿಯ 41 ಶಾಸಕರಿದ್ದು, ಜೆಜೆಪಿಯ 10 ಶಾಸಕರಿದ್ದಾರೆ. ಇವರೊಂದಿಗೆ ಸರ್ಕಾರಕ್ಕೆ 6 ಸ್ವತಂತ್ರ ಶಾಸಕರು ಬೆಂಬಲ ನೀಡಿದ್ದರು.

ಪ್ರಮುಖ ವಿರೋಧ ಪಕ್ಷ ಕಾಂಗ್ರೆಸ್ 30 ಶಾಸಕರನ್ನು ಹೊಂದಿದ್ದು, ಐಎನ್‌ಎಲ್‌ಡಿ ಹಾಗೂ ಹೆಚ್‌ಎಲ್‌ಪಿ ಪಕ್ಷದಿಂದ ತಲಾ ಒಂದು ಶಾಸಕರಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಓವೈಸಿ: ಅರ್ಜಿಯ ತುರ್ತು ವಿಚಾರಣೆಗೆ ಮನವಿ

ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್) ನಡೆಸುತ್ತಿರುವ ಚುನಾವಣಾ ಆಯೋಗದ...

ಪೊಲೀಸರು ಇಷ್ಟೊಂದು ಭೀಕರ ಮತ್ತು ಕ್ರೂರವಾಗಿ ವರ್ತಿಸುವುದೇಕೆ?

ಸ್ವತಂತ್ರ ದೇಶದಲ್ಲಿ ತಮ್ಮ ಹಕ್ಕುಗಳಿಗಾಗಿ, ಪ್ರಜಾಪ್ರಭುತ್ವದ ರಕ್ಷಣೆಗಾಗಿ ಶಾಂತಿಯುತವಾಗಿ ಬೀದಿಗಿಳಿದ ಯುವಕ-ಯುವತಿಯರು,...

ಪೈಲಟ್‌ನಿಂದ ವಿಮಾನ ಅಪಹರಣದ ತುರ್ತು ಸಂದೇಶ: ಜೈಪುರದಲ್ಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

ಜರ್ಮನಿಯ ಫ್ರಾಂಕ್‌ಫರ್ಟ್‌ನಿಂದ ದೆಹಲಿಗೆ ಆಗಮಿಸುತ್ತಿದ್ದ ಏರ್ ಇಂಡಿಯಾ ವಿಮಾನದ ಪೈಲಟ್‌ನಿಂದ ಶಂಕಿತ...

ದೆಹಲಿ SIR | ತಾರ್ಕಿಕ ವ್ಯತ್ಯಾಸದ ಲಿಸ್ಟ್‌ನಲ್ಲಿ ಮುಸ್ಲಿಂ ಮತದಾರರೇ ಟಾರ್ಗೆಟ್!

ದೆಹಲಿಯಲ್ಲಿ EC ಕೈಗೊಂಡಿರುವ SIR ಪ್ರಕ್ರಿಯೆಯ ಕರಡು ಮತದಾರರ ಪಟ್ಟಿ ವಿಶ್ಲೇಷಣೆಯು...