ನೀಟ್ ಪಿಜಿ ಪರೀಕ್ಷೆ ಆಗಸ್ಟ್ 11 ರಿಂದ ಶುರು: ಎರಡು ಪಾಳಿಗಳಲ್ಲಿ ಆಯೋಜನೆ

Date:

ರಾಷ್ಟ್ರೀಯ ಪರೀಕ್ಷಾ ಮಂಡಳಿ(ಎನ್‌ಟಿಎ) ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ(ಪಿಜಿ) ಪ್ರವೇಶಕ್ಕೆ ನಡೆಸಲಾಗುವ ನೀಟ್‌-ಪಿಜಿ ಪರೀಕ್ಷೆಯ ದಿನಾಂಕವನ್ನು ಘೋಷಿಸಿದೆ. ಆಗಸ್ಟ್‌ 11 ರಂದು ಪ್ರಾರಂಭಗೊಳ್ಳುವ ಪರೀಕ್ಷೆ ಎರಡು ಪಾಳಿಗಳಲ್ಲಿ ನಡೆಯಲಿದೆ.

- Advertisement -

ಈ ಮೊದಲು ಜೂನ್‌ 23ರಂದು ಪ್ರಕಟಿಸಲಾಗಿದ್ದ ದಿನಾಂಕವನ್ನು ನೀಟ್‌ ಯುಜಿ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ಹಲವು ಅಕ್ರಮಗಳು ನಡೆದ ಹಿನ್ನೆಲೆಯಲ್ಲಿ ಪಿಜಿ ಪರೀಕ್ಷೆಯನ್ನು ಮುಂದೂಡಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಎನ್‌ಟಿಎದ ನೂತನ ಮುಖ್ಯಸ್ಥರಾದ ಮಾಜಿ ಇಸ್ರೋ ಅಧ್ಯಕ್ಷ ಕೆ ರಾಧಾಕೃಷ್ಣನ್‌ ಅವರ ನಾಯಕತ್ವದಲ್ಲಿ ಪರೀಕ್ಷೆ ಪ್ರಕ್ರಿಯೆ ಸುಧಾರಣೆ ಸೇರಿದಂತೆ ಹಲವು ಬದಲಾವಣೆಗಳನ್ನು ತರಲಾಗಿರುವ ಕಾರಣ ಪರೀಕ್ಷೆಯ ದಿನಾಂಕ ತಡವಾಗಿದೆ.

ಈ ಸುದ್ದಿ ಓದಿದ್ದೀರಾ? ಷೇರು ಮಾರುಕಟ್ಟೆ ಎಂದರೇನು? ಇದನ್ನು ಅರ್ಥ ಮಾಡಿಕೊಳ್ಳುವ ಬಗೆ ಹೇಗೆ?

ನೂತನ ಪ್ರಕ್ರಿಯೆಯ ಅನುಸಾರ ಸುರಕ್ಷತಾ ಹಿತದೃಷ್ಟಿಯಿಂದ ಪಿಜಿ ಪ್ರಶ್ನೆಪತ್ರಿಕೆಗಳನ್ನು ಪರೀಕ್ಷೆಗೆ ಕೆಲವು ಗಂಟೆಗಳು ಬಾಕಿಯಿರುವಂತೆ ತಯಾರಿಸಲಾಗುತ್ತದೆ.

ವಿವಿಧ ವೈದ್ಯಕೀಯ ಪಿಜಿ ಕೋರ್ಸ್‌ಗಳಾದ ಎಂಡಿ/ಎಂಎಸ್ ಹಾಗೂ ಪಿಜಿ ಡಿಪ್ಲೊಮೊಗೆ ಪ್ರವೇಶ ಪರೀಕ್ಷೆ ನಡೆಸಲು ನೀಟ್‌ ಪಿಜಿ ಪರೀಕ್ಷೆ ಹಮ್ಮಿಕೊಳ್ಳಲಾಗುತ್ತದೆ.

ಪರೀಕ್ಷೆಯ ದಿನಾಂಕಗಳ ಮಾಹಿತಿಗಾಗಿ natboard.edu.in ವೆಬ್‌ಸೈಟ್‌ ಪರಿಶೀಲಿಸಬಹುದು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...