ಸುಪ್ರೀಂನಲ್ಲಿ NEET ಪ್ರತಿಭಟನೆ ಪ್ರಸ್ತಾಪ; ‘ನಮ್ಮ ಸಮಯ ವ್ಯರ್ಥ ಮಾಡಬೇಡಿ’ ಎಂದ CJI

Date:

NEET ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಅಕ್ರಮಗಳನ್ನು ವಿರೋಧಿಸಿ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಂಬಂಧಿಸಿದಂತೆ ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ದೆಹಲಿ ಪ್ರತಿಭಟನೆಯ ವಿಷಯವನ್ನು ಪ್ರಸ್ತಾಪಿಸಲು ಯತ್ನಿಸಿದ ವಕೀಲರನ್ನು ತಡೆದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್, “ನಮ್ಮ ಮತ್ತು ನಿಮ್ಮ ಸಮಯವನ್ನು ವ್ಯರ್ಥ ಮಾಡಬೇಡಿ” ಎಂದು ಎಂದಿದ್ದಾರೆ.

- Advertisement -

ಪ್ರತಿಭಟನೆ ಕುರಿತು ಪ್ರಸ್ತಾಪಿಸಿದ ವಕೀಲರು, “ಪ್ರತಿಭಟನೆಈಗಾಗಲೇ ಜಂತರ್ ಮಂತರ್‌ನಲ್ಲಿ ನಡೆಯುತ್ತಿದೆ. ಪೊಲೀಸರು ಅತ್ಯಂತ ಕ್ರೂರವಾಗಿವರ್ತಿಸುತ್ತಿದ್ದಾರೆ. ಅಶ್ರುವಾಯುವನ್ನು ಸಹ ಬಳಸಲಾಗಿದೆ. ಪರೀಕ್ಷೆಗಳು ಮುಕ್ತ ಮತ್ತು ನ್ಯಾಯಸಮ್ಮತವಾಗಿ ನಡೆಯಬೇಕು ಹಾಗೂ ಎನ್‌ಟಿಎ (NTA) ಸಂಸ್ಥೆಯನ್ನು ವಿಸರ್ಜಿಸಬೇಕು ಎಂಬ ಪ್ರಮುಖ ಬೇಡಿಕೆಗಳನ್ನು ವಿದ್ಯಾರ್ಥಿಗಳು ಮುಂದಿಟ್ಟಿದ್ದಾರೆ” ಎಂದು ಹೇಳಿದರು. ಈ ಕುರಿತು ತಮ್ಮ ಬಳಿ ಪ್ರತಿಭಟನೆಯ ವಿಡಿಯೋಗಳ ಸಂಗ್ರಹವಿದ್ದು, ಅವಕಾಶ ನೀಡಿದರೆ ತೋರಿಸುವುದಾಗಿ ವಕೀಲರು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಇದನ್ನೂ ಓದಿ: ಧರ್ಮೇಂದ್ರ ಪ್ರಧಾನ್: ಅಂದು ಎಬಿವಿಪಿ ನಾಯಕ ಇಂದು ಶಿಕ್ಷಣ ಸಚಿವ; ಆಗ ವಿದ್ಯಾರ್ಥಿಗಳ ಪರ, ಈಗ ವಿರುದ್ಧ!

ಇದಕ್ಕೆ ಸ್ಪಷ್ಟವಾಗಿ ನಿರಾಕರಿಸಿದ ಸಿಜೆಐ ಸೂರ್ಯ ಕಾಂತ್, “ನಮ್ಮ ಸಮಯ ಹಾಗೂ ನಿಮ್ಮ ಸಮಯವನ್ನು ವ್ಯರ್ಥ ಮಾಡಬೇಡಿ. ನಮಗೆ ಆ ವಿಡಿಯೋಗಳಲ್ಲಿ ಆಸಕ್ತಿಯಿಲ್ಲ. ಅವುಗಳನ್ನು ನೋಡಲು ನಮ್ಮ ಹತ್ತಿರ ಸಮಯವೂ ಇಲ್ಲ” ಎಂದಿದ್ದಾರೆ.

ಸಿಜೆಐ ಅವರ ಪ್ರತಿಕ್ರಿಯೆಗೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ನಕಲಿ ವೈದ್ಯರಿಗೆ ಔಷಧ ಪೂರೈಕೆ : 7 ಮೆಡಿಕಲ್‌ಗಳ ಪರವಾನಗಿ ಅಮಾನತು

ನಕಲಿ ವೈದ್ಯರಿಗೆ ಔಷಧಗಳನ್ನು ಸರಬರಾಜು ಮಾಡಿದ ಆರೋಪದ ಹಿನ್ನೆಲೆ ಜಿಲ್ಲೆಯ ಏಳು...

ʼತ್ರಿವರ್ಣ ಧ್ವಜ ಹಾರಿಸಲು ಅನುಮತಿ ಬೇಕಿಲ್ಲʼ; ಪೊಲೀಸ್ ನೋಟಿಸ್ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ನೇಹಾ ಬೋರಾ

ರಾಷ್ಟ್ರಧ್ವಜ ಹಾರಿಸಲು ಯಾರ ಅನುಮತಿಯೂ ಅಗತ್ಯವಿಲ್ಲ ಎಂದು ವಾದಿಸಿರುವ ಎಐಎಸ್‌ಎ (AISA)...

ಬೀದರ್‌ | ಕನಿಷ್ಠ ವೇತನ ಪಾವತಿಗೆ ಅರಣ್ಯ ಇಲಾಖೆ ದಿನಗೂಲಿ ನೌಕರರ ಮನವಿ

ಔರಾದ ತಾಲ್ಲೂಕಿನ ಸಾಮಾಜಿಕ ಅರಣ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೀಕ್ಷಕರು ಹಾಗೂ ದಿನಗೂಲಿ...

ಬೀದರ್‌ | ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಿಸೋಣ : ಡಿಸಿ ಶಿಲ್ಪಾ ಶರ್ಮಾ

ಬೀದರ್ ಜಿಲ್ಲೆಯಲ್ಲಿ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಹಾಗೂ ಆಕರ್ಷಕವಾಗಿ...