ನೀಟ್ ಯುಜಿ ಅಂತಿಮ ಉತ್ತರ ಬಿಡುಗಡೆ: ಹೇಗೆ ಪರಿಶೀಲಿಸುವುದು?

Date:

ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯ(ನೀಟ್) ಅಂತಿಮ ಉತ್ತರಗಳನ್ನು(answer keys) ಶನಿವಾರ ಬಿಡುಗಡೆಗೊಳಿಸಲಾಗಿದೆ ಎಂದು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ(ಎನ್‌ಟಿಎ) ತಿಳಿಸಿದೆ.

- Advertisement -

ಮೇ 4ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ ನಡೆದಿದೆ. 20.87 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ದೇಶದಲ್ಲಿ 4,750 ಸೆಂಟರ್‌ಗಳಲ್ಲಿ, ವಿದೇಶದಲ್ಲಿ 14 ಸೆಂಟರ್‌ಗಳಲ್ಲಿ ಪರೀಕ್ಷೆ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಇದನ್ನು ಓದಿದ್ದೀರಾ? ನೀಟ್-ಯುಜಿ 2024 | ವಿವಾದ ನಡುವೆಯೇ ಆಗಸ್ಟ್‌ 14ರಿಂದ ಕೌನ್ಸೆಲಿಂಗ್

ಶನಿವಾರ ಉತ್ತರವನ್ನು ಬಿಡುಗಡೆ ಮಾಡಲಾಗಿದ್ದು, ಅಭ್ಯರ್ಥಿಗಳು neet.nta.nic.in. ವೆಬ್‌ಸೈಟ್ ಮೂಲಕ ಉತ್ತರವನ್ನು ಪರಿಶೀಲಿಸಬಹುದು ಎಂದು ಎನ್‌ಟಿಎ ಎಕ್ಸ್‌ ಪೋಸ್ಟ್‌ನಲ್ಲಿ ತಿಳಿಸಿದೆ.

ಈ ಹಿಂದೆ ಜೂನ್ 3ರಂದು ಉತ್ತರ ಬಿಡುಗಡೆಗೊಳಿಸಲಾಗಿದ್ದು ಆಕ್ಷೇಪ ವ್ಯಕ್ತಪಡಿಸಲು ಅವಕಾಶ ನೀಡಲಾಗಿತ್ತು. ಜೂನ್ 5ರವರೆಗೂ ಆಕ್ಷೇಪಕ್ಕೆ ಅವಕಾಶ ನೀಡಲಾಗಿತ್ತು. 180 ಪ್ರಶ್ನೆಗಳನ್ನು ಒಳಗೊಂಡ ಪ್ರಶ್ನಾ ಪತ್ರಿಕೆಯು ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರಕ್ಕೆ ಸಂಬಂಧಿಸಿದ ಪ್ರಶ್ನೆಗಳನ್ನು ಹೊಂದಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಜಾ, ಕ್ಷಮೆ, ಮರುನೇಮಕ: ಸೋದರಳಿಯ ಆಕಾಶ್ ಆನಂದ್’ಗೆ ಮೂರನೇ ಬಾರಿಗೆ ಮಣೆಹಾಕಿದ ಮಾಯಾವತಿ

ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ರಾಷ್ಟ್ರೀಯ ಸಂಚಾಲಕ ಹುದ್ದೆಯಿಂದ ಸೋದರಳಿಯ ಆಕಾಶ್...

SIR ನಲ್ಲಿ ದೊಡ್ಡ ಪ್ರಮಾಣದ Form 7 ಅರ್ಜಿಗಳ ಸಲ್ಲಿಕೆ  ಆರೋಪ; ಕ್ರಮಕ್ಕೆ ತೆಲಂಗಾಣ ಚುನಾವಣಾ ಆಯುಕ್ತರ ಆದೇಶ

ಹೈದರಾಬಾದ್: ಪ್ರಸ್ತುತ ನಡೆಯುತ್ತಿರುವ SIR ಪ್ರಕ್ರಿಯೆಯಲ್ಲಿ  ದೊಡ್ಡ ಪ್ರಮಾಣದಲ್ಲಿ ನಕಲಿ Form...

Form 6 ಬದಲಾಯಿಸಿದ್ದು ಯಾರು, ದಾಖಲೆ ಕೊಡಿ; ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಹೊಸ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಬಳಸುವ Form 6ನಲ್ಲಿ...

ಬಂಗಾಳ SIR | ನೋಟಿಸ್ ನೀಡಲು, ಹೆಸರು ಮರು ಸೇರಿಸಲು ಸಾಧ್ಯವಿಲ್ಲ: EC ಪೋರ್ಟಲ್ ವಿರುದ್ಧ ನ್ಯಾಯಾಧೀಶರ ದೂರು

ಪಶ್ಚಿಮ ಬಂಗಾಳದಲ್ಲಿ SIR ವೇಳೆ ಮತದಾರರ ಪಟ್ಟಿಯಿಂದ ಹೊರಗಿಡಲಾದವರ ಮೇಲ್ಮನವಿಗಳ ವಿಚಾರಣೆ...