ಡೀಪ್‌ಫೇಕ್ ಕಡಿವಾಣಕ್ಕೆ ಹೊಸ ಐಟಿ ನಿಯಮ: 3 ಗಂಟೆಯೊಳಗೆ ರದ್ದತಿಗೆ ಗಡುವು

Date:

ಡೀಪ್‌ಫೇಕ್ ಹಾಗೂ ತಪ್ಪು ಮಾಹಿತಿಗಳ ಹಾವಳಿಯನ್ನು ತಡೆಯಲು ಕೇಂದ್ರದ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಮಹತ್ವದ ಮಾರ್ಗಸೂಚಿ ಹೊರಡಿಸಿದೆ. ಇದರನ್ವಯ, ಕೃತಕ ಬುದ್ಧಿಮತ್ತೆ (AI) ಬಳಸಿ ಸಿದ್ಧಪಡಿಸಿದ ಆಡಿಯೋ, ವಿಡಿಯೋ ಅಥವಾ ಫೋಟೋಗಳಿಗೆ ಸ್ಪಷ್ಟವಾಗಿ ‘ಲೇಬಲ್’ (ಗುರುತು) ಅಥವಾ ‘ವಾಟರ್‌ಮಾರ್ಕ್’ ಹಾಕುವುದು ಕಡ್ಡಾಯವಾಗಿದೆ.

- Advertisement -

​ಸಾಮಾಜಿಕ ಜಾಲತಾಣ ಸಂಸ್ಥೆಗಳಿಗೆ ಎಚ್ಚರಿಕೆ ನೀಡಿರುವ ಸರ್ಕಾರ, ಬಳಕೆದಾರರು ಆಕ್ಷೇಪಾರ್ಹ ವಿಷಯಗಳ (ಮುಖ್ಯವಾಗಿ ಡೀಪ್‌ಫೇಕ್ ಅಥವಾ ವ್ಯಕ್ತಿಗಳ ನಕಲಿ ಸೃಷ್ಟಿ) ಬಗ್ಗೆ ದೂರು ನೀಡಿದರೆ, ಕೇವಲ 3 ಗಂಟೆಗಳ ಒಳಗೆ ಅದನ್ನು ವೇದಿಕೆಯಿಂದ ತೆಗೆದುಹಾಕಬೇಕು ಎಂದು ಸೂಚಿಸಿದೆ. ಈ ಹಿಂದೆ ಇದಕ್ಕಾಗಿ 24 ರಿಂದ 36 ಗಂಟೆಗಳ ಕಾಲಾವಕಾಶ ನೀಡಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ನಕ್ಸಲ್ ನಿಗ್ರಹದ ನೆಪದಲ್ಲಿ ಪ್ರಕೃತಿ ಸಂಪತ್ತಿನ ಲೂಟಿಗಿಳಿಯಿತೇ ಸರ್ಕಾರ?

​ಈ ಹೊಸ ನಿಯಮಗಳನ್ನು ಪಾಲಿಸದಿದ್ದಲ್ಲಿ, ಐಟಿ ಕಾಯ್ದೆಯ ಸೆಕ್ಷನ್ 79ರ ಅಡಿಯಲ್ಲಿ ಮಧ್ಯವರ್ತಿ ಸಂಸ್ಥೆಗಳಿಗೆ ಸಿಗುವ ‘ಸೇಫ್ ಹಾರ್ಬರ್’ (ಕಾನೂನು ರಕ್ಷಣೆ) ರದ್ದಾಗಲಿದೆ ಎಂದು ಸರ್ಕಾರ ಎಚ್ಚರಿಸಿದೆ. ಗೂಗಲ್, ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್‌ನಂತಹ ಸಂಸ್ಥೆಗಳು ಕಂಟೆಂಟ್ ಲೇಬಲಿಂಗ್ ಮತ್ತು ತ್ವರಿತ ಕ್ರಮದ ನಿಯಮಗಳನ್ನು ಪಾಲಿಸುವುದು ಈಗ ಅನಿವಾರ್ಯವಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬಳಿಕ ಬಂಧನವಾಗಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪ್ರಧಾನ್‌ಗೆ ಮಧ್ಯಂತರ ಜಾಮೀನು

2007ರ ನಂದಿಗ್ರಾಮ್ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಸಂಬಂಧಿಸಿದ ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿ...

1929ರ ಸೈಮನ್ ವಿರುದ್ಧದ ಹೋರಾಟದಂತೆ ‘SIR ಗೋ ಬ್ಯಾಕ್’ ಆಂದೋಲನ ನಡೆಯಬೇಕು: ಸಿಎಂ ರೇವಂತ್ ರೆಡ್ಡಿ ಕರೆ

ಮತದಾರರ ಪಟ್ಟಿಯ ಮೇಲೆ ಮೋದಿ-ಶಾ ಜೋಡಿ ಮತ್ತು ಗ್ಯಾನೇಶ್‌ ಕುಮಾರ್‌ ನಡೆಸುತ್ತಿರುವ...

‘ನಥಿಂಗ್ ನೈಸ್’: ಸಿಎಂ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...

ಅಮೇಥಿ ಸೋಲಿನ ಬಳಿಕ ಯುಪಿ ರಾಜ್ಯಸಭೆ ರೇಸ್‌ನಲ್ಲಿ ಸ್ಮೃತಿ ಇರಾನಿ; ಸಂಭಾವ್ಯ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಉತ್ತರ ಪ್ರದೇಶದಿಂದ ಅಕ್ಟೋಬರ್ 16ರಂದು ನಡೆಯಲಿರುವ 10 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ...