ಮಧ್ಯಪ್ರದೇಶ | ಭೀಕರ ಅಪಘಾತ; ಒಂದೇ ಕುಟುಂಬದ ಒಂಬತ್ತು ಮಂದಿ ಸಾವು, ಇಬ್ಬರು ಗಂಭೀರ

Date:

ಟ್ರೇಲರ್ ಟ್ರಕ್ ಮತ್ತು ವ್ಯಾನ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಒಂಬತ್ತು ಜನರು ಸಾವನ್ನಪ್ಪಿ, ಇಬ್ಬರು ಗಾಯಗೊಂಡ ಘಟನೆ ಬುಧವಾರ ಬೆಳಗಿನ ಜಾವ ಮಧ್ಯಪ್ರದೇಶದ ಝಬುವಾ ಜಿಲ್ಲೆಯಲ್ಲಿ ನಡೆದಿದೆ.

- Advertisement -

ಸಿಮೆಂಟ್ ತುಂಬಿದ ಟ್ರೇಲರ್ ಟ್ರಕ್ ವ್ಯಾನ್ ಮೇಲೆ ಉರುಳಿಬಿದ್ದು ಈ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಮೃತರೆಲ್ಲರೂ ಒಂದೇ ಕುಟುಂಬಕ್ಕೆ ಸೇರಿದವರು ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಇದನ್ನು ಓದಿದ್ದೀರಾ? ಮಧ್ಯಪ್ರದೇಶ : ತಡರಾತ್ರಿ ಬಸ್-ಟ್ರಕ್ ನಡುವೆ ಭೀಕರ ಅಪಘಾತ: 12 ಮಂದಿ ಸಜೀವ ದಹನ

ವಿವಾಹ ಸಮಾರಂಭವೊಂದಕ್ಕೆ ಹಾಜರಾಗಿ ಹಿಂದಿರುಗುತ್ತಿದ್ದ ವೇಳೆ ಬೆಳಗಿನ ಜಾವ 2.30 ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿರುವ ಝಬುವಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮವಿಲೋಚನ್ ಶುಕ್ಲಾ, “ಮೇಘನಗರ ತಹಸಿಲ್ ಪ್ರದೇಶದ ಸಂಜೆಲಿ ರೈಲ್ವೆ ಕ್ರಾಸಿಂಗ್ ಬಳಿ ತಾತ್ಕಾಲಿಕ ರಸ್ತೆಯ ಮೂಲಕ ನಿರ್ಮಾಣ ಹಂತದಲ್ಲಿರುವ ರೈಲು ಮೇಲ್ಸೇತುವೆ(ಆರ್‌ಒಬಿ) ದಾಟುತ್ತಿದ್ದ ಟ್ರಕ್ ಸಮತೋಲನ ತಪ್ಪಿ ವ್ಯಾನ್ ಮೇಲೆ ಉರುಳಿದೆ” ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿಯಲ್ಲಿ ಮಹಿಳೆಯರ ಸುರಕ್ಷತೆ ಬಗ್ಗೆ ಪ್ರಾಧಿಕಾರಗಳ ನಿರ್ಲಕ್ಷ್ಯ: ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ

ದೆಹಲಿ ಮತ್ತು ರಾಷ್ಟ್ರೀಯ ರಾಜಧಾನಿ ವಲಯದಲ್ಲಿ (NCR) ಅಪ್ರಾಪ್ತರು ಹಾಗೂ ಮಹಿಳೆಯರ...

ಜನಸಂಖ್ಯಾ ಸಮಿತಿಯ ‘ಧರ್ಮ ಆಧಾರಿತ’ ಪ್ರಶ್ನೆಗಳಿಗೆ ಉತ್ತರಿಸಲಾಗದೆ ರಾಜ್ಯ ಸರ್ಕಾರಗಳ ಪರದಾಟ

ಜನಸಂಖ್ಯಾ ಬದಲಾವಣೆಗಳ ಕುರಿತು ಅಧ್ಯಯನ ನಡೆಸುತ್ತಿರುವ ಉನ್ನತ ಮಟ್ಟದ ಸಮಿತಿಯು (HLCDC)...

ಟ್ರ್ಯಾಫಿಕ್ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ವಿದ್ಯುತ್ ಬಿಲ್‌ನೊಂದಿಗೆ ವಸೂಲಿ ಮಾಡಲು ಸುಪ್ರೀಂ ಸಲಹೆ

ಸಂಚಾರ ನಿಯಮ ಉಲ್ಲಂಘನೆಗೆ ವಿಧಿಸಲಾಗುವ ಇ-ಚಲನ್‌ಗಳ ಬಾಕಿ ಮೊತ್ತವನ್ನು ವಸೂಲಿ ಮಾಡಲು...

ಮುಂಬೈ | ಮ್ಯಾನ್‌ಹೋಲ್‌ಗೆ ಇಳಿದ ಓರ್ವ ಕಾರ್ಮಿಕ ಸಾವು, ಮತ್ತೊಬ್ಬರು ಗಂಭೀರ

ಮ್ಯಾನ್‌ಹೋಲ್ ಸ್ವಚ್ಛಗೊಳಿಸಲು ಇಳಿದ ಇಬ್ಬರು ಕಾರ್ಮಿಕರು ವಿಷಕಾರಿ ಅನಿಲದಿಂದ ಅಸ್ವಸ್ಥಗೊಂಡು, ಓರ್ವ...